ಸ್ವಯಂ ಘೋಷಣೆ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಕಾರವಾರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಗಾಗಿ ಮನೆಗಳಿಗೆ...

