ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ ಎಂದು ಡಿಸಿ, ಸಿಇಒ ಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಹಿಂದುಳಿದವರು, ಪರಿಶಿಷ್ಟರು, ಅಶಿಕ್ಷಿತರು ಇರುವ ಕಡೆ ಬಾಲ್ ಯವಿವಾಹ ಮತ್ತು ಬಾಲ ಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ರಾಜ್ಯ...

