Share Facebook Twitter Email WhatsApp Copy Link ಕಾರವಾರ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ ಇದ್ದರು.