Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

February 20, 2026

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

February 20, 2026

ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು

February 20, 2026
Facebook X (Twitter) Instagram
Trending
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
  • 24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ
  • 35 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, 14,484 ಮಂದಿ ನೋಂದಣಿ, ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ
  • ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್
  • ಖರೀದಿ ಕೇಂದ್ರಗಳು ರೈತರಿಗೆ ಉಪಯುಕ್ತ ಆಗುವಂತೆ ಕಾರ್ಯನಿರ್ವಹಿಸಬೇಕು: ಡಿಸಿ ಸ್ನೇಹಲ್
  • ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಬಜೆಪಿಯಿಂದ ಜನಜಾಗೃತಿ ಪಾದಯಾತ್ರೆ, ಕಾಯ್ದೆ ವಿರುದ್ಧ ಅಪಪ್ರಚಾರ: ಶಾಸಕ ಕಾಮತ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ರಾಜ್ಯ»ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

ರಾಜ್ಯ

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

KaravalidailynewsBy KaravalidailynewsFebruary 20, 2026Updated:February 20, 2026No Comments3 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ನಡೆದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಬಾಗಲಕೋಟೆ ನಗರ , ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ವಿಭಾಗಾಧಿಕಾರಿ ಸಂತೋಷ ಬಿ. ಜಗಲಾಸರ ಆದೇಶ ಹೊರಡಿಸಿದ್ದಾರೆ.

ಬಾಗಲಕೋಟೆ ನಗರದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಂ 163 ಅಡಿಯಲ್ಲಿ ಫೆ. 24 ರ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು, ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಅನುಮತಿ ಇಲ್ಲದೇ ಯಾವುದೇ ಸಭೆ, ಸಮಾರಂಭ, ಧರಣಿ ನಡೆಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಮೆರವಣಿಗೆ ವೇಳೆ ಎರಡು ಕಲ್ಲು ತೂರಿ ಬಂದಿದ್ದು, ಆದರೆ, ಕಲ್ಲಿನಿಂದ ಮೂರ್ತಿಗೆ ಅಥವಾ ಮೆರವಣಿಗೆಯಲ್ಲಿದ್ದವರಿಗೆ ತೊಂದರೆ ಆಗಿಲ್ಲ. ಮೆರವಣಿಗೆಗೆ ಬಂದೋಬಸ್ತ್ ಕಲ್ಪಿಸಿದ್ದ ಪೊಲೀಸರ ಮೇಲೆ ಕಲ್ಲು ಬಿದ್ದಿದ್ದು ಯಾವುದೇ ಘಟನೆ ನಡೆದಿಲ್ಲ. ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯಗಳನ್ನು ವೀಕ್ಷಿಸಿ ಕಿಡಿಗೇಡಿಗಳನ್ನು ಪತ್ತೆಹಚ್ಚಲಾಗುವುದು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗಿವುದು ಎಂದು ಎಂದು ಬಾಗಲಕೋಟೆ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ತಿಳಿಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

February 20, 2026

24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ

February 20, 2026

35 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, 14,484 ಮಂದಿ ನೋಂದಣಿ, ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

February 20, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
  • 24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ
  • 35 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, 14,484 ಮಂದಿ ನೋಂದಣಿ, ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,651)
  • ಎಜುಕೇಶನ್ (624)
  • ಓದುಗರ ಅಂಕಣ (33)
  • ಕಾರವಾರ (4,022)
  • ಕುಂದಾಪುರ (3,617)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,662)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,281)
  • ಮಂಗಳೂರು (5,353)
  • ರಾಜಕೀಯ (1,165)
  • ರಾಜ್ಯ (4,560)
  • ವಿಶೇಷ ವರದಿ (55)
  • ಶಿರಸಿ (3,956)
  • ಸಿನಿಮಾ (216)
Recent Post
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
  • 24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ರಾಜ್ಯ

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

By KaravalidailynewsFebruary 20, 20262

ಬಾಗಲಕೋಟೆ: ಇಲ್ಲಿನ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ…

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

February 20, 2026

ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು

February 20, 2026

24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ

February 20, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.