Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

February 1, 2026

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026
Facebook X (Twitter) Instagram
Trending
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
  • ಅಡ್ಯಾರ್ ಗ್ರಾ. ಪಂ, ಫಲಾನುಭವಿಗಳಿಗೆ 25 ಉಚಿತ ಹೊಲಿಗೆ ಯಂತ್ರ ವಿತರಣೆ, ಶ್ಲಾಘನೀಯ ಕಾರ್ಯ: ಇಒ ಮಹೇಶ್ ಕುಮಾರ್ ಹೊಳ್ಳ
  • ರಿಶೇಲ್ ಕ್ರಿಸ್ತೋದ್ ಡಿಸೋಜ ಆತ್ಮಹತ್ಯೆ ಪ್ರಕರಣ, ಆರೋಪಿ ಚಿರಾಗ್ ಬಂಧನ, 5 ದಿನ ಪೊಲೀಸ್ ಕಸ್ಟಡಿಗೆ: ಎಸ್ಪಿ ದೀಪನ್
  • ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಆರೋಗ್ಯ»ಲಿಂಗ ತಾರತಮ್ಯ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಅಗತ್ಯ: ಜಿಲ್ಲಾ ಸರ್ಜನ್ ಡಾ. ಅಶೋಕ

ಆರೋಗ್ಯ

ಲಿಂಗ ತಾರತಮ್ಯ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಅಗತ್ಯ: ಜಿಲ್ಲಾ ಸರ್ಜನ್ ಡಾ. ಅಶೋಕ

KaravalidailynewsBy KaravalidailynewsJanuary 27, 2026Updated:January 27, 2026No Comments9 Views
Facebook WhatsApp Twitter Email Telegram Copy Link
ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
Share
Facebook Twitter Email WhatsApp Copy Link

ಉಡುಪಿ: ಭಾರತದಲ್ಲಿ ಲಿಂಗ ತಾರತಮ್ಯ ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಹೆಣ್ಣು ಮಕ್ಕಳನ್ನು ಉಳಿನ, ಬೆಳೆಸಿ ಪೋಷಿಸುವ ಬಗ್ಗೆ ಜಾಗೃತಿ ಉಂಟು ಮಾಡುವುದು ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಆಗಲಿದೆ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ ಅವರು ಹೇಳಿದರು.

ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸೂತಿ ತಜ್ಞೆ ಡಾ.ಕವಿತಾ, ಮಕ್ಕಳ ತಜ್ಞ ಡಾ.ಅಮರನಾಥ್ ಉಸ್ತ್ರಿ ಅವರು ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ವಿವರಿಸಿದರು.

ಆಸ್ಪತ್ರೆ ಆಡಳಿತಾ ವೈದ್ಯಾಧಿಕಾರಿ ಡಾ.ಸಂದೀಪ್ ಹಾಗೂ ಡಾ. ಐಶ್ವರ್ಯ, ಪ್ರಸೂತಿ ತಜ್ಞೆ ಪ್ಲೋರಾ ಡಿ ಆಲ್ಲೇಡ ಇದ್ದರು. 2026, ಜನವರಿ 24ರಂದು ಜನಿಸಿದ ಮೂರು ನವಜಾತ ಶಿಶುಗಳಿಗೆ ಕಿಟ್ ಅನ್ನು ವಿತರಿಸಲಾಯಿತು.

ಬಾಣಂತಿ ವಾರಿಜ ಅವರು ತನಗೆ ಹೆಣ್ಣು ಮಗು ಜನಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿ, ಹೆಣ್ಣು ಮಕ್ಕಳ ದಿನಾಚರಣೆ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು, ಮತ್ತು ಸಿಬ್ಬಂದಿ ಹಾಗೂ ಬಾಣಂತಿಯರು ಈ ಕಾರ್ಯಕ್ರಮದಲ್ಲಿ ಇದ್ದರು. ಆಪ್ತಸಮಾಲೋಚಕಿ ವಿದ್ಯಾ ಸುವರ್ಣ ನಿರೂಪಿಸಿದರು. ಶುಕ್ರೂಷಕಧಿಕಾರಿ ರೇಣುಕಾ ವಂದಿಸಿದರು. ಇದೇ ವೇಳೇ ಸಿಹಿ ತಿಂಡಿ ವಿತರಿಸಲಾಯಿತು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (715)
  • ಆರೋಗ್ಯ (234)
  • ಇ-ಪೇಪರ್ (8)
  • ಉಡುಪಿ (3,614)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,979)
  • ಕುಂದಾಪುರ (3,580)
  • ಕ್ರೀಡೆ (320)
  • ಚುನಾವಣೆ (506)
  • ಜಿಲ್ಲೆ (6,605)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (456)
  • ಪಾಡಕಾಸ್ಟ್ (12)
  • ಪುತ್ತೂರು (5,236)
  • ಮಂಗಳೂರು (5,308)
  • ರಾಜಕೀಯ (1,158)
  • ರಾಜ್ಯ (4,515)
  • ವಿಶೇಷ ವರದಿ (55)
  • ಶಿರಸಿ (3,913)
  • ಸಿನಿಮಾ (214)
Recent Post
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ದೇಶ ವಿದೇಶ

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

By KaravalidailynewsFebruary 1, 20260

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಅಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರವೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ…

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.