Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

February 18, 2026

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026
Facebook X (Twitter) Instagram
Trending
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
  • ಜೆಇಇ ಮುಖ್ಯ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 15 ಮಂದಿಗೆ 99 ಕ್ಕಿಂತ ಹೆಚ್ಚು ಅಂಕ
  • ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, ಟಾಪರ್ ಕನಿಷ್ಕ್ ಅಮೀನ್
  • ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ, ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಉಡುಪಿ

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

KaravalidailynewsBy KaravalidailynewsFebruary 18, 2026No Comments3 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಬೆಳ್ತಂಗಡಿ: ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಗುರುವಾಯನಕೆರೆ ವಿದ್ವತ್ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಶೇ 99.6465 ಪರ್ಸೆಂಟೈಲ್ ಪಡೆವ ಮೂಲಕ ದ.ಕ. ಜಿಲ್ಲೆಗೆ ಹಾಗೂ ಬೆಳ್ತಂಗಡಿ ತಾಲೂಕಿಗೆ ಅದ್ವಿತೀಯ ಸಾಧನೆ ತೋರಿದ್ದಾರೆ.

ಚಿನ್ಮಯ್ ಜಿ.ಕೆ. ಭೌತಶಾಸ್ತ್ರದಲ್ಲಿ ಶೇ 99.5167, ರಸಾಯನಶಾಸ್ತ್ರದಲ್ಲಿ 99.4710, ಗಣಿತದಲ್ಲಿ ಶೇ.99.1618 ಪರ್ಸೆಂಟೈಲ್ ಪಡೆಯುವ ಮೂಲಕ ಒಟ್ಟು ಶೇ 99. 6465 ಫಲಿತಾಂಶದೊಂದಿಗೆ ಹೊಸ ದಾಖಲೆ ನಿರ್ಮಿಸಿದ್ದಾರೆ.

ವೈಯಕ್ತಿಕ ವಿಷಯದಲ್ಲಿ ನಾಲ್ಕು ಮಂದಿ ವಿದ್ಯಾರ್ಥಿಗಳು ಶೇ 99 ಗಿಂತಲೂ ಅಧಿಕ ಪರ್ಸೆಂಟೈಲ್ ಪಡೆದಿದ್ದು, ಭೌತಶಾಸ್ತ್ರದಲ್ಲಿ ಮನೀಶ್ ಡಿ ಶೇ 99.6054 ಹಾಗೂ ಪ್ರತೀಕ್ ವಿ. ಎಸ್. ಶೇ 99.5473 ಪರ್ಸೆಂಟೈಲ್ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ತನುಶ್ರೀ ಶೇ 99.5115 ಪರ್ಸೆಂಟೈಲ್ ಪ್ರತೀಕ್ ವಿ.ಎಸ್. ಶೇ.99.1198 ಪರ್ಸೆಂಟೈಲ್, ಪ್ರಥಮ್ ಗೋಖಲೆ ಗಣಿತದಲ್ಲಿ 98.9986 ಪರ್ಸೆಂಟೈಲ್ ದಾಖಲಿಸಿ ಎಲ್ಲರ ಚಿತ್ತ ವಿದ್ವತ್ ಕಾಲೇಜಿನತ್ತ ಸೆಳೆಯುವಂತೆ ಮಾಡಿದ್ದಾರೆ.

ಪ್ರತಿಕ್ ವಿ.ಎಸ್. ಶೇ 98.8882, ಮನೀಶ್ ಡಿ. ಶೇ.97.5254, ಪ್ರಥಮ್ ಆರ್.ಗೋಖಲೆ ಶೇ 98.2818, ತನುಶ್ರೀ 97.6893 ಫಲಿತಾಂಶ ಪಡೆಯುವ ಮೂಲಕ ಕಾಲೇಜಿಂದ ಪ್ರಥಮ ಬಾರಿಗೆ ಜೆಇಇ ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳ ಪೈಕಿ ಐವರು ಈ ಸಾಧನೆ ಮಾಡಿರುವುದು ಕಾಲೇಜಿಗೆ ಹೆಮ್ಮೆ ತಂದಿದೆ.

ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಮತ್ತು ಉಪನ್ಯಾಸಕರ ಪರಿಶ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಂಡಗಳಲೆ, ಪ್ರಾಂಶುಪಾಲ ಹರೀಶ್ ಕೆ.ಆರ್ , ಪ್ರಶಂಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

February 18, 2026

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ದ.ಕ ಜಿಲ್ಲೆ ಬೆಂಗಳೂರು ಬಳಿಕ 2 ನೇ ಪ್ರಮುಖ ನಗರ, ಇದಕ್ಕೆ ಪೊಲೀಸ್ ಇಲಾಖೆಯ ಕೊಡುಗೆ ಕಾರಣ: ಸಚಿವ ಪರಮೇಶ್ವರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (237)
  • ಇ-ಪೇಪರ್ (8)
  • ಉಡುಪಿ (3,646)
  • ಎಜುಕೇಶನ್ (620)
  • ಓದುಗರ ಅಂಕಣ (33)
  • ಕಾರವಾರ (4,016)
  • ಕುಂದಾಪುರ (3,612)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,651)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,276)
  • ಮಂಗಳೂರು (5,348)
  • ರಾಜಕೀಯ (1,163)
  • ರಾಜ್ಯ (4,551)
  • ವಿಶೇಷ ವರದಿ (55)
  • ಶಿರಸಿ (3,950)
  • ಸಿನಿಮಾ (216)
Recent Post
  • ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ
  • ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ
  • ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
  • ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ನಿಧನ

By KaravalidailynewsFebruary 18, 2026141

ಮಂಗಳೂರು: ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಕುಲಾಧಿಪತಿ, ಖ್ಯಾತ ಶಿಕ್ಷಣ ತಜ್ಞ ಹಾಗೂ ಉದ್ಯಮಿ ಡಾ. ಸಿ.ಎ. ಎ.…

ಜೆಇಇ ಪರೀಕ್ಷೆ: ಶಾರದಾ ವಿದ್ಯಾನಿಕೇತನ ಪಿಯುಸಿ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳ ಸಾಧನೆ, ಡಾ. ಎಂ.ಬಿ. ಪುರಾಣಿಕ್ ಶ್ಲಾಘನೆ

February 18, 2026

ಜೆಇಇ ಫಲಿತಾಂಶ: ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

February 18, 2026

ಪಿಯು ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಮಾರ್ಚ್ 18 ರಿಂದ ಪರೀಕ್ಷೆ ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

February 18, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.