[t4b-ticker]
KARAVALIDAILYNEWS

Month : March 2025

ಉಡುಪಿಎಜುಕೇಶನ್ಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯ

ಮಂಗಳೂರು ವಿವಿ 43 ನೇ ಘಟಿಕೋತ್ಸವ, ಮೂರು ಮಂದಿಗೆ ಗೌರವ ಡಾಕ್ಟರೇಟ್,  ವಿವಿಗಳ ಬಲವರ್ಧನೆ ಎಂದ  ಸಚಿವ ಡಾ. ಸುಧಾಕರ್

Karavalidailynews
ಮಂಗಳೂರು: ರಾಜ್ಯದಾದ್ಯಂತ ವಿವಿಧ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಅಧ್ಯಾಪಕರ ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ ಎಂದು ಮಂಗಳೂರು ವಿವಿ...
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ನಿವೃತ್ತ ಸರಕಾರಿ ನೌಕರರು ದುಡಿದ ಹಕ್ಕಿನ ಮೌಲ್ಯ ಕೇಳುತ್ತಿದ್ದಾರೆ ಎಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ

Karavalidailynews
ಮಂಗಳೂರು: ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಸಿಎಂ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ...
ಜಿಲ್ಲೆಪುತ್ತೂರುಮಂಗಳೂರುರಾಜ್ಯ

ಅಧಿಕಾರಿಗಳು ಕುಂಟು ನೆಪ ಬಿಟ್ಟು ಬಾಳೆಪುಣಿಗೆ ಜೈಲು ಸ್ಥಳಾಂತರ ಮಾಡಿ: ಐವನ್ ಡಿಸೋಜ

Karavalidailynews
ಮಂಗಳೂರು: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿಯ 70 ಎಕರೆ ಜಾಗದಲ್ಲಿ ನೂತನ ಕಾರಾಗೃಹ ಕಟ್ಟಡ ನಿರ್ಮಾಣ ಆಗಿದೆ. ಜಿಲ್ಲಾ ಕಾರಾಗೃಹವನ್ನು ಇಲ್ಲಿನ ಕಟ್ಟಡಕ್ಕೆ ನಿರ್ಮಾಣ ಮಾಡಬೇಕು ಎಂಬ ಮನವಿಗೆ ಗೃಹ ಸಚಿವ ಡಾ....
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಬೆಂಗಳೂರು ನಗರ ಎಸ್ಪಿ ಸಿ.ಕೆ.ಬಾಬಾ, ಹಾವೇರಿ ಎಸ್ಪಿ ಅಂಶಕುಮಾರ್, ಕಾರ್ಕಳ ಡಿವೈಎಸ್ಪಿ ಕಲಗುಜ್ಜಿ, ಎಸಿಪಿ ಧನ್ಯಾ ನಾಯಕ್ ಗೆ ಸಿಎಂ ಪದಕ ಘೋಷಣೆ

Karavalidailynews
ಬೆಂಗಳೂರು: ರಾಜ್ಯ ಸರಕಾರವು 197 ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ....
ಜಿಲ್ಲೆಪುತ್ತೂರುಮಂಗಳೂರು

ವೆನ್ ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಬ್ರಿಜೇಶ್ ಚೌಟ ಹಸ್ತಾಂತರ

Karavalidailynews
ಮಂಗಳೂರು: ಎಂ.ಆರ್.ಪಿ. ಎಲ್ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ಹಸ್ತಾಂತರ...
ರಾಜ್ಯ

ಧಾರವಾಡ ವಿದ್ಯಾಗಿರಿ ಠಾಣೆಯ ಇನ್ ಸ್ಪೆಕ್ಟರ್ ಸಂಗಮೇಶ ದಿಡಿಗನಾಳ, 2024 ರ ಸಿಎಂ ಚಿನ್ನದ ಪದಕಕ್ಕೆ ಆಯ್ಕೆ

Karavalidailynews
ಧಾರವಾಡ: ಸಾರ್ವಜನಿಕ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ 2024 ರ ಮುಖ್ಯಮಂತ್ರಿ ಪ್ರಶಸ್ತಿಗೆ ಹುಬಳ್ಳಿ– ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಅವರು...
ಉಡುಪಿಕಾರವಾರಕುಂದಾಪುರಜಿಲ್ಲೆದೇಶ ವಿದೇಶಪುತ್ತೂರುಮಂಗಳೂರುರಾಜ್ಯಶಿರಸಿ

ಟಿವಿ 9 ನೆಟ್ ವರ್ಕ್​ ಆಯೋಜಿಸಿದ್ದ ವಾಟ್ ಇಂಡಿಯಾ ಥಿಂಕ್ಸ್ ಟು ಡೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

Karavalidailynews
ಬೆಂಗಳೂರು: ದೇಶದ ಟಿವಿ 9ನೆಟ್ ವರ್ಕ್​ ಆಯೋಜಿಸಿದ್ದ ವಾಟ್ ಇಂಡಿಯಾ ಥಿಂಕ್ಸ್ ಟು ಡೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶೃಂಗಸಭೆಯಲ್ಲಿ ಮಾತನಾಡಿದ ಮೈ ಹೋಮ್ ಗ್ರೂಪ್ ಉಪಾಧ್ಯಕ್ಷ ಜೂಪಲ್ಲಿ...
ದೇಶ ವಿದೇಶ

ಮ್ಯಾನ್ಮಾರ್‌, ಥಾಯ್ಲೆಂಡ್‌ ನಲ್ಲಿ ಭೂಕಂಪನ, ಗಗನಚುಂಬಿ ಕಟ್ಟಡ ಧರೆಗೆ, ತುರ್ತು ಪರಿಸ್ಥಿತಿ ಘೋಷಣೆ

Karavalidailynews
ನವದೆಹಲಿ: ಭಾರತದ ನೆರೆಯ ದೇಶ ಮ್ಯಾನ್ಮಾರ್‌ ಮತ್ತು ಬ್ಯಾಂಕಾಂಕ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿರುವ ಹಿನ್ನಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬ್ಯಾಂಕಾಂಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಥಾಯ್ಲೆಂಡ್‌ನಲ್ಲಿರುವ ಭಾರತೀಯರಿಗೆ ಸಹಾಯವಾಣಿ ಆರಂಭಿಸಿದೆ. ಭೂಕಂಪದ ವೇಳೆ...
ಜಿಲ್ಲೆಪುತ್ತೂರುಮಂಗಳೂರುರಾಜಕೀಯರಾಜ್ಯ

ಶಾಸಕ ಡಾ. ಭರತ್ ಶೆಟ್ಟಿ ಅಮಾನತು ಶಿಕ್ಷೆ ವಾಪಸ್ ಪಡೆಯುವಂತೆ ಬಿಜೆಪಿ ಮಂಡಳ ಸಮಿತಿ ಒತ್ತಾಯ

Karavalidailynews
ಮಂಗಳೂರು: ಶಾಸಕ ಡಾ. ಭರತ್ ಶೆಟ್ಟಿ ಅವರನ್ನು ಅಮಾನತು ಮಾಡಿರುವ ಕ್ರಮ ಸರಿಯಲ್ಲ, ಸ್ಪೀಕರ್ ಯು.ಟಿ. ಖಾದರ್ ಅವರು ಕೂಡಲೇ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಬೇಕು. ಇಲ್ಲದೇ ಇದ್ದಲ್ಲಿ ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ...
ಜಿಲ್ಲೆಪುತ್ತೂರುಮಂಗಳೂರು

ಪರಿಸರದ ರಕ್ಷಣೆ, ಪರಿಸರ ಸ್ನೇಹಿ ಚಟುವಟಿಕೆ ಅಗತ್ಯ: ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಅಂಥೋನಿ ಮರಿಯಪ್ಪ

Karavalidailynews
ಮಂಗಳೂರು: ಸಮಾಜದಿಂದ ಎಲ್ಲವನ್ನು ಪಡೆದು, ಸಮಾಜಕ್ಕೆ ಹಿಂತಿರುಗಿಸುವ ಬದ್ಧತೆಯನ್ನು ಪ್ರತಿಯೊಬ್ಬರು ಹೊಂದಬೇಕು. ಇದು ದೇಶದ ಸಮತೋಲಿತ ಬೆಳವಣಿಗೆಗೆ ಸಹಕಾರಿ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಹೇಳಿದರು. ಆಳ್ವಾಸ್ (ಸ್ವಾಯತ್ತ)...

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy