Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

February 14, 2026

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026
Facebook X (Twitter) Instagram
Trending
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನವೀಕರಿಸಿದ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಆಶೀಶ್ ಪಾಂಡೆ
  • ಒಂದೋಳ್ಳೆ ಸಿನಿಮಾ ಮಗ್ಗಿ ಪುಸ್ತಕ, 7 ಹಾಡುಗಳು, ದಿಗ್ಗಜ ಗಾಯಕರ ಧ್ವನಿಯ ಮೋಡಿ, ನಿರ್ದೇಶಕ ಹರಿವರಾಸನಂ ಕೈಚಳಕ
  • ಸದನ ಶಿಸ್ತಿನಿಂದ ನಡೆಸುವುದು ಸ್ಪೀಕರ್ ಜವಾಬ್ದಾರಿ ಮಾತ್ರವಲ್ಲ: ಸ್ಪೀಕರ್ ಯು. ಟಿ. ಖಾದರ್
  • 53 ಲಕ್ಷ ಮೌಲ್ಯದ 1ಕ್ಟಿಂಟಲ್ ಗೂ ಹೆಚ್ಚು ಗಾಂಜಾ ವಶ, ಒಡಿಸಾ ಮೂಲದ ವ್ಯಕ್ತಿ ಸೇರಿದಂತೆ 3 ಮಂದಿ ಬಂಧನ: ಪುತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಸಂತ್ ಜೋಸೆಫ್ ಅನುದಾನಿತ ಪ್ರೌಢಶಾಲೆ ಕಟ್ಟಡ ಅಧ್ವಾನ, ಕಿವಿ ಹಿಂಡಿದ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ, ನ್ಯಾಯಾಧೀಶೆ ದಿವ್ಯಶ್ರೀ

ಉಡುಪಿ

ಸಂತ್ ಜೋಸೆಫ್ ಅನುದಾನಿತ ಪ್ರೌಢಶಾಲೆ ಕಟ್ಟಡ ಅಧ್ವಾನ, ಕಿವಿ ಹಿಂಡಿದ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ, ನ್ಯಾಯಾಧೀಶೆ ದಿವ್ಯಶ್ರೀ

KaravalidailynewsBy KaravalidailynewsJanuary 23, 2026No Comments144 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಕಾರವಾರ: ಇಲ್ಲಿನ ಸಂತ್ ಜೋಸೆಫ್ ಅನುದಾನಿತ ಪ್ರೌಢಶಾಲೆ ಕಟ್ಟಡವು ಸಂಪೂರ್ಣ ಹಾಳಾಗಿದ್ದು, ಯಾವುದೇ ಸಮಯದಲ್ಲಿ ಅಪಾಯ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆತಂಕಗೊಂಡಿದ್ದರು. ಇಂತಹ ಬಳಕೆಗೆ ಬಾರದ ಕಟ್ಟಡದಲ್ಲಿಯೇ ಶಾಲಾ ಆಡಳಿತ ಮಂಡಳಿಯವರು ತರಗತಿಗ ನಡೆಸುತ್ತಿರುವುದನ್ನು ಕಂಡು ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ದಿವ್ಯಶ್ರೀ ಅವರು ದಿಡೀರ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆ ಹಾಗೂ ತರಗತಿಗಳ ಅವ್ಯವಸ್ಥೆ ಕಂಡು ಕೋಪಗೊಂಡ  ಮಕ್ಕಳ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು, ಶಾಲೆಯ ಮುಖ್ಯ ಶಿಕ್ಷಕ ಜಾನ್ ವಿಲ್ಸನ್ ಅವರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಆದೇಶಿಸಿದರು.

ಶಾಲೆಯ ಕಟ್ಟಡದ ಗೋಡೆಗಳು ಬಿರುಕು ಬಿದ್ದಿವೆ, ಯಾಕೇ ಇಂತಹ ಅವ್ಯವಸ್ಥೆಯ ನಡುವೆ ತರಗತಿಗಳನ್ನು ನಡೆಸುತ್ತಿದ್ದೀರಿ. ವಿದ್ಯಾರ್ಥಿಗಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಕ್ಕೆ ಬೇರೆ ಯಾವ ಸಮಸ್ಯೆ ಇದೆ. ಕೂಡಲೇ ತರಗತಿಗಳನ್ನು ಸ್ಥಳಾಂತರ ಮಾಡದೇ ಇದ್ದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಜಾನ್ ವಿಲ್ಸನ್ ಅವರು ಈ ಬಗ್ಗೆ ಮಾಹಿತಿ ನೀಡಿ, ತರಗತಿಗಳ ಸ್ಥಳಾಂತರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಾರಿಕೆ ಉತ್ತರ ನೀಡಿದರು.

ಮುಖ್ಯ ಶಿಕ್ಷಕರ ಉತ್ತರ ನೀಡುತ್ತಿದ್ದಂತೆ ಕೋಪಗೊಂಡ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಅವರು, ಶುಕ್ರವಾರವೇ ಎಲ್ಲ ತರಗತಿಗಳನ್ನು ಸ್ಥಳಾಂತರ ಮಾಡಬೇಕು. ಬೇರೆ ಕಟ್ಟಡದಲ್ಲಿ ತರಗತಿಗಳನ್ನು ನಡೆಸಬೇಕು ಎಂದು ತಾಕೀತು ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ. ಎಂ ಅವರು ಶಾಲಾ ಕಟ್ಟಡ ಪರಿಶೀಲಿಸಿ ಅವ್ಯವಸ್ಥೆ ಮತ್ತು ಅಶಿಸ್ತಿನ ನಡೆಯ ಬಗ್ಗೆ ಆಕ್ರೋಶ ಹೊರಹಾಕಿದರು.

https://karavalidailynews.com/wp-content/uploads/2026/01/WhatsApp-Video-2026-01-22-at-3.59.25-PM.mp4
https://karavalidailynews.com/wp-content/uploads/2026/01/WhatsApp-Video-2026-01-22-at-5.04.15-PM.mp4

ಶಾಲೆಯ ಅವ್ಯವಸ್ಥೆಯ ಬಗ್ಗೆ ನ್ಯಾಯಾಧೀಶರು ಶಾಲೆಯ ಮಕ್ಕಳನ್ನು ವಿಚಾರಿಸಿದರು. ಶಾಲೆಯಲ್ಲಿ ಶೌಚಾಲಯ ಸರಿಯಾಗಿಲ್ಲ. ಸಿಮೆಂಟ್ ಪದರಗಳು ಮೈಮೇಲೆ ಬೀಳುತ್ತಿವೆ ಎಂದು ದೂರಿದರು.

ಶಾಲೆಯ ವಾತಾವರಣ ಮಕ್ಕಳ ಕಲಿಕೆಗೆ ಪೂರಕ ಆಗಿರಬೇಕು. ಶಾಲೆಯ ತರಗತಿಗಳನ್ನು ಸ್ವಚ್ಛವಾಗಿ ಇಟ್ಟಿಲ್ಲ, ಕುಸಿದು ಬೀಳುವ ಕಟ್ಟಡದಲ್ಲಿ ತರಗತಿಗಳನ್ನು ನಡೆಸುತ್ತಿದ್ದೀರಿ. ಇಂತಹ ಅಶಿಸ್ತಿನ ವರ್ತನೆಯನ್ನು ಯಾವುದೇ ಕಾರಣಕ್ಕೆ ಸಹಿಸಲ್ಲ. ಕೂಡಲೇ ಶಾಲೆಯ ತರಗತಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.

ಮುಖ್ಯ ಶಿಕ್ಷಕ ಜಾನ್ ವಿಲ್ಸನ್ ಅವರು ಇದೇ 26 ರಂದು ತರಗತಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಉತ್ತರ ನೀಡಿದರು.

ಈ ವೇಳೆ ಡಿಡಿಪಿಐ ಲತಾ ನಾಯಕ, ಬಿಇಓ ಉಮೇಶ ನಾಯ್ಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಮಹೇಶ, ಕುಮಾರ್, ಅಗ್ನಿಶಾಮಕ ದಳದ ಠಾಣಾಧಿಕಾರಿ ಮಹಾಬಲೇಶ್ವರ ಗೌಡ, ಸಿಬ್ಬಂದಿ ನಾಗರಾಜ ನಾಯ್ಕ, ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

February 14, 2026

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನವೀಕರಿಸಿದ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಆಶೀಶ್ ಪಾಂಡೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (717)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,625)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,994)
  • ಕುಂದಾಪುರ (3,591)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,625)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,251)
  • ಮಂಗಳೂರು (5,323)
  • ರಾಜಕೀಯ (1,160)
  • ರಾಜ್ಯ (4,528)
  • ವಿಶೇಷ ವರದಿ (55)
  • ಶಿರಸಿ (3,928)
  • ಸಿನಿಮಾ (215)
Recent Post
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

By KaravalidailynewsFebruary 14, 20261

ಮಂಗಳೂರು: ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ಅವರನ್ನು ಸರಕಾರ ನೇಮಕ ಆದೇಶ ಮಾಡಿದ್ದು, ಅವರು ಅಧಿಕಾರ…

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026

ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ

February 14, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.