ಉ.ಕ ಜಿಲ್ಲೆಯಿಂದ ವರ್ಗಾವಣೆ ಆದೇಶ ಪಡೆದರೂ, ಅವರ ಜಾಗಕ್ಕೆ ಬೇರೊಬ್ಬರು ಬಾರದೇ ಬಿಡುಗಡೆ ಮಾಡದಂತೆ ಸಚಿವ ಮಂಕಾಳ ಫರ್ಮಾನು
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಪ್ರವೇಶಾತಿ ನೀಡುವಲ್ಲಿ ಯಾವುದೇ ಕೊರತೆ ಆಗಬಾರದು, ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸಬೂಬು ನೀಡದೇ ಪ್ರವೇಶ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ...

