Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್

February 17, 2026

ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್

February 17, 2026

ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ

February 17, 2026
Facebook X (Twitter) Instagram
Trending
  • ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್
  • ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್
  • ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ
  • ಎಸ್‌ಸಿಡಿಸಿಸಿ ಸಹಕಾರಿ ಬ್ಯಾಂಕ್ ನಲ್ಲಿ ಡಿಜಿಟಲ್ ಹೆಜ್ಜೆ, ಸೌಲಭ್ಯಗಳಿಗೆ ಡಾ. ರಾಜೇಂದ್ರ ಕುಮಾರ್ ಅಧಿಕೃತ ಚಾಲನೆ
  • ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ರಾಜನಿವಾಸ: ಕಾಂತಾರದ ಝಲಕ್, ತುಳುನಾಡು ಭಾಗದ ಕಥೆ
  • ಉತ್ತರ ಕನ್ನಡ ಜಿಲ್ಲೆಯಲ್ಲಿ 17, 18 ರಂದು ಉಷ್ಣ ಅಲೆ, ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಧರ್ಮಸ್ಥಳದ ಶಿವ ಪಂಚಾಕ್ಷರಿ ಪಠಣದಲ್ಲಿ 70 ಸಾವಿರ ಮಂದಿ, ಭಕ್ತರಿಗೆ ಅನ್ನದಾಸೋಹ
  • ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಬಿಎ ಪಠ್ಯಕ್ರಮ ಕಾರ್ಯಾಗಾರ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಡಿಜಿಟಲ್ ಸೇವೆಯತ್ತ ಎಸ್ ಸಿಡಿಸಿಸಿ ಬ್ಯಾಂಕ್, ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತಿಹಾಸ, ಇಂದು  ಅಧಿಕೃತ ಚಾಲನೆ: ಡಾ. ರಾಜೇಂದ್ರ ಕುಮಾರ್

ಉಡುಪಿ

ಡಿಜಿಟಲ್ ಸೇವೆಯತ್ತ ಎಸ್ ಸಿಡಿಸಿಸಿ ಬ್ಯಾಂಕ್, ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತಿಹಾಸ, ಇಂದು  ಅಧಿಕೃತ ಚಾಲನೆ: ಡಾ. ರಾಜೇಂದ್ರ ಕುಮಾರ್

KaravalidailynewsBy KaravalidailynewsFebruary 17, 2026No Comments0 Views
Facebook WhatsApp Twitter Email Telegram Copy Link
ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಮಾತನಾಡಿದರು.
Share
Facebook Twitter Email WhatsApp Copy Link

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಗ್ರಾಹಕರಿಗೆ ಅಗತ್ಯಕ್ಕೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಸೇವೆ ನೀಡಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬ್ಯಾಂಕ್ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ನೀಡುವ ಕಾರ್ಯಕ್ರಮ ಇದೇ 17 ರಂದು ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಬ್ಯಾಂಕ್ 2025, ಸೆ.16 ರಿಂದ ಐಎಂಪಿಎಸ್ ಸೇವೆ ಪ್ರಾರಂಭಿಸಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆ ಜತೆಗೆ ಆರ್ ಟಿಜಿಎಸ್ , ನೆಫ್ಟ್, ಸಿಟಿಎಸ್, ಎಸ್ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿ ಬದಲಾಯಿಸಿವೆ ಎಂದರು.

ಹೆಚ್ಚಿನ ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಎಸ್ ಸಿಡಿಸಿಸಿ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ನಿರಂತರವಾಗಿ ರಜಾ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ ಮೂಲಕ ಖಾತೆ ಸಂಖ್ಯೆ ಮತ್ತು ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು ಎಂದು ತಿಳಿಸಿದರು.

ಯುಪಿಐ ಸೇವೆಯಿಂದ ಸಣ್ಣ ವ್ಯಾಪಾರಿಗಳು, ರೈತರು, ಅಂಗಡಿ ಮಾಲೀಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಎಲ್ಲರೂ ಪ್ರಯೋಜನ ಪಡೆಯಬಹುದು. ಒಬ್ಬ ಚಿಲ್ಲರೆ ವ್ಯಾಪಾರಿಯೂ ಈಗ ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು. ಇದು ನಮ್ಮ ಬ್ಯಾಂಕಿನ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ದಿನ ನಿತ್ಯದ ಸಣ್ಣ ಮೊತ್ತದ ಪಾವತಿಗಳಿಗೆ, ಇ-ಕಾಮರ್ಸ್ ವ್ಯವಹಾರಗಳಿಗೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಲು ಅತ್ಯಂತ ಅನುಕೂಲಕರವಾಗಿದೆ. ನಮ್ಮ ಬ್ಯಾಂಕ್ ಸದಾ ಗ್ರಾಹಕರಿಗೆ ಅತ್ಯುತ್ತಮ ಹಾಗೂ ಆಧುನಿಕ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಯುಪಿಐ ಸೇವೆಯಿಂದ ನಮ್ಮ ಗ್ರಾಹಕರಿಗೆ ಮತಷ್ಟು ಸುಲಭ ಮತ್ತು ವೇಗವಾದ ಬ್ಯಾಂಕಿಂಗ್ ಅನುಭವ ಸಿಗಲಿದೆ ಎಂಬ ವಿಶ್ವಾಸ ನಮಗಿದೆ ಎಂದರು.

ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ಜೈರಾಜ್ ಬಿ. ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಇದ್ದರು.

ಡಿಜಿಟಲ್ ಭಾರತ ಪರಿಕಲ್ಪನೆಗೆ ಬ್ಯಾಂಕ್ ಇಂಬು: ಡಾ. ರಾಜೇಂದ್ರಕುಮಾರ್

ಈಗ ಡಿಜಿಟಲ್ ಭಾರತ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬ್ಯಾಂಕ್ ಅತ್ಯಂತ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಯುಪಿಐ ಸೇವೆಯನ್ನು ಪ್ರಸಕ್ತ ಜನೆವರಿ 21 ರಂದು ಪ್ರಾರಂಭಿಸಿದೆ. ಯುಪಿಐ ಸೇವೆಯ ಮೂಲಕ ನಮ್ಮ ಗ್ರಾಹಕರು ಸುಲಭವಾಗಿ ಹಾಗೂ ಸುರಕ್ಷಿತ ವಾಗಿ ಹಣ ವರ್ಗಾವಣೆ ಮಾಡಬಹುದು. ಗ್ರಾಹಕರು ಗೂಗಲ್ ಪೇ, ಫೋನ್ ಪೇ , ಭೀಮ್, ವಾಟ್ಸ್ಆಪ್ ಪೇ , ಪೇಟಿಎಂ, ಫ್ರೀ ಚಾರ್ಜ್ ಸೂಪರ್ ಮನಿ ಸುಲಭವಾಗಿ ವ್ಯವಹಾರಗಳನ್ನು ನಡೆಸಬಹುದು. ಈ ಸೇವೆಯ ಮೂಲಕ ಗ್ರಾಹಕರು ಬ್ಯಾಂಕ್ ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ ಹಣ ವರ್ಗಾವಣೆ ಮಾಡಬಹುದು. ಇದು ವೇಗ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನ ಆಗಿದೆ ಎಂದು ಡಾ. ರಾಜೇಂದ್ರಕುಮಾರ್ ತಿಳಿಸಿದರು.

ಯುಪಿಐ ಮೂಲಕ ಗ್ರಾಹಕರು ತಕ್ಷಣವೇ ಹಣ ಕಳುಹಿಸಬಹುದು ಹಾಗೂ ಸ್ವೀಕರಿಸಬಹುದು. ಹಣ ಸ್ವೀಕರಿಸುವವರ ಯುಪಿಐ ಐಡಿಗೆ ನೇರವಾಗಿ ಹಣ ಕಳುಹಿಸಬಹುದು. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದು. ಆನ್ ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು. ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಈ ಎಲ್ಲ ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತ ಆಗಿರುತ್ತವೆ ಎಂದು ತಿಳಿಸಿದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್

February 17, 2026

ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್

February 17, 2026

ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ

February 17, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್
  • ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್
  • ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ
  • ಎಸ್‌ಸಿಡಿಸಿಸಿ ಸಹಕಾರಿ ಬ್ಯಾಂಕ್ ನಲ್ಲಿ ಡಿಜಿಟಲ್ ಹೆಜ್ಜೆ, ಸೌಲಭ್ಯಗಳಿಗೆ ಡಾ. ರಾಜೇಂದ್ರ ಕುಮಾರ್ ಅಧಿಕೃತ ಚಾಲನೆ
  • ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ರಾಜನಿವಾಸ: ಕಾಂತಾರದ ಝಲಕ್, ತುಳುನಾಡು ಭಾಗದ ಕಥೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (237)
  • ಇ-ಪೇಪರ್ (8)
  • ಉಡುಪಿ (3,638)
  • ಎಜುಕೇಶನ್ (614)
  • ಓದುಗರ ಅಂಕಣ (33)
  • ಕಾರವಾರ (4,008)
  • ಕುಂದಾಪುರ (3,604)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,643)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,268)
  • ಮಂಗಳೂರು (5,340)
  • ರಾಜಕೀಯ (1,163)
  • ರಾಜ್ಯ (4,543)
  • ವಿಶೇಷ ವರದಿ (55)
  • ಶಿರಸಿ (3,942)
  • ಸಿನಿಮಾ (216)
Recent Post
  • ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್
  • ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್
  • ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ
  • ಎಸ್‌ಸಿಡಿಸಿಸಿ ಸಹಕಾರಿ ಬ್ಯಾಂಕ್ ನಲ್ಲಿ ಡಿಜಿಟಲ್ ಹೆಜ್ಜೆ, ಸೌಲಭ್ಯಗಳಿಗೆ ಡಾ. ರಾಜೇಂದ್ರ ಕುಮಾರ್ ಅಧಿಕೃತ ಚಾಲನೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಜಿಲ್ಲೆ

ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್

By KaravalidailynewsFebruary 17, 20261

ಮಂಗಳೂರು: ವಿದ್ವಾನ್ ಡಾ. ಪಾವಗಡ ಪ್ರಕಾಶರಾಯ ಅವರಿಂದ ಶ್ರೀಮದ್ಭಗವದ್ಗೀತಾ ಪ್ರವಚನ ಮಾಲೆ 10 ಅನ್ನು ಮಂಗಳೂರಿನ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ…

ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್

February 17, 2026

ಜಾಲತಾಣದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ವಿರುದ್ಧ ಅಪಪ್ರಚಾರ ಸಹಿಸಲ್ಲ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಸುಬ್ಬಯ್ಯ ರೈ

February 17, 2026

ಎಸ್‌ಸಿಡಿಸಿಸಿ ಸಹಕಾರಿ ಬ್ಯಾಂಕ್ ನಲ್ಲಿ ಡಿಜಿಟಲ್ ಹೆಜ್ಜೆ, ಸೌಲಭ್ಯಗಳಿಗೆ ಡಾ. ರಾಜೇಂದ್ರ ಕುಮಾರ್ ಅಧಿಕೃತ ಚಾಲನೆ

February 17, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.