Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್

February 18, 2026

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

February 18, 2026

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026
Facebook X (Twitter) Instagram
Trending
  • ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಆರೋಗ್ಯ»ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್

ಆರೋಗ್ಯ

ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್

KaravalidailynewsBy KaravalidailynewsFebruary 18, 2026No Comments5 Views
Facebook WhatsApp Twitter Email Telegram Copy Link
ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Share
Facebook Twitter Email WhatsApp Copy Link

ಉಡುಪಿ: ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಅವರು ಹೇಳಿದರು.

ಕರ್ಣಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕ್ 102 ನೇ ಸಂಸ್ಥಾಪಕರ ದಿನದ ಅಂಗವಾಗಿ ಜಿಲ್ಲಾಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್. ಸಿ. ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಆಶ್ರಯದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ರಕ್ತದಾನ ಮಹಾನ್ ದಾನ, ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದ ದಾನ. ತುರ್ತು ರಕ್ತದ ಅಗತ್ಯ ಇರುವವರಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತೀ ಅಗತ್ಯ ಆಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ನಿದರ್ಶಕ ಬಾಲಕೃಷ್ಣ ಹಲಸೆ, ರಕ್ತ ದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕ್ ಜತೆಗೆ ಕೈ ಜೋಡಿಸಬೇಕು ಎಂದರು

ಗಾಂಧಿ ಆಸ್ಪತ್ರೆಯ ಮಖ್ಯಸ್ಥ ಡಾ.ಹರೀಶ್ ಚಂದ್ರ ಅವರು ಮಾತನಾಡಿ, ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಬೇಕು. ಈ ಮೂಲಕ ಜನರಲ್ಲಿ ಅರಿವು ಮುಡಿಸಬೇಕು ಎಂದರು.

ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ ಸಹಾಯಕ ಮಹಾಪ್ರಭಂದಕ ಮತ್ತು ವಲಯ ಮಖ್ಯಸ್ಥ ರಮೇಶ್ ವೈದ್ಯ ಅವರು ಮಾತನಾಡಿ, ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯ ಇದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು. ರಕ್ತದಾನ ವಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣ ಆಗುತ್ತೇವೆ. ಕರ್ಣಾಟಕ ಬ್ಯಾಂಕ್ ಎರಡು ವರ್ಷದಿಂದ ರಕ್ತದಾನ ಮತ್ತು ಆರೋಗ್ಯ ಶಿಬಿರವನ್ನು ಆಯೋಜಿಸಿತ್ತ ಬಂದಿದೆ. ಮುಂದಿನ ದಿನಗಳಲ್ಲಿ ಇತಂಹ ಹಲವು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದಾಗಿ ಅವರು ಹೇಳಿದರು.

ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಅವರು ಮಾತನಾಡಿ, ರಕ್ತದಾನ ಮಾಡವಲ್ಲಿ ನಮ್ಮ ಪಾತ್ರ ಏನು ಯಾರು ರಕ್ತದಾನ ಮಾಡಬಹುದು ಎಂದು ಸಂಕ್ಷಿಪ್ತವಾಗಿ ಉಪನ್ಯಾಸ ನೀಡಿದರು.

ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿದರ್ಶಕ ಡಾ. ವ್ಯಾಸರಾಜ ತಂತ್ರಿ ಅವರು ಮಾತನಾಡಿ, ಜೀವನದ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಹಾಗೂ ಜೀವ ಕೊಡುವ ಬ್ಯಾಂಕ್ ರಕ್ತ ನಿಧಿ ಬ್ಯಾಂಕ್ ಎಂದರು

ಉಡುಪಿ ಅಂಬಾಗಿಲಿನಲ್ಲಿ ಇರುವ ಕರ್ಣಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 2 ರವರಗೆ ರಕ್ತದಾನ ಶಿಬಿರ ನಡೆಯತು.
ಈ ಶಿಬಿರದಲ್ಲಿ ಉಚಿತ ಮಧುಮೇಹ ಪರೀಕ್ಷೆ ರಕ್ತದೊತ್ತಡ ಪರೀಕ್ಷೆ ,ದಂತ ತಪಾಸಣೆ, ಇಸಿಜಿ ಪರೀಕ್ಷೆ ,ಎಚ್ ಬಿ ಪರೀಕ್ಷೆ , ರಕ್ತ ತಪಾಸಣೆ, ರಕ್ತದಾನ ಹಮ್ಮಿಕೊಳ್ಳಲಾಗಿತ್ತು, ಈ ಶಿಬಿರದಲ್ಲಿ ಕರ್ಣಾಟಕ ಬ್ಯಾಂಕ್ ಎಲ್ಲ ಗ್ರಾಹಕರು, ಸಾರ್ವಜನಿಕರು ಹಾಗೂ ಬ್ಯಾಂಕ್ ನೌಕರರು ಈ ಉಚಿತ ತಪಾಸಣೆ ಸೌಲಭ್ಯ ಪಡೆದುಕೊಂಡರು.

ಕರ್ಣಾಟಕ ಬ್ಯಾಂಕ್ ಸಿಬ್ಬಂದಿ ಇದ್ದರು. ಕರ್ಣಾಟಕ ಬ್ಯಾಂಕ್ ಮಖ್ಯಪ್ರಭಂದಕ ಸುಬ್ರಹ್ಮಣ್ಯ ಬಾರ್ವೆ ಸ್ವಾಗತಿಸಿ ನಿರೂಪಿಸಿದರು. ಈ ಶಿಬಿರದಲ್ಲಿ 50 ಮಂದಿ ರಕ್ತದಾನ‌ ಮಾಡಿದರು. 56 ಮಂದಿ ಇಸಿಜಿ ಪರೀಕ್ಷೆ ಹಾಗೂ 40 ಮಂದಿ ದಂತ ಪರೀಕ್ಷೆ, 67 ಮಂದಿ ಮಧುಮೇಹ ಪರೀಕ್ಷೆ ಮತ್ತು ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಂಡರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

February 18, 2026

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,647)
  • ಎಜುಕೇಶನ್ (621)
  • ಓದುಗರ ಅಂಕಣ (33)
  • ಕಾರವಾರ (4,016)
  • ಕುಂದಾಪುರ (3,613)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,652)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,276)
  • ಮಂಗಳೂರು (5,348)
  • ರಾಜಕೀಯ (1,163)
  • ರಾಜ್ಯ (4,551)
  • ವಿಶೇಷ ವರದಿ (55)
  • ಶಿರಸಿ (3,950)
  • ಸಿನಿಮಾ (216)
Recent Post
  • ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಆರೋಗ್ಯ

ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿದ ಪುಣ್ಯ ಸಿಗಲಿದೆ: ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್

By KaravalidailynewsFebruary 18, 20265

ಉಡುಪಿ: ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ…

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

February 18, 2026

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.