Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

February 1, 2026

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026
Facebook X (Twitter) Instagram
Trending
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
  • ಅಡ್ಯಾರ್ ಗ್ರಾ. ಪಂ, ಫಲಾನುಭವಿಗಳಿಗೆ 25 ಉಚಿತ ಹೊಲಿಗೆ ಯಂತ್ರ ವಿತರಣೆ, ಶ್ಲಾಘನೀಯ ಕಾರ್ಯ: ಇಒ ಮಹೇಶ್ ಕುಮಾರ್ ಹೊಳ್ಳ
  • ರಿಶೇಲ್ ಕ್ರಿಸ್ತೋದ್ ಡಿಸೋಜ ಆತ್ಮಹತ್ಯೆ ಪ್ರಕರಣ, ಆರೋಪಿ ಚಿರಾಗ್ ಬಂಧನ, 5 ದಿನ ಪೊಲೀಸ್ ಕಸ್ಟಡಿಗೆ: ಎಸ್ಪಿ ದೀಪನ್
  • ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಬಂಟರ ಕ್ರೀಡೋತ್ಸವಕ್ಕೆ ಡಾ. ಮೋಹನ್ ಆಳ್ವ ಚಾಲನೆ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಡಾ. ಪಿ.ವಿ.ಶೆಟ್ಟಿ ಗೆ ಸನ್ಮಾನ

ಉಡುಪಿ

ಬಂಟರ ಕ್ರೀಡೋತ್ಸವಕ್ಕೆ ಡಾ. ಮೋಹನ್ ಆಳ್ವ ಚಾಲನೆ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಡಾ. ಪಿ.ವಿ.ಶೆಟ್ಟಿ ಗೆ ಸನ್ಮಾನ

KaravalidailynewsBy KaravalidailynewsJanuary 13, 2026No Comments1 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಸುರತ್ಕಲ್: ಬಂಟರ ಸಂಘದ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಬಂಟರ ಕ್ರೀಡೋತ್ಸವ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಡಾ. ಪಿ.ವಿ.ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬಳಿಕ ಅವರು ಮಾತನಾಡಿ, ಸುರತ್ಕಲ್ ಬಂಟರ ಸಂಘ ನನ್ನ ಮನೆಯಿದ್ದಂತೆ. ಸಂಘದ ಕಾರ್ಯ ಚಟುವಟಿಕೆಗಳನ್ನು ಗಮನಿಸುತ್ತ ಬಂದಿದ್ದೇನೆ. ಇದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಕ್ರೀಡೆಯಷ್ಟೇ ಶಿಕ್ಷಣವೂ ಮುಖ್ಯ. ಮಕ್ಕಳು ಕ್ರೀಡೆಗೆ ಮಾತ್ರ ಮಹತ್ವ ಕೊಟ್ಟರೆ ಸಾಲದು. ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಲು ಅನಾನುಕೂಲಗಳಿದ್ದರೆ ನನ್ನನ್ನು ಸಂಪರ್ಕಿಸಿ. ನಿಮ್ಮ ಜೊತೆಗೆ ನಾನಿದ್ದೇನೆ“ ಎಂದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರು ಮಾತನಾಡಿ, “ಸುರತ್ಕಲ್ ಬಂಟರ ಸಂಘ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿರುವ ಧನಲಕ್ಷ್ಮೀ ಪೂಜಾರಿ ಅವರನ್ನು ಸನ್ಮಾನಿಸಿದ್ದೀರಿ. ಇದು ನಿಜಕ್ಕೂ ಖುಷಿಯ ವಿಚಾರ. ಧನಲಕ್ಷ್ಮೀ 11 ವರ್ಷಗಳ ಕಾಲ ನಮ್ಮ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇದ್ದ ಹೆಮ್ಮೆಯ ಕ್ರೀಡಾಪಟು. ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಯುವ ಪ್ರತಿಭೆಗಳನ್ನು ಕ್ರೀಡಾಳುಗಳನ್ನು ಬೆಳೆಸಲು ಸಂಘಟನೆಯ ಸಹಕಾರ ಅಗತ್ಯ“ ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ಸುರತ್ಕಲ್ ಬಂಟರ ಸಂಘ ನಿರಂತರವಾಗಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರೀಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯ ಸಾಧನೆ ಇತರ ಸಂಘಗಳಿಗೆ ಮಾದರಿ ಎಂದರು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಮಾತನಾಡಿ, “ಕ್ರೀಡಾಕೂಟ ತುಂಬಾ ಚೆನ್ನಾಗಿ ನಡೆದಿದೆ. ಇಂತಹ ಕಾರ್ಯಕ್ರಮ ಆಯೋಜನೆಗೆ ನಿಮ್ಮೆಲ್ಲರ ಸಹಕಾರ ಬೇಕು” ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಬಂಟರ ಸಂಘ ಸುರತ್ಕಲ್ ಇದರ ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು, ಮಾಜಿ ಅಧ್ಯಕ್ಷರಾದ ದೇವಾನಂದ ಎಂ.ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ, ಸುಧಾಕರ್ ಎಸ್. ಪೂಂಜಾ, ನಿಕಟಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪ್ರವೀಣ್ ಪಿ.ಶೆಟ್ಟಿ, ಪ್ರಧಾನ‌ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ಮೀರಾವಾಣಿ ಎಂ ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯದರ್ಶಿ ಬಬಿತ ಶೆಟ್ಟಿ ಉದ್ದರು.

ಅಂತರರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಹೆತ್ತವರನ್ನು ಸನ್ಮಾನಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.

ಅನೂಪ್ ಶೆಟ್ಟಿ ದೇವರನ್ನು ಸ್ತುತಿಸಿದರು. ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮದ್ಯ ಧನ್ಯವಾದ ಸಮರ್ಪಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (715)
  • ಆರೋಗ್ಯ (234)
  • ಇ-ಪೇಪರ್ (8)
  • ಉಡುಪಿ (3,614)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,979)
  • ಕುಂದಾಪುರ (3,580)
  • ಕ್ರೀಡೆ (320)
  • ಚುನಾವಣೆ (506)
  • ಜಿಲ್ಲೆ (6,605)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (456)
  • ಪಾಡಕಾಸ್ಟ್ (12)
  • ಪುತ್ತೂರು (5,236)
  • ಮಂಗಳೂರು (5,308)
  • ರಾಜಕೀಯ (1,158)
  • ರಾಜ್ಯ (4,515)
  • ವಿಶೇಷ ವರದಿ (55)
  • ಶಿರಸಿ (3,913)
  • ಸಿನಿಮಾ (214)
Recent Post
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ದೇಶ ವಿದೇಶ

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

By KaravalidailynewsFebruary 1, 20260

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಅಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರವೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ…

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.