[t4b-ticker]
KARAVALIDAILYNEWS

Month : July 2025

ದೇಶ ವಿದೇಶ

ಭಾರತ ಸರಕು ಸಾಗಣೆ ವಸ್ತುಗಳ ಮೇಲೆ ಶೇ 25 ರಷ್ಟು ಸುಂಕ: ಡೊನಾಲ್ಡ್ ಟ್ರಂಪ್

Karavalidailynews
ವಾಷಿಂಗ್ಟನ್: ಭಾರತ ಸರಕು ಸಾಗಣೆ ವಸ್ತುಗಳ ಮೇಲೆ ಶೇ 25 ರಷ್ಟು ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಡ ಕೂಡ ವಿಧಿಸಿದ್ದಾರೆ. ಅಮೆರಿಕ ಅಧ್ಯಕ್ಷರ ಎಕ್ಸ್ ಖಾತೆಯಲ್ಲಿ ಅವರು ಪೋಸ್ಟ್ ಮಾಡಿದ್ದು,...
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

Karavalidailynews
ಬೆಂಗಳೂರು: ನಿಷೇಧಿತ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ವಾಹನಗಳ ವಿರುದ್ಧ ಟೋಯಿಂಗ್ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಈ ಕುರಿತು ಸುದ್ದಿಗಾರರ...
ಉಡುಪಿಕುಂದಾಪುರಜಿಲ್ಲೆ

ಸ್ವಾತಂತ್ರ್ಯ ದಿನ ಹಬ್ಬದ ರೀತಿ ಆಚರಣೆಗೆ ಸಿದ್ದತೆ, ಆಕರ್ಷಕ ಕವಾಯತು: ಡಿಸಿ ಸ್ವರೂಪ ಟಿ.ಕೆ

Karavalidailynews
ಉಡುಪಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಬ್ಬದ ರೀತಿಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ಅಗತ್ಯ ಇರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ನಡೆದ ಜಿಲ್ಲಾ ಮಟ್ಟದ...
ಕಾರವಾರಶಿರಸಿ

ಬಸ್ ನಿಲ್ದಾಣದ ಸುತ್ತಲಿನ ಸ್ವಚ್ಛತೆ, ನಿಯಮಿತ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಿ: ಎಂಡಿ ಪ್ರಿಯಾಂಗಾ ಎಂ

Karavalidailynews
ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು ಕಾರವಾರ ಹಾಗೂ ಅಂಕೋಲಾ ಘಟಕಗಳಿಗೆ ಮತ್ತು ಗೋಕರ್ಣ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ...
ಕಾರವಾರಜಿಲ್ಲೆಶಿರಸಿ

ಜೆಜೆಎಂ ಕಾಮಗಾರಿಗಳ ಸ್ಥಳಗಳಿಗೆ ಭೇಟಿ, ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ: ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ ಸೂಚನೆ

Karavalidailynews
ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಂ ಕಾಮಗಾರಿಗಳ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ಭೇಟಿ...
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ವಿದ್ಯುತ್ ಪೂರೈಕೆಗೆ ಸಂತೋಷ್ ಕುಮಾರ್ ಜಾ ಉದ್ಘಾಟನೆ

Karavalidailynews
ಕಾರವಾರ: ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸುವ ಸಲುವಾಗಿ ನಿರ್ಮಿಸಲಾದ ವಿದ್ಯುತ್ ಗ್ರಿಡ್ (ಟ್ರಾಕ್ಷನ್ ಸಬ್‌ಸ್ಟೇಷನ್-ಟಿಎಸ್‌ಎಸ್) ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್...
ಕಾರವಾರಜಿಲ್ಲೆಶಿರಸಿ

ಸ್ವಾತಂತ್ರ್ಯ ದಿನ ಅರ್ಥಪೂರ್ಣ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ: ಎಡಿಸಿ ಸಾಜಿದ್ ಮುಲ್ಲಾ

Karavalidailynews
ಕಾರವಾರ: ಇಲ್ಲಿನ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನವನ್ನು ಅ 15 ರಂದು ಅರ್ಥಪೂರ್ಣ ಮತ್ತು ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲ...
ರಾಜ್ಯ

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸೂಚನೆ

Karavalidailynews
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಸರಬರಾಜು ಮಾಡದೇ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ...
ಜಿಲ್ಲೆಪುತ್ತೂರುಮಂಗಳೂರು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ, ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

Karavalidailynews
ಮಂಗಳೂರು: ಇಲ್ಲಿನ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತರನ್ನು ಕಂಕನಾಡಿಯ ಅಪಾರ್ಟ್‌ಮೆಂಟ್‌ ನಿವಾಸಿ ಉಬೇದುಲ್ಲಾ ಮತ್ತು ಹೊಯಿಗೆ ಬಜಾರ್ ನಿವಾಸಿ...
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಭತ್ತದ ಗದ್ದೆಗಳನ್ನು ವಾಣಿಜ್ಯ ಬೆಳೆಗಳು ಆಕ್ರಮಿಸಿಕೊಂಡಿವೆ:  ಭತ್ತದ ತಳಿ ಸಂರಕ್ಷಕ ಬಿ.ಕೆ. ದೇವ ರಾವ್  

Karavalidailynews
ಮಂಗಳೂರು: ಕೃಷಿಕರು ಭತ್ತದ ಬೆಳೆಯಿಂದ ವಿಮುಖರಾಗಿದ್ದು, ವೈವಿಧ್ಯಮಯ ಭತ್ತದ ತಳಿಗಳು ನಾಶ ಆಗುವ ಭೀತಿ ಇದೆ. ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರೈತರು ಭತ್ತ ಬೆಳೆಯನ್ನು ಕನಿಷ್ಠ ಉಪ ಕಸುಬು ಆಗಿ...

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy