Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Facebook X (Twitter) Instagram
Trending
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
  • ಗೋವಾದಲ್ಲಿ ಭೀಕರ ಅಗ್ನಿ ದುರಂತ, 25 ಮಂದಿ ಸಜೀವ ದಹನ, ಮೃತರಿಗೆ ಪ್ರಧಾನಿ ಪರಿಹಾರ ಘೋಷಣೆ
  • ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಎ.ಡಿ.ಆರ್ ಕಟ್ಟಡ ಲೋಕಾರ್ಪಣೆಗೊಳಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು
  • ಎಂ.ಸಿ.ಸಿ. ಬ್ಯಾಂಕ್ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ,  ಬ್ಯಾಂಕ್ ಗ್ರಾಹಕ ಸ್ನೇಹಿ: ಅನಿಲ್ ಲೋಬೊ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಎ.ಡಿ.ಆರ್ ಕಟ್ಟಡ ಲೋಕಾರ್ಪಣೆಗೊಳಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು

ಉಡುಪಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಎ.ಡಿ.ಆರ್ ಕಟ್ಟಡ ಲೋಕಾರ್ಪಣೆಗೊಳಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು

KaravalidailynewsBy KaravalidailynewsDecember 7, 2025No Comments21 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಕಾರವಾರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಕಚೇರಿಯ ಎ.ಡಿ.ಆರ್ ಕಟ್ಟಡದ ಉದ್ಘಾಟನೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಭಾನುವಾರ ಲೋಕಾರ್ಪಣೆ ಮಾಡಿದರು.

ಹೈಕೋರ್ಟ್ ನ್ಯಾಯಾಧೀಶ ಹಾಗೂ ಉತ್ತರ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಪ್ರದೀಪ ಸಿಂಗ್ ಯರೂರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಾಧೀಶೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್, ಹೈಕೋರ್ಟ್ ನ್ಯಾಯಾಧೀಶ ಮತ್ತು ಹೈಕೊರ್ಟ್ ಕಾನೂನು ಸೇವೆಗಳ
ಸಮಿತಿ ಅಧ್ಯಕ್ಷ ಎಸ್.ಜಿ ಪಂಡಿತ್, ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷ ಪರಮೇಶ್ವರ ಪ್ರಸನ್ನ ಬಿ, ಕರ್ನಾಟಕ ಹೈಕೋರ್ಟ್ ರಜಿಸ್ಟಾರ್ ಜನರಲ್ ಕೆ.ಎಸ್ ಭರತ್ ಕುಮಾರ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿ.ಪಂ ಸಿಇಒ ಡಾ. ದಿಲೀಶ್ ಶಶಿ, ಎಸ್ಪಿ ದೀಪನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ವಿ ಭಾಗ್ವತ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಎಚ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಇದ್ದರು.

The inauguration of the ADR building of the District Legal Services Authority Karwar office under the auspices of the Karnataka State Legal Services Authority, District Legal Services Authority, Public Works Department, and District Bar Association was inaugurated by High Court Chief Justice Vibhu Bakhru on Sunday.

High Court Judge and Administrative Justice of Uttara Kannada District Pradeep Singh Yarur presided over the function.

The function was attended by High Court Judge and Executive Chairman of the State Legal Services Authority Anu Sivaraman, High Court Judge and Chairman of the High Court Legal Services Committee S.G. Pandit, Principal District Sessions Judge and Chairman of the District Law Authority Parameshwara Prasanna B, Registrar General of Karnataka High Court K.S. Bharat Kumar, Deputy Commissioner Lakshmi Priya, G.P. CEO Dr. Dileesh Shashi, SP Deepan, President of the District Bar Association Santosh V. Bhagwat, Member Secretary of the Karnataka State Legal Services Authority H. Shashidhar Shetty, Public Works Department Executive Engineer Mallikarjuna H, Senior Civil Judge and District Legal Services Authority Member Secretary Divyashri C.M. were present.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Leave A Reply Cancel Reply

ALVAS
SCDDC BANK
Dharmsthal
Recent Posts
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
MLC khisir kumar
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (115)
  • US & Canada (5)
  • Videos (2)
  • World (5)
  • ಅಪರಾಧ (707)
  • ಆರೋಗ್ಯ (218)
  • ಇ-ಪೇಪರ್ (8)
  • ಉಡುಪಿ (3,500)
  • ಎಜುಕೇಶನ್ (597)
  • ಓದುಗರ ಅಂಕಣ (33)
  • ಕಾರವಾರ (3,835)
  • ಕುಂದಾಪುರ (3,466)
  • ಕ್ರೀಡೆ (307)
  • ಚುನಾವಣೆ (506)
  • ಜಿಲ್ಲೆ (6,415)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (60)
  • ದೇಶ ವಿದೇಶ (442)
  • ಪಾಡಕಾಸ್ಟ್ (12)
  • ಪುತ್ತೂರು (5,079)
  • ಮಂಗಳೂರು (5,151)
  • ರಾಜಕೀಯ (1,139)
  • ರಾಜ್ಯ (4,380)
  • ವಿಶೇಷ ವರದಿ (55)
  • ಶಿರಸಿ (3,770)
  • ಸಿನಿಮಾ (204)
Recent Post
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20231

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20231

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಕಾರವಾರ

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

By KaravalidailynewsDecember 9, 20251

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಮಾಜಿ ಶಾಸಕ ವಿ. ಎಸ್ ಪಾಟೀಲ ಮತ್ತು ಬಿಜೆಪಿ ಮುಖಂಡರಾದ…

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025

ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ

December 8, 2025
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2025 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.