Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ

February 5, 2026

ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ

February 5, 2026

ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್

February 5, 2026
Facebook X (Twitter) Instagram
Trending
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
  • ಟ್ರೇಡ್ ಲೈಸೆನ್ಸ್ ರದ್ದು ಆದೇಶ ಹೊರಡಿಸಿಲ್ಲ: ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್
  • ನೇಪಾಳದಿಂದಲೇ ಹೂಡಿಕೆ ಹೆಸರಲ್ಲಿ ವಂಚನೆ ನೂರಾರು ಕೋಟಿ ಎಗರಿಸಿದ ಭೂಪರು ಅಂದರ್: ಮಂಗಳೂರು ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆ, ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಶ್ಲಾಘನೆ
  • ಖ್ಯಾತ ಹೋಮಿಯೋಪಥಿ ವೈದ್ಯ ಡಾ. ಪ್ರವೀಣ್ ಕುಮಾರ್ ರೈಗೆ ಪ್ರತಿಷ್ಠಿತ ಆಯುಷ್ ಯುವಶ್ರೀ ಪ್ರಶಸ್ತಿ
  • ದಾಂಡೇಲಿ ಉಳವಿ ಚೆನ್ನಬಸವೇಶ್ವರ ರಥೋತ್ಸವ ಹರಿದು ಬಂದ ಭಕ್ತ ಸಾಗರ
  • ಪ್ರತಿ ಠಾಣೆಗಳಿಂದ ಶಾಲೆಗಳಿಗೆ ಭೇಟಿ ನೀಡಿ ತೆರೆದ ಮನೆ ಕಾರ್ಯಕ್ರಮ ನಡೆಸಲು ಡಾ.ಕೆ. ಟಿ.ತಿಪ್ಪೇಸ್ವಾಮಿ ಸೂಚನೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್

ಜಿಲ್ಲೆ

ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್

KaravalidailynewsBy KaravalidailynewsFebruary 5, 2026No Comments1 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡು ಬರುವ ವಿವಿಧ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರ ಮಾಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ವಿವಿಧೆಡೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ವಿಸ್ತರಣೆ, ಬೈಪಾಸ್, ಫ್ಲೈ ಓವರ್ ಸೇರಿದಂತೆ ಒಟ್ಟು 24 ವಿವಿಧ ಕಾಮಗಾರಿಗಳನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗುರುತಿಸಲಾಗಿತ್ತು. ಆದರೆ, ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರ ಕಾರಣ ಮುಂದೂಡಿಕೆ ಮಾಡಿ ಕಾಮಗಾರಿಗಳನ್ನು ಇನ್ನೂ ಕೈಗೊತ್ತಿಕೊಳ್ಳದಿರುವುದು ಕಂಡು ಬಂದಿದೆ. ಇದರಿಂದ ಸಂಚಾರ ಸಮಸ್ಯೆ ಇನ್ನಷ್ಟು ದಟ್ಟಣೆ ಆಗಿದೆ. ಸಂಚಾರ ಪೊಲೀಸ್ ಸಹಕಾರ ಪಡೆದು ಈ ಎಲ್ಲ ಕಾಮಗಾರಿಗಳನ್ನು ಮುಂದಿನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಬ್ದುಲ್ಲ ಅವರು ಮಾತನಾಡಿ, ಕೂಳೂರು ಹೊಸ ಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸೇತುವೆ ಒಂದು ಭಾಗ ಪೂರ್ಣಗೊಳ್ಳಲಿದೆ. ಕೂಳೂರಿನಿಂದ ಬೈಕಂಪಾಡಿಯವರೆಗೆ ಒಟ್ಟು 6 ಲೇನ್‍ಗಳ ಹೆದ್ದಾರಿ ನಿರ್ಮಾಣಗೊಳ್ಳಲಿದೆ. ಈ ರಸ್ತೆಯ ಎರಡೂ ಕಡೆಗಳಲ್ಲಿ ಪ್ರತ್ಯೇಕವಾಗಿ ಸರ್ವಿಸ್ ರಸ್ತೆಯೂ ಇರಲಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಯಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ತಿರುವು ಪಡೆಯುವ ಜಂಕ್ಷನ್‍ನಲ್ಲಿ ಸಂಚಾರ ದಟ್ಟಣೆ ನಿಭಾಯಿಸಲು ಹೊಸದಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಿಸಲು ಮಂಜೂರಾತಿ ದೊರಕಿದ್ದು, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಕೂಳೂರು – ನಂತರ ಭಾಗದಲ್ಲಿ ಬೀದಿದೀಪ ಅಳವಡಿಸಲು ಮಹಾ ನಗರಪಾಲಿಕೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಸೂಚಿಸಿದರು.

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಜಿಲ್ಲೆಯಲ್ಲಿ 2025 ರ ಅಕ್ಟೋಬರ್ 30 ರವರೆಗೆ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ 720 ಪ್ರಕರಣಗಳನ್ನು ದಾಖಲಿಸಿ, ರೂಪಾಯಿ 17.39 ಲಕ್ಷ ದಂಡ ಹಾಗೂ ಟಿಂಟೆಡ್ ಗ್ಲಾಸ್ ಅಳವಡಿಸಿದ ವಾಹನಗಳ ಮೇಲೆ 8066 ಪ್ರಕರಣ ದಾಖಲಿಸಿ, ರೂ. 38.39 ಲಕ್ಷ ದಂಡ ವಿಧಿಸಲಾಗಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಕಲ್ಲಾಪು, ಜಪ್ಪಿನಮೊಗರು, ಮಹಾಕಾಳಿಪಡ್ಪು ಜಂಕ್ಷನ್‍ಗಳಲ್ಲಿ ಸಿಗ್ನಲ್‍ಗಳನ್ನು ಅಳವಡಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಯಿತು.
ನವಮಂಗಳೂರು ವ್ಯಾಪ್ತಿಯಲ್ಲಿ ಟ್ರಕ್, ಲಾರಿಗಳ ಪಾರ್ಕಿಂಗ್‍ಗೆ ತಣ್ಣೀರುಬಾವಿ ಮತ್ತು ಬೈಕಂಪಾಡಿಯಲ್ಲಿ ಎನ್.ಎಂ.ಪಿ.ಎ. ವತಿಯಿಂದ ಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಭೆಗೆ ತಿಳಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹಮ್ಮದ್ ನಜೀರ್, ಡಿಸಿಪಿ ರವಿಶಂಕರ್, ಲೋಕೋಪಯೋಗಿ ಇಲಾಖೆಯ ಕಾರ್ಯಾನಿರ್ವಾಹಕ ಎಂಜಿನಿಯರ್ ರಾಘವೇಂದ್ರ ನಾಯ್ಕ್ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ

February 5, 2026

ಟ್ರೇಡ್ ಲೈಸೆನ್ಸ್ ರದ್ದು ಆದೇಶ ಹೊರಡಿಸಿಲ್ಲ: ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್

February 5, 2026

ನೇಪಾಳದಿಂದಲೇ ಹೂಡಿಕೆ ಹೆಸರಲ್ಲಿ ವಂಚನೆ ನೂರಾರು ಕೋಟಿ ಎಗರಿಸಿದ ಭೂಪರು ಅಂದರ್: ಮಂಗಳೂರು ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆ, ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಶ್ಲಾಘನೆ

February 5, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
  • ಟ್ರೇಡ್ ಲೈಸೆನ್ಸ್ ರದ್ದು ಆದೇಶ ಹೊರಡಿಸಿಲ್ಲ: ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್
  • ನೇಪಾಳದಿಂದಲೇ ಹೂಡಿಕೆ ಹೆಸರಲ್ಲಿ ವಂಚನೆ ನೂರಾರು ಕೋಟಿ ಎಗರಿಸಿದ ಭೂಪರು ಅಂದರ್: ಮಂಗಳೂರು ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆ, ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಶ್ಲಾಘನೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (716)
  • ಆರೋಗ್ಯ (235)
  • ಇ-ಪೇಪರ್ (8)
  • ಉಡುಪಿ (3,618)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,984)
  • ಕುಂದಾಪುರ (3,584)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,612)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,242)
  • ಮಂಗಳೂರು (5,314)
  • ರಾಜಕೀಯ (1,158)
  • ರಾಜ್ಯ (4,520)
  • ವಿಶೇಷ ವರದಿ (55)
  • ಶಿರಸಿ (3,918)
  • ಸಿನಿಮಾ (214)
Recent Post
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
  • ಟ್ರೇಡ್ ಲೈಸೆನ್ಸ್ ರದ್ದು ಆದೇಶ ಹೊರಡಿಸಿಲ್ಲ: ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಚುನಾವಣೆ

ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ

By KaravalidailynewsFebruary 5, 20261

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ಗಳ ಬದಲಾಗಿ ಮತಪತ್ರ (ಬ್ಯಾಲೆಟ್…

ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ

February 5, 2026

ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್

February 5, 2026

ಟ್ರೇಡ್ ಲೈಸೆನ್ಸ್ ರದ್ದು ಆದೇಶ ಹೊರಡಿಸಿಲ್ಲ: ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್

February 5, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.