Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026
Facebook X (Twitter) Instagram
Trending
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
  • ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ, ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್
  • ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ, ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಉಡುಪಿ

ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ, ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

KaravalidailynewsBy KaravalidailynewsFebruary 18, 2026No Comments17 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್ ಟಿ ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪರ್ಸೇಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ.

8 ವಿದ್ಯಾರ್ಥಿಗಳು 98.5 ಪರ್ಸೇಂಟೈಲ್‌ಗಳಿಗಿಂತ ಅಧಿಕ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ. ಶಶಾಂಕ್ ಬೋರ್ಕರ್ (98.9610456), ಸೃಜನ್ ವಿ (98.7320359), ಮೆಲ್ರೋಯ್ ಕಾಸ್ಟೆಲಿನೋ (98.648776), ಪ್ರಣವ್ ಎನ್. ಪಂಡಿತ್ (98.5677958), ಹರ್ಷವರ್ಧನ ಕೆ. ಪಿ. (98.5552656), ಕ್ಷಮ ಅಶೋಕ್ ಹಕಟಿ (98.5177603), ಕ್ಲಾರೆನ್ಸ್ ಡಿಸೋಜ (98.4810184) ಸೇರಿದಂತೆ ಈ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದಿದ್ದಾರೆ.

97 ಪರ್ಸೆಂಟೈಲ್‌ಗಿಂತ ಅಧಿಕ 22 ವಿದ್ಯಾರ್ಥಿಗಳು, 96 ಪರ್ಸೆಂಟೈಲ್‌ಗಿಂತ ಅಧಿಕ 38 ವಿದ್ಯಾರ್ಥಿಗಳು ಮತ್ತು 95 ಪರ್ಸೆಂಟೈಲ್‌ಗಿAತ ಅಧಿಕ 58 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. ಭೌತಶಾಸ್ತ್ರ ವಿಷಯದಲ್ಲಿ 5 ವಿದ್ಯಾರ್ಥಿಗಳು, ರಸಾಯನಶಾಸ್ತ್ರ ವಿಷಯದಲ್ಲಿ 11 ವಿದ್ಯಾರ್ಥಿಗಳು ಮತ್ತು ಗಣಿತದಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಳಿಗಿಂತ ಅಧಿಕ ಅಂಕ ಪಡೆದಿದ್ದಾರೆ.
ಸಾಧನೆ ಮೆರೆದ ಈ ಎಲ್ಲ ವಿದ್ಯಾರ್ಥಿಗಳು ಒಂದೇ ಕ್ಯಾಂಪಸ್ ನ ಎರಡು ವರ್ಷದ ಕ್ಲಾಸ್ರೂಮ್ ವ್ಯವಸ್ಥೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಾಗಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (237)
  • ಇ-ಪೇಪರ್ (8)
  • ಉಡುಪಿ (3,644)
  • ಎಜುಕೇಶನ್ (619)
  • ಓದುಗರ ಅಂಕಣ (33)
  • ಕಾರವಾರ (4,014)
  • ಕುಂದಾಪುರ (3,610)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,649)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,274)
  • ಮಂಗಳೂರು (5,346)
  • ರಾಜಕೀಯ (1,163)
  • ರಾಜ್ಯ (4,549)
  • ವಿಶೇಷ ವರದಿ (55)
  • ಶಿರಸಿ (3,948)
  • ಸಿನಿಮಾ (216)
Recent Post
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

By KaravalidailynewsFebruary 18, 20260

ಬೆಳ್ತಂಗಡಿ: ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಗುರುವಾಯನಕೆರೆ ವಿದ್ವತ್ ಪಿಯುಸಿ ಕಾಲೇಜಿನ…

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026

ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ

February 18, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.