Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

February 25, 2026

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026
Facebook X (Twitter) Instagram
Trending
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
  • ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆಗೆ ರಾಜ್ಯದ ವಿವಿಧ ಕಡೆಗಳಿಂದ 20,146 ಮಂದಿ ವಿದ್ಯಾರ್ಥಿಗಳ ಹಾಜರಿ
  • ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನದ ಸಂಭ್ರಮ
  • ಪ್ರೊ. ನರೇಂದ್ರ ನಾಯಕ್ ನೇತೃತ್ವದ ಕುಪ್ಮಾ ನಿಯೋಗದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ನಿರ್ದೇಶಕರ ಭೇಟಿ
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಕಾರವಾರ»ಪ್ರತಿ ಠಾಣೆಗಳಿಂದ ಶಾಲೆಗಳಿಗೆ ಭೇಟಿ ನೀಡಿ ತೆರೆದ ಮನೆ ಕಾರ್ಯಕ್ರಮ ನಡೆಸಲು ಡಾ.ಕೆ. ಟಿ.ತಿಪ್ಪೇಸ್ವಾಮಿ ಸೂಚನೆ

ಕಾರವಾರ

ಪ್ರತಿ ಠಾಣೆಗಳಿಂದ ಶಾಲೆಗಳಿಗೆ ಭೇಟಿ ನೀಡಿ ತೆರೆದ ಮನೆ ಕಾರ್ಯಕ್ರಮ ನಡೆಸಲು ಡಾ.ಕೆ. ಟಿ.ತಿಪ್ಪೇಸ್ವಾಮಿ ಸೂಚನೆ

KaravalidailynewsBy KaravalidailynewsFebruary 5, 2026No Comments29 Views
Facebook WhatsApp Twitter Email Telegram Copy Link
ಸಭೆಯಲ್ಲಿ ಡಾ. ತಿಪ್ಪೇಸ್ವಾಮಿ ಅವರು ಮಾತನಾಡಿದರು.
Share
Facebook Twitter Email WhatsApp Copy Link

ಕಾರವಾರ: ಶಾಲೆಗಳಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಸಂಭ್ರಮ ಶನಿವಾರ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿ ಠಾಣೆಗಳಿಂದ ಶಾಲೆಗಳಿಗೆ ಭೇಟಿ ನೀಡಿ ತೆರೆದ ಮನೆ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ, ಕಾರವಾರ ಉಪ ವಿಭಾಗದ ಮಕ್ಕಳ ಕಲ್ಯಾಣಾಧಿಕಾರಿ, ಸಹಾಯಕ ಮಕ್ಕಳ ಕಲ್ಯಾಣಾಧಿಕಾರಿ ಅವರಿಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಜತೆಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೆರೆದ ಮನೆ ಕಾರ್ಯಕ್ರಗಳನ್ನು 16 ವರ್ಷದೊಳಗಿನ ಮಕ್ಕಳಿಗೆ ಮಾತ್ರ ನಡೆಸುತ್ತಿದ್ದು, ಪದವಿ ಕಾಲೇಜು, ಐ.ಟಿ.ಐ, ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಪಾಲಿಟೆಕ್ನಿಕ್ ಕಾಲೇಜಿನ ಮಕ್ಕಳಿಗೆ ಕೂಡ ಹೆಚ್ಚಿನ ಕಾರ್ಯಕ್ರಗಳನ್ನು ನಡೆಸುವಂತೆ ಮತ್ತು ಈ ಮಕ್ಕಳಿಗೆ ವಿಶೇಷವಾಗಿ 1098 ಮಕ್ಕಳ ಸಹಾಯವಾಣಿ ಬಗ್ಗೆ, 112 ತುರ್ತು ಸಹಾಯವಾಣಿ ಹಾಗೂ ಇದರ ಜತೆಗೆ  ಪೋಕ್ಸೋ ಪ್ರಕರಣಗಳು. ಜೆ.ಜೆ. ಕಾಯ್ದೆಗಳ ಬಗ್ಗೆ ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಾಣಿಕೆ, ಬಾಲಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದನ್ನು ತಡೆಗಟ್ಟಲು ಸ್ತ್ರೀ ಶಕ್ತಿ ಸಂಘ, ಸಂಜಿವಿನಿ ಒಕ್ಕೂಟ, ಧರ್ಮಸ್ಥಳ ಸಂಘಗಳು ಹಾಗೂ ಇತರೇ ಸಂಘಗಳಿಗೆ ಭೇಟಿ ನೀಡಿ ಅಪರಿಚಿತರಿಂದ ಸಂಬಂಧಿಕರಿಂದ ಅಣ್ಣ-ತಮ್ಮಂದಿರಿಂದ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಅರಿವು ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವುದರಿಂದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯುತ ತಂತಿ ತಗಲಿ ಸಾವನ್ನಪ್ಪಿದ ಮಕ್ಕಳ ಪ್ರಕರಣಗಳ ಮಾಹಿತಿಯ ಬಗ್ಗೆ ಚರ್ಚಿಸಿದರು ಇದರಲ್ಲಿ ಪ್ರಕರಣಗಳ ತನಿಖೆಯಲ್ಲಿ ಶಿಕ್ಷಣ ಇಲಾಖೆಯ ನಿರ್ಲಕ್ಷತನ ಕಂಡು ಬಂದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ಈ ಬಗ್ಗೆ ಕ್ರಮ ವಹಿಸುವಂತೆ ಮತ್ತು ಜಿಲ್ಲೆಯಲ್ಲಿ ದಾಖಲಾದ ಯು.ಡಿ.ಆರ್. ಪ್ರಕರಣಗಳಲ್ಲಿ ಕಳೆದ 2 ವರ್ಷದಲ್ಲಿ ಕೃಷಿ ಹೊಂಡಗಳಲ್ಲಿ ಬಿದ್ದು ಸಾವನ್ನಪ್ಪಿದ ಮಕ್ಕಳ ಬಗ್ಗೆ ಚರ್ಚಿಸಿ, ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿರುವ ಬಗ್ಗೆ ಖಚಿತ ಪಡಿಸಿಕೊಂಡು ಹಾಗೂ ಸುರಕ್ಷಿತವಾಗಿ ತಂತಿ ಬೇಲಿ ಅಳವಡಿಸದೇ ಇದ್ದಲ್ಲಿ ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ 20 ರಿಂದ 30 ವರ್ಷದವರು ಹೆಚ್ಚಿನ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಾಗಿರುವುದು ಕಂಡು ಬರುತ್ತಿದ್ದು ಈ ಕುರಿತು 16 ವರ್ಷ ಮೇಲ್ಪಟ್ಟ ಎಲ್ಲಾ ಪದವಿ ಪೂರ್ವ ಹಾಗೂ ಪದವಿ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯಿಂದ ಅರಿವು ಕಾರ್ಯಕ್ರಮಗಳನ್ನು ನಡೆಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಆರ್.ಸಿ.ಎಚ್. ಪೊರ್ಟ್ ಲನಲ್ಲಿ ಮತ್ತು ಪೊಲೀಸ್ ಇಲಾಖೆಯ ಠಾಣಾವಾರು ದಾಖಲಾಗುತ್ತಿರುವ ಪೋಕ್ಸೋ ಪ್ರಕರಣಗಳಲ್ಲಿ ವ್ಯತ್ಯಾಸಗಳು ಕಂಡು ಬರುತ್ತಿದ್ದು ಆರೋಗ್ಯ ಇಲಾಖೆಯಲ್ಲಿ ಆರ್.ಸಿ.ಎಚ್. ಪೊರ್ಟ್ ಲನಲ್ಲಿ ದಾಖಲು ಮಾಡಿದ ಪ್ರಕಣಗಳಲ್ಲಿ ಎಷ್ಟು ಪ್ರಕರಣಗಳಲ್ಲಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತೀರಿ. ಎಂಬ ಬಗ್ಗೆ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ದಾಖಲಾಗುತ್ತಿರುವ ಪೋಕ್ಸೋ, ಅಪಹರಣ, ಕಾನೂನು ಸಂಘರ್ಷಕ್ಕೊಳಗಾಗುತ್ತಿರುವ ಹಾಗೂ ಇನ್ನಿತರ ಪ್ರಕರಣಗಳನ್ನು ಪರಿಶೀಲಿಸಿದಾಗ ಹೆಚ್ಚಿನ ಪ್ರಕರಣಗಳಲ್ಲಿ ಶಾಲೆಗಳಲ್ಲಿ ಗೈರು ಹಾಜರಿರುವ ಮತ್ತು ಶಾಲೆ ಬಿಟ್ಟ ಮಕ್ಕಳಲ್ಲಿ ನೊಂದವರು ಇಲ್ಲವೇ ಕಾನೂನು ಸಂಘರ್ಷಕ್ಕೊಳಗಾಗುವ ಮತ್ತು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಗಳು ಇರುತ್ತವೆ. ಇಂತಹ ಮಕ್ಕಳ ಮೇಲೆ ನಿಗಾ ವಹಿಸಲು ಶಿಕ್ಷಣ ಇಲಾಖೆಯಿಂದ ಪೊಲೀಸ್ ಇಲಾಖೆಗೆ ಶಾಲೆಗಳಲ್ಲಿ ಗೈರು ಹಾಜರಿರುವ ಮತ್ತು ಶಾಲೆ ಬಿಟ್ಟ ಮಕ್ಕಳ ಮಾಹಿತಿ ನೀಡುವುದು. ಹಾಗೂ ಇಂತಹ ಮಕ್ಕಳ ಬಗ್ಗೆ ಶಿಕ್ಷಣ ಇಲಾಖೆಯಿಂದ ಕೂಡಾ ಹೆಚ್ಚಿನ ನಿಗಾ ವಹಿಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಪೊಲೀಸ್ ಉಪಾಧೀಕ್ಷಕ ಎಸ್.ವಿ. ಗಿರೀಶ್, ,  ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು ಎಸ್.ಜೆ.ಪಿ.ಯು ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹೇಶ ಮುಕ್ರಿ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

February 25, 2026

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
  • ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆಗೆ ರಾಜ್ಯದ ವಿವಿಧ ಕಡೆಗಳಿಂದ 20,146 ಮಂದಿ ವಿದ್ಯಾರ್ಥಿಗಳ ಹಾಜರಿ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,660)
  • ಎಜುಕೇಶನ್ (626)
  • ಓದುಗರ ಅಂಕಣ (33)
  • ಕಾರವಾರ (4,032)
  • ಕುಂದಾಪುರ (3,626)
  • ಕ್ರೀಡೆ (321)
  • ಚುನಾವಣೆ (507)
  • ಜಿಲ್ಲೆ (6,673)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (458)
  • ಪಾಡಕಾಸ್ಟ್ (12)
  • ಪುತ್ತೂರು (5,291)
  • ಮಂಗಳೂರು (5,363)
  • ರಾಜಕೀಯ (1,166)
  • ರಾಜ್ಯ (4,570)
  • ವಿಶೇಷ ವರದಿ (55)
  • ಶಿರಸಿ (3,966)
  • ಸಿನಿಮಾ (217)
Recent Post
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

By KaravalidailynewsFebruary 25, 20261

ಮಂಗಳೂರು: ಸಹಕಾರಿ ಕ್ಷೇತ್ರ ಹಾಗೂ ತುಳುನಾಡಿನ ಬ್ಯಾಂಕ್ ಈ ಮಟ್ಟದಲ್ಲಿ ಗಟ್ಟಿಯಾಗಿ ಬೆಳೆಯುವುದಕ್ಕೆ ಡಾ. ಎಂ. ಎನ್. ರಾಜೇಂದ್ರ ಕುಮಾರ್…

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026

ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್

February 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.