Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ

February 15, 2026

81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ

February 15, 2026

ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ

February 15, 2026
Facebook X (Twitter) Instagram
Trending
  • ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ
  • 81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ
  • ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ
  • ಸೇವಲಾಲ ಬಂಜಾರ ಸಮುದಾಯಕ್ಕೆ ಸ್ವಾಭಿಮಾನ, ಸಮಾನತೆ ಕಲಿಸಿದ ಮಹಾನ್ ಸಂತ: ಸತೀಶ್ ಸೈಲ್
  • ಭೀಕರ ಅಪಘಾತ, ಐದು ಮಂದಿ ಯುವಕರ ದಾರುಣ ಸಾವು, ಕಾರು ನಜ್ಜುಗುಜ್ಜು
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ

ಉಡುಪಿ

ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ

KaravalidailynewsBy KaravalidailynewsFebruary 15, 2026No Comments8 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮುರುಡೇಶ್ವರ:  ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್, ಡ್ರೈನೇಜ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಹೇಳಿದರು.

ಭಾನುವಾರ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮುರುಡೇಶ್ವರದಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುರುಡೇಶ್ವರದಲ್ಲಿ ಈ ವರ್ಷ ಭಸ್ಮಾರ್ಚನೆ, ಗೋಮಾತೆ ಪೂಜೆ, ಸಮುದ್ರ ಆರತಿ, ಲಕ್ಷ ಬಿಲ್ವರ್ಚನೆ ಮತ್ತು ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಕಾರ್ಯಕ್ರಮ ಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿದ್ದಾರೆ, ಜಿಲ್ಲೆಯಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ಮುರುಡೇಶ್ವರ, ಗೋಕರ್ಣ, ಗುಣವಂತೇಶ್ವರ, ಧಾರೇಶ್ವರ ಮತ್ತು ಶೇಜೇಶ್ವರದಲ್ಲಿನ ಶಿವನ ದೇವಾಲಯಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮುರುಡೇಶ್ವರ ನನ್ನ ಜನ್ಮ ಭೂಮಿ ಹಾಗೂ ಕರ್ಮ ಭೂಮಿ, ಮುರುಡೇಶ್ವರ ದೇವರ ಆಶೀರ್ವಾದದಿಂದ ನಾನೂ ಅಭಿವೃದ್ಧಿ ಆಗಿದ್ದೇನೆ. ಇಲ್ಲಿನ ಜನತೆ ನನ್ನನ್ನು ಎತ್ತರಕ್ಕೆ ಬೆಳೆಸಿದ್ದಾರೆ, ಇಲ್ಲಿ ಪ್ರತಿ ವರ್ಷ ನಿರಂತರವಾಗಿ ಶಿವರಾತ್ರಿ ಕಾರ್ಯಕ್ರಮ ನಡೆಯುವಂತೆ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಾತನಾಡಿ, ಪ್ರತಿ ವರ್ಷ ಜಿಲ್ಲೆಯ 5 ಸ್ಥಳದಲ್ಲಿ ಶಿವರಾತ್ರಿ ಆಚರಣೆ ಮಾಡುತ್ತಿದ್ದೇವೆ, ಈ ಎಲ್ಲ ಕಡೆಗಳಲ್ಲಿ ಜನ ಸಂದಣಿ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯದ ವ್ಯವಸ್ಥೆ ಮಾಡಿದೆ. ಬಂದೋಬಸ್ತು ಕೂಡಾ ಉತ್ತಮವಾಗಿದ್ದು, ಉತ್ತಮ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

ಇದೆ ಸಂದರ್ಭದಲ್ಲಿ, ಮಾವಳ್ಳಿ 1 ಮತ್ತು 2 ಗ್ರಾಮ ಪಂಚಾಯತ್ ಗಳನ್ನು ಮುರುಡೇಶ್ವರ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆರಿಸಿದ ಸಚಿವರನ್ನು ಸನ್ಮಾನಿಸಲಾಯಿತು.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾ‌ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ್, ಉಪ ವಿಭಾಗಾಧಿಕಾರಿ ಪ್ರವೀಣ್ ಕರಾಂಡೆ, ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ಡಿವೈಎಸ್ಪಿ ಗಿರೀಶ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜು ನಾಯ್ಕ, ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಮುರುಡೇಶ್ವರ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್ ಎಸ್ ಕಾಮತ್, ಡಾ. ಪುಷ್ಪಲತಾ ವೈದ್ಯ, ಮಾವಳ್ಳಿ-1 ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷೆ ನಯನಾ ನಾಯ್ಕ, ಮಾವಳ್ಳಿ-2 ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ನಾಗರತ್ನ ಪಡಿಯರ ಸ್ಥಳೀಯ ಮುಖಂಡ ಆರ್.ವಿ‌ ಕಾಮತ್ ಇದ್ದರು.

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮ,ಹರಿಕಥೆ, ಖ್ಯಾತ ಗಾಯಕ ಹೇಮಂತ ಅವರ ತಂಡದಿಂದ ಕಾರ್ಯಕ್ರಮ, ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಅವರಿಂದ ಮನರಂಜನಾ ಕಾರ್ಯಕ್ರಮ, ನಟಿ ರಾಗಿಣಿ ದ್ವಿವೇದಿ ಅವರಿಂದ ಕಾರ್ಯಕ್ರಮ, ಖ್ಯಾತ ಜೋಗಿ ಸುನೀತಾ ಅವರಿಂದ ಸಂಗೀತ ಕಾರ್ಯಕ್ರಮ, ಖ್ಯಾತ ಗಾಯಕಿ ಮಾನಸಾ ಹೊಳ್ಳ ಇವರಿಂದ ಕಾರ್ಯಕ್ರಮ, ಶಿವಧ್ಯಾನ ಮತ್ತು ಹಲವಾರು ಕಾರ್ಯಕ್ರಮಗಳು ಹಾಗೂ ಸ್ಥಳೀಯ ಪ್ರತಿಭೆಗಳಾದ ಧನಲಕ್ಷ್ಮೀ ಮೊಗೇರ ಅವರಿಂದ ಭರತನಾಟ್ಯ, ಮಂಕಿಯ ಶಿವಮ್ಮ ದುರ್ಗಮ್ಮ ಭಜನಾ ತಂಡ ಮತ್ತು ಅಳ್ವೆಕೋಡಿಯ ದುರ್ಗಾ ಪರಮೇಶ್ವರಿ ಭಜನಾ ತಂಡದಿಂದ ಭಜನಾ ಕುಣಿತ, ಗಣೇಶ ಆಚಾರ್ಯ ಅವರಿಂದ ಗಾಯನ ಕಾರ್ಯಕ್ರಮ, ಆದರ್ಶ ದಂಪತಿ ಕಾರ್ಯಕ್ರಮದಲ್ಲಿ ಮತ್ತು ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ

February 15, 2026

81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ

February 15, 2026

ಸೇವಲಾಲ ಬಂಜಾರ ಸಮುದಾಯಕ್ಕೆ ಸ್ವಾಭಿಮಾನ, ಸಮಾನತೆ ಕಲಿಸಿದ ಮಹಾನ್ ಸಂತ: ಸತೀಶ್ ಸೈಲ್

February 15, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ
  • 81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ
  • ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ
  • ಸೇವಲಾಲ ಬಂಜಾರ ಸಮುದಾಯಕ್ಕೆ ಸ್ವಾಭಿಮಾನ, ಸಮಾನತೆ ಕಲಿಸಿದ ಮಹಾನ್ ಸಂತ: ಸತೀಶ್ ಸೈಲ್
  • ಭೀಕರ ಅಪಘಾತ, ಐದು ಮಂದಿ ಯುವಕರ ದಾರುಣ ಸಾವು, ಕಾರು ನಜ್ಜುಗುಜ್ಜು
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (237)
  • ಇ-ಪೇಪರ್ (8)
  • ಉಡುಪಿ (3,628)
  • ಎಜುಕೇಶನ್ (614)
  • ಓದುಗರ ಅಂಕಣ (33)
  • ಕಾರವಾರ (3,998)
  • ಕುಂದಾಪುರ (3,594)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,629)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,254)
  • ಮಂಗಳೂರು (5,326)
  • ರಾಜಕೀಯ (1,160)
  • ರಾಜ್ಯ (4,532)
  • ವಿಶೇಷ ವರದಿ (55)
  • ಶಿರಸಿ (3,932)
  • ಸಿನಿಮಾ (215)
Recent Post
  • ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ
  • 81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ
  • ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ
  • ಸೇವಲಾಲ ಬಂಜಾರ ಸಮುದಾಯಕ್ಕೆ ಸ್ವಾಭಿಮಾನ, ಸಮಾನತೆ ಕಲಿಸಿದ ಮಹಾನ್ ಸಂತ: ಸತೀಶ್ ಸೈಲ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ತಲಪಾಡಿಯ ಶಾರದೆ ಒಡಲಲ್ಲಿ ಮಾತೃ ಪಿತೃ ವಂದನ, ಜ್ಯೋತಿ ಪ್ರದಾನ ಕಾರ್ಯಕ್ರಮ: ಭಾವಪೂರ್ಣ ವೇದಿಕೆ

By KaravalidailynewsFebruary 15, 20264

ಮಂಗಳೂರು: ಇಲ್ಲಿನ ತಲಪಾಡಿ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಾತೃ ಪಿತೃ ವಂದನ ಹಾಗೂ ಜ್ಯೋತಿ ಪ್ರದಾನ ಕಾರ್ಯಕ್ರಮ…

81 ವರ್ಷದ ವೃದ್ಧೆಯ 6 ಕೆ.ಜಿ ತೂಕದ ಅಂಡಾಶಯ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಎಂಐಒ ತೀರ್ಥಹಳ್ಳಿ ಆಸ್ಪತ್ರೆ ವೈದ್ಯರ ತಂಡದ ವಿಶಿಷ್ಟ ಸಾಧನೆ

February 15, 2026

ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ: ಉಸ್ತುವಾರಿ ಸಚಿವ ಮಾಂಕಾಳ ವೈದ್ಯ

February 15, 2026

ಸೇವಲಾಲ ಬಂಜಾರ ಸಮುದಾಯಕ್ಕೆ ಸ್ವಾಭಿಮಾನ, ಸಮಾನತೆ ಕಲಿಸಿದ ಮಹಾನ್ ಸಂತ: ಸತೀಶ್ ಸೈಲ್

February 15, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.