Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್

February 19, 2026

ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್

February 19, 2026

ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್

February 19, 2026
Facebook X (Twitter) Instagram
Trending
  • ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್
  • ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್
  • ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್
  • ಕೆಇಆರ್‌ಸಿ ಸಭೆ: ದರ ಏರಿಕೆ ಪ್ರಸ್ತಾವ ಮಂಡಿಸಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ್ ಕುಮಾರ್
  • ಉ.ಕ ಜಿಲ್ಲೆಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭಕ್ಕೆ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ದ.ಕ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ನಗುಮುಖದಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ, ಆಪ್ತ ಸಲಹೆ : ಡಿಸಿ ದರ್ಶನ್
  • ಸಿದ್ದಾಪುರ ವೃದ್ಧ ಮಹಿಳೆ ಕೊಲೆ ಪ್ರಕರಣ: ಆರೋಪಿ ದೋಷಿ ಎಂದು ನ್ಯಾಯಾಲಯ ಆದೇಶ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದ ಪೊಲೀಸರು
  • ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ, ಸಂಘಟನಾ ಶಕ್ತಿ, ರೈತಪರ ಕಾಳಜಿ ವಹಿಸುವೆ: ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಕಾರವಾರ»ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ, ಸಂಘಟನಾ ಶಕ್ತಿ, ರೈತಪರ ಕಾಳಜಿ ವಹಿಸುವೆ: ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ

ಕಾರವಾರ

ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ, ಸಂಘಟನಾ ಶಕ್ತಿ, ರೈತಪರ ಕಾಳಜಿ ವಹಿಸುವೆ: ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ

KaravalidailynewsBy KaravalidailynewsFebruary 19, 2026No Comments4 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಸಿರಸಿ: ನನ್ನ ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ ಮತ್ತು ಸಂಘಟನಾ ಶಕ್ತಿ, ರೈತಪರ ಕಾಳಜಿ ಗುರುತಿಸಿ, ನನ್ನನ್ನು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷನನ್ನಾಗಿ ನೇಮಕ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಎನ್ ಎಸ್ ಹೆಗಡೆ ಅವರು ಆದೇಶ ಹೊರಡಿಸಿದ್ದು ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸದಾ ನನ್ನನ್ನು ಹುರಿದುಂಬಿಸಿ ಬೆಂಬಲಿಸುತ್ತಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ, ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ, ರಾಜ್ಯ ರೈತಮೋರ್ಚಾ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಹಾಗೂ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ, ಮಾಜಿ ಸಚಿವರಾದ ಸುನೀಲ್ ಕುಮಾರ ಕಾರ್ಕಳ, ಹರತಾಳು ಹಾಲಪ್ಪ, ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್ ನಾಯ್ಕ. ಕುಮಟಾ ಶಾಸಕ ದಿನಕರ ಕೆ. ಶೆಟ್ಟಿ, ಮಾಜಿ ಶಾಸಕರಾದ ಸುನೀಲ ನಾಯ್ಕ, ಸುನಿಲ್ ಹೆಗಡೆ ಅವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾಜ ಕೆ.ಜಿ. ನಾಯ್ಕ ಮತ್ತು ಪಕ್ಷದ ಜಿಲ್ಲೆಯ ಎಲ್ಲ ಪ್ರಧಾನ ಕಾರ್ಯದರ್ಶಿ, ನಿಕಟಪೂರ್ವ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಜಿಲ್ಲಾ ಕೋರ್ ಕಮಿಟಿ ಸದಸ್ಯರು, ಎಲ್ಲ ಮಂಡಳ ಅಧ್ಯಕ್ಷರು, ಸಮಸ್ತ ಕಾರ್ಯಕರ್ತರು, ಹಿತೈಷಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ನಿರಂತರ ಹೋರಾಟದಿಂದ ಗುರುತಿಸಿಕೊಂಡ ನಾನು ಪಕ್ಷ ನೀಡಿದ ಹುದ್ದೆಗೆ ನ್ಯಾಯ ಒದಗಿಸುವುದರ ಜತೆಗೆ ಜಿಲ್ಲೆಯ ರೈತಪರ, ಪಕ್ಷದ ಕಾರ್ಯಕರ್ತರ ಪರ, ನೊಂದವರ ಪರ, ನ್ಯಾಯದ ಪರ ಧ್ವನಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್

February 19, 2026

ಕೆಇಆರ್‌ಸಿ ಸಭೆ: ದರ ಏರಿಕೆ ಪ್ರಸ್ತಾವ ಮಂಡಿಸಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ್ ಕುಮಾರ್

February 19, 2026

ಉ.ಕ ಜಿಲ್ಲೆಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭಕ್ಕೆ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 19, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್
  • ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್
  • ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್
  • ಕೆಇಆರ್‌ಸಿ ಸಭೆ: ದರ ಏರಿಕೆ ಪ್ರಸ್ತಾವ ಮಂಡಿಸಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ್ ಕುಮಾರ್
  • ಉ.ಕ ಜಿಲ್ಲೆಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭಕ್ಕೆ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (718)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,649)
  • ಎಜುಕೇಶನ್ (623)
  • ಓದುಗರ ಅಂಕಣ (33)
  • ಕಾರವಾರ (4,020)
  • ಕುಂದಾಪುರ (3,615)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,659)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,280)
  • ಮಂಗಳೂರು (5,352)
  • ರಾಜಕೀಯ (1,165)
  • ರಾಜ್ಯ (4,556)
  • ವಿಶೇಷ ವರದಿ (55)
  • ಶಿರಸಿ (3,954)
  • ಸಿನಿಮಾ (216)
Recent Post
  • ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್
  • ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್
  • ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್
  • ಕೆಇಆರ್‌ಸಿ ಸಭೆ: ದರ ಏರಿಕೆ ಪ್ರಸ್ತಾವ ಮಂಡಿಸಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ್ ಕುಮಾರ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಎಜುಕೇಶನ್

ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್

By KaravalidailynewsFebruary 19, 20263

ರಾಯಚೂರು: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆ ಉತ್ತಮ ಸ್ಥಾನಕ್ಕೆ ಬರುವ ಹಾಗೇ ಅಗತ್ಯ ಸಿದ್ಧತೆ…

ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್

February 19, 2026

ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್

February 19, 2026

ಕೆಇಆರ್‌ಸಿ ಸಭೆ: ದರ ಏರಿಕೆ ಪ್ರಸ್ತಾವ ಮಂಡಿಸಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ್ ಕುಮಾರ್

February 19, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.