Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Facebook X (Twitter) Instagram
Trending
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
  • ಗೋವಾದಲ್ಲಿ ಭೀಕರ ಅಗ್ನಿ ದುರಂತ, 25 ಮಂದಿ ಸಜೀವ ದಹನ, ಮೃತರಿಗೆ ಪ್ರಧಾನಿ ಪರಿಹಾರ ಘೋಷಣೆ
  • ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಎ.ಡಿ.ಆರ್ ಕಟ್ಟಡ ಲೋಕಾರ್ಪಣೆಗೊಳಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು
  • ಎಂ.ಸಿ.ಸಿ. ಬ್ಯಾಂಕ್ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ,  ಬ್ಯಾಂಕ್ ಗ್ರಾಹಕ ಸ್ನೇಹಿ: ಅನಿಲ್ ಲೋಬೊ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಮೀನು ಪೌಷ್ಟಿಕ ಆಹಾರ, ಮೀನಿನ ಬಳಕೆ ಅತೀ ಮುಖ್ಯ: ಕುಲಪತಿ ಡಾ. ವೀರಣ್ಣ

ಉಡುಪಿ

ಮೀನು ಪೌಷ್ಟಿಕ ಆಹಾರ, ಮೀನಿನ ಬಳಕೆ ಅತೀ ಮುಖ್ಯ: ಕುಲಪತಿ ಡಾ. ವೀರಣ್ಣ

KaravalidailynewsBy KaravalidailynewsDecember 1, 2025No Comments0 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮಂಗಳೂರು:  ಮೀನು ಒಂದು ಪೌಷ್ಟಿಕ ಆಹಾರ ಆಗಿದ್ದು, ಸಮತೋಲನ ಆಹಾರದ ಸೇವನೆ ಅತ್ಯಗತ್ಯತೆ ಎಂದು  ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಸಿ. ವೀರಣ್ಣ ಅವರು ಹೇಳಿದರು.

ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಅಧೀನದಲ್ಲಿರುವ ಹೊಯ್ ಗೆ ಬಜಾರ್ ಆವರಣದಲ್ಲಿರುವ ‘ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್’ನ ಪ್ರಾಯೋಜಿತ ಯೋಜನೆ ಆಡಿ ನಿರ್ಮಿಸಲ್ಪಟ್ಟ ‘ಮೀನುಗಾರಿಕೆಯಲ್ಲಿ ಕೌಶಲ ಅಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ದ ವತಿಯಿಂದ ‘ಅಕ್ವೇರಿಯಂ ತಯಾರಿಕೆ, ನಿರ್ವಹಣೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು ಸಾಕಣೆ’ ಎಂಬ ಶಿರ್ಷಿಕೆಯಲ್ಲಿ 6 ದಿನಗಳವರೆಗೆ ನಡೆಸಲಾಗುವ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಿನನಿತ್ಯದ ಆಹಾರದ ಪದ್ದತಿಯಲ್ಲಿ ಮೀನಿನ ಬಳಕೆ ಅತೀ ಮುಖ್ಯ ಆಗಿದೆ. ಬೇಡಿಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಮೀನಿನ ಸೇವನೆ ಅತ್ಯಮೂಲ್ಯ, ದೀರ್ಘ ಕಾಲ ಜೀವಿಸಲು ಸಹಕಾರಿ ಆಗಿದೆ ಎಂದರು.

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಅರುಣ್ ಪ್ರಭಾ ಕೆ.ಎಸ್. ಅವರು ಮಾತನಾಡಿ, ಈ ತರಬೇತಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಇತರೆ ಜಿಲ್ಲೆಗಳ ಆಸಕ್ತ ಯುವಕ-ಯುವತಿಯರಿಗೂ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಕೊಡುವುದರ ಗುರಿ ಹೊಂದಿದೆ ಎಂದರು.

ಸ್ಮಾರ್ಟ್ ಸಿಟಿಯ ಪ್ರದೇಶಾಧಾರಿತ ಅಭಿವೃದ್ಧಿ ಮಿಷನ್ ಅಡಿಯಲ್ಲಿ ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಮೀನುಗಾರಿಕಾ ಕಾಲೇಜು ಅತ್ಯುತ್ತಮ ಸಂಸ್ಥೆಯಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನಿರ್ದೇಶಕ (ವಿದ್ಯಾರ್ಥಿ ಕಲ್ಯಾಣ)    ಡಾ. ಎ.ಟಿ. ರಾಮಚಂದ್ರ ನಾಯ್ಕ್ ಅವರು ಮಾತನಾಡಿ, ಅಕ್ವೇರಿಯಂಗಳನ್ನು ಮನೆಗಳಲ್ಲಿ ಇಟ್ಟರೆ ಮಾನವನಿಗೆ ಬರುವ ಸಹಜವಾದ ಮಾನಸಿಕ ರೋಗಗಳನ್ನು ನಿವಾರಿಸಲು ಸಹಕಾರಿ ಮತ್ತು ಬಣ್ಣಬಣ್ಣದ ಮೀನುಗಳ ಚಲನವಲನಗಳನ್ನು ಅಕ್ವೇರಿಯಂಗಳಲ್ಲಿ ವೀಕ್ಷಿಸಿದರೆ ದಣಿದು ಬಂದ ಜೀವಕ್ಕೆ ಹುಮ್ಮಸ್ಸು ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಮತ್ತು ಮನಸ್ಸಿಗೆ ಆನಂದವನ್ನೂ ಸಹಾ ಕೊಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ. ಎಚ್.ಎನ್. ಅಂಜನೇಯಪ್ಪ ಅವರು ಮಾತನಾಡಿ, ಈ ಕೇಂದ್ರವು ನಿರುದ್ಯೋಗಿ ಯುವಕ-ಯುವತಿಯರು, ಯುವ ಉದ್ಯಮಿಗಳು, ವಿಸ್ತರಣಾ ಕಾರ್ಯಕರ್ತರು, ಸ್ವ-ಉದ್ಯೋಗಾಂಕ್ಷಿ ಯುವಕರು ಹಾಗೂ ಮೀನುಗಾರರು ಮತ್ತು ಕೃಷಿಕರಿಗೆ ಸಹಕಾರಿಯಾಗಿದೆ. ಕೇಂದ್ರದಲ್ಲಿ ಭಾಗವಹಿಸುವವರಿಗೆ ಸ್ವ-ಉದ್ಯೋಗ ಮತ್ತು ಆದಾಯ ಉತ್ಪಾದನಾ ಚಟುವಟಿಕೆಗಳನ್ನು ತಿಳಿಸಿಕೊಡಲಾಗುತ್ತದೆ ಎಂದರು.

ಮೀನುಗಾರಿಕಾ ಕಾಲೇಜಿನ ವಿಭಾಗ ಮುಖ್ಯಸ್ಥ ಡಾ.ಎಸ್. ವರದರಾಜು, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಸಹಾಯಕ ಅಭಿಯಂತರ ಅನಂತ್ ಎಸ್. ಶಂಕರ್, ಕಾಲೇಜಿನ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಯ ವಿದ್ಯಾರ್ಥಿಗಳು, ತರಬೇತಿಗೆ ಆಗಮಿಸಿದ್ದ  30 ಶಿಬಿರಾರ್ಥಿಗಳು ಈ ಕಾರ್ಯಕ್ರಮದಲ್ಲಿ ಇದ್ದರು.

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದ ಸಂಯೋಜಕ ಹಾಗೂ ಮತ್ತು ಮೀನುಗಾರಿಕಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕುಮಾರನಾಯ್ಕ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಶೀತಲ್ ಕೆ.ಯು. ನಿರೂಪಿಸಿದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Leave A Reply Cancel Reply

ALVAS
SCDDC BANK
Dharmsthal
Recent Posts
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
MLC khisir kumar
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (115)
  • US & Canada (5)
  • Videos (2)
  • World (5)
  • ಅಪರಾಧ (707)
  • ಆರೋಗ್ಯ (218)
  • ಇ-ಪೇಪರ್ (8)
  • ಉಡುಪಿ (3,500)
  • ಎಜುಕೇಶನ್ (597)
  • ಓದುಗರ ಅಂಕಣ (33)
  • ಕಾರವಾರ (3,835)
  • ಕುಂದಾಪುರ (3,466)
  • ಕ್ರೀಡೆ (307)
  • ಚುನಾವಣೆ (506)
  • ಜಿಲ್ಲೆ (6,415)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (60)
  • ದೇಶ ವಿದೇಶ (442)
  • ಪಾಡಕಾಸ್ಟ್ (12)
  • ಪುತ್ತೂರು (5,079)
  • ಮಂಗಳೂರು (5,151)
  • ರಾಜಕೀಯ (1,139)
  • ರಾಜ್ಯ (4,380)
  • ವಿಶೇಷ ವರದಿ (55)
  • ಶಿರಸಿ (3,770)
  • ಸಿನಿಮಾ (204)
Recent Post
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20231

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20231

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಕಾರವಾರ

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

By KaravalidailynewsDecember 9, 20251

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಮಾಜಿ ಶಾಸಕ ವಿ. ಎಸ್ ಪಾಟೀಲ ಮತ್ತು ಬಿಜೆಪಿ ಮುಖಂಡರಾದ…

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025

ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ

December 8, 2025
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2025 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.