Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026
Facebook X (Twitter) Instagram
Trending
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
  • ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ, ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಇದೇ 22 ರಿಂದ ಮಂಗಳೂರಿನಲ್ಲಿ ಶ್ರೀಮದ್ಭಗವದ್ಗೀತಾ ಪ್ರವಚನ: ರಾಘವೇಂದ್ರ ರಾವ್
  • ಮಹದೇವಪ್ಪ ಕೂಡ ಸಿಎಂ ಆಗಲು ಸಮರ್ಥರಿದ್ದಾರೆ: ಗೃಹ ಸಚಿವ ಡಾ. ಪರಮೇಶ್ವರ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್

ಉಡುಪಿ

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್

KaravalidailynewsBy KaravalidailynewsFebruary 18, 2026Updated:February 18, 2026No Comments4 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್ (ಬಿ.ಟೆಕ್)-2026 ರ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.

ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್ ಹೊರಹೊಮ್ಮಿದ್ದಾರೆ. 22 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 48 ವಿದ್ಯಾರ್ಥಿಗಳು 97 ಪರ್ಸಂಟೈಲ್‌ಗಿಂತ ಅಧಿಕ, 74 ವಿದ್ಯಾರ್ಥಿಗಳು 96 ಪರ್ಸಂಟೈಲ್‌ಗಿಂತ ಅಧಿಕ, 94 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 220 ವಿದ್ಯಾರ್ಥಿಗಳು 90 ಪರ್ಸಂಟೈಲ್‌ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.

ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅವರು 97 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ 3.42 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಘೋಷಿಸಿದ್ದಾರೆ.

ಜೆ.ಇ.ಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ 99.9055199 ಪರ್ಸಂಟೈಲ್ ಪಡೆದ ಕನಿಷ್ಕ್ ಅಮೀನ್‌ ಗೆ 1 ಲಕ್ಷ ರೂಪಾಯಿ, 99.8254499 ಪರ್ಸಂಟೈಲ್ ಪಡೆದ ಸೋಹನ್ ಗಿರಿರಡ್ಡಿಗೆ ರೂ.75 ಸಾವಿರ, 99.6543996 ಪರ್ಸಂಟೈಲ್ ಪಡೆದ ಮೇಧಾನ್ಶ್ ಎನ್.ಬಿ ಹಾಗೂ 99.6130095 ಪರ್ಸಂಟೈಲ್ ಪಡೆದ ಅನಿರುದ್ಧ್ ಆರ್ ಉಡುಪಗೆ ತಲಾ ರೂ.35 ಸಾವಿರ, 99.5087645 ಪರ್ಸಂಟೈಲ್ ಪಡೆದ ತುಷಾರ್ ಎ ಶೆಟ್ಟಿಗೆ ರೂ.25 ಸಾವಿರ, 99.4253270 ಪರ್ಸಂಟೈಲ್ ಪಡೆದ ನಿಶಾನ್ ಎನ್ ಸಾಲ್ಯಾನ್, 99.2313099 ಪರ್ಸಂಟೈಲ್ ಪಡೆದ ತೇಜಸ್ ನಾಯಕ್ ಹಾಗೂ 99.0090928 ಪರ್ಸಂಟೈಲ್ ಪಡೆದ ಅನಿಕೇತ್ ಆರ್ ಉಡುಪಗೆ ತಲಾ ರೂ.15 ಸಾವಿರ ಘೋಷಣೆ ಮಾಡಲಾಗಿದೆ.

ಮನೋಜ್ ಎಂ 98.9239678 ಪರ್ಸಂಟೈಲ್, ವೈಷ್ಣವಿ ಕುಲಕರ್ಣಿ 98.8384918 ಪರ್ಸಂಟೈಲ್, ಸಂಜನಾ ಬಿ.ಎ 98.7722886 ಪರ್ಸಂಟೈಲ್, ಸಾಯಿರಾಘವೇಂದ್ರ ಬಿ. 98.6885295 ಪರ್ಸಂಟೈಲ್, ಮಯೂರ್ ವಿ ಗೌಡ 98.5943336 ಪರ್ಸಂಟೈಲ್, ವರುಣ್ ಜೆ 98.5707051 ಪರ್ಸಂಟೈಲ್, ಅನಾಮಯ ಯೋಗೇಶ್ ದಿವಾಕರ್ 98.4810184 ಪರ್ಸಂಟೈಲ್, ವಿದ್ವತ್ ವಿ ಕಾಮತ್ 98.4287569 ಪರ್ಸಂಟೈಲ್, ಪ್ರಭಂಜನ್ ಭಟ್ 98.4281519 ಪರ್ಸಂಟೈಲ್, ಆಸ್ತಿಕಾ ಆರ್. ಭಾಗವತ್ 98.413806 ಪರ್ಸಂಟೈಲ್, ಜೀವನ್ ಎನ್ ಬಿ 98.3173191 ಪರ್ಸಂಟೈಲ್, ದಿಗಂತ್ ಎಸ್ 98.2292253 ಪರ್ಸಂಟೈಲ್, ಎನ್.ಎಸ್.ವಿವೇಕ್ 98.1685978 ಪರ್ಸಂಟೈಲ್, ವಿಶಾಖ್ ಕೃಷ್ಣರಾಜ್ 98.132748 ಪರ್ಸಂಟೈಲ್ ಪಡೆದಿದ್ದು, ಇವರಿಗೆ ತಲಾ ರೂ. ಒಂದು ಸಾವಿರ ಹಾಗೂ 97ಕ್ಕಿಂತ ಅಧಿಕ ಪರ್ಸಂಟೈಲ್ ಪಡೆದ ವಿದ್ಯಾರ್ಥಿಗಳಿಗೆ ತಲಾ ರೂ. 500 ನಗದು ಪುರಸ್ಕಾರವನ್ನು ಘೋಷಣೆ ಮಾಡಲಾಗಿದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (237)
  • ಇ-ಪೇಪರ್ (8)
  • ಉಡುಪಿ (3,644)
  • ಎಜುಕೇಶನ್ (619)
  • ಓದುಗರ ಅಂಕಣ (33)
  • ಕಾರವಾರ (4,014)
  • ಕುಂದಾಪುರ (3,610)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,649)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,274)
  • ಮಂಗಳೂರು (5,346)
  • ರಾಜಕೀಯ (1,163)
  • ರಾಜ್ಯ (4,549)
  • ವಿಶೇಷ ವರದಿ (55)
  • ಶಿರಸಿ (3,948)
  • ಸಿನಿಮಾ (216)
Recent Post
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

By KaravalidailynewsFebruary 18, 20260

ಬೆಳ್ತಂಗಡಿ: ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಗುರುವಾಯನಕೆರೆ ವಿದ್ವತ್ ಪಿಯುಸಿ ಕಾಲೇಜಿನ…

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026

ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್

February 18, 2026

ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ

February 18, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.