Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!

February 21, 2026

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

February 20, 2026
Facebook X (Twitter) Instagram
Trending
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
  • 24 ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನ,  77 ಮಂದಿ ಫಲಾನುಭವಿಗಳಿಗೆ ಸವಲತ್ತು: ದೇವಿಪ್ರಸಾದ್ ಶೆಟ್ಟಿ
  • 35 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, 14,484 ಮಂದಿ ನೋಂದಣಿ, ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ
  • ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ನಿತೀಶ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ರಾಜಕೀಯ»ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

ರಾಜಕೀಯ

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

KaravalidailynewsBy KaravalidailynewsFebruary 21, 2026No Comments14 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಗದಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಖೆಡ್ಡಾ ತೋಡಿದ್ದಾರೆ. ಅವರಿಗೆ ಸೇರಿದ್ದು ಎಂದು ಹೇಳಲಾಗಿರುವ ಲಕ್ಷ್ಮೀಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ.

ಗುತ್ತಿಗೆದಾರ ಗದಗ ತಾಲೂಕಿನ ಚಿಂಚಲಿ ಗ್ರಾಮದ ವಿಜಯ ಸಣ್ಣಹನಮಪ್ಪ ಪೂಜಾರ ಅವರಿಂದ 5 ಲಕ್ಷ ರೂಪಾಯಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುತ್ತಿಗೆದಾರ ವಿಜಯ್ ಸಣ್ಣಹನಮಂತಪ್ಪ ಪೂಜಾರ ಅವರಿಗೆ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಹಳ್ಳದ 2-ಚೆಕ್ ಡ್ಯಾಂ ಹಾಗೂ ತಡೆಗೋಡೆ ಕಾಮಗಾರಿ ಪೂರ್ಣಗೊಳಿಸಲು ಪ್ರತಿ ಕಾಮಗಾರಿಗೆ ಹಣ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

1 ಕೋಟಿ ಅನುದಾನದಲ್ಲಿ ನಡೆಯುವ ಈ ಕಾಮಗಾರಿಗೆ ಮುಂಗಡವಾಗಿ 5 ಲಕ್ಷ ಹಣ ನೀಡಲು ಹೋದಾಗ ಲೋಕಾಯುಕ್ತ ಅಧಿಕಾರಿಗಳು ಬಲೆ ಬಿದ್ದಿದ್ದಾರೆ. ಶಾಸಕ ಡಾ. ಚಂದ್ರು ಲಮಾಣಿ, ಶಾಸಕರ ಖಾಸಗಿ ಆಪ್ತ ಕಾರ್ಯದರ್ಶಿ ಗುರು ಲಮಾಣಿ ಹಾಗೂ ಸರಕಾರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ವಾಲ್ಮೀಕಿ ಇವರು ಕೂಡ ದಾಳಿ ವೇಳೆ ಸಿಕ್ಕಿದ್ದಾರೆ.

ಧಾರವಾಡ ಲೋಕಾಯುಕ್ತ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಗದಗ ಲೋಕಾಯುಕ್ತ ಡಿವೈಎಸ್ಪಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಶಾಸರ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!

February 21, 2026

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

February 20, 2026

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

February 20, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,652)
  • ಎಜುಕೇಶನ್ (624)
  • ಓದುಗರ ಅಂಕಣ (33)
  • ಕಾರವಾರ (4,023)
  • ಕುಂದಾಪುರ (3,618)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,663)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,282)
  • ಮಂಗಳೂರು (5,354)
  • ರಾಜಕೀಯ (1,166)
  • ರಾಜ್ಯ (4,562)
  • ವಿಶೇಷ ವರದಿ (55)
  • ಶಿರಸಿ (3,957)
  • ಸಿನಿಮಾ (217)
Recent Post
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
Demo
Top Posts
Don't Miss
ರಾಜಕೀಯ

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

By KaravalidailynewsFebruary 21, 202614

ಗದಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ…

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!

February 21, 2026

ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್

February 20, 2026

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್

February 20, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.