Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

February 22, 2026

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026
Facebook X (Twitter) Instagram
Trending
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

KaravalidailynewsBy KaravalidailynewsFebruary 22, 2026No Comments16 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಅಂಕೋಲಾ: ಇಲ್ಲಿನ ಅಂಕೋಲಾ ಮತ್ತು ಕುಮಟಾ ತಾಲೂಕಿನ ಜನತೆಯ ಬಹು ದಿನದ ಬೇಡಿಕೆ, ಅಂಕೋಲಾ ಮಂಜಗುಣಿ ಮತ್ತು ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರೂ. 34. 21 ಕೋಟಿ ವೆಚ್ಚದ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ
ಉದ್ಘಾಟಿಸಿದರು.

ಈ ವೇಳೆ ಅವರು ಮಾತನಾಡಿ, ಗಂಗಾವಳಿ ನದಿ ದಾಟಲು ಬಹಳ ಕಷ್ಟ. ಮಳೆಗಾಲದಲ್ಲಿ ನದಿ ದಾಟಲು ಸಾಧ್ಯವಿಲ್ಲ. ಈ ಭಾಗದ ಜನರು ಸೇತುವೆ ನಿರ್ಮಾಣಕ್ಕಾಗಿ ಬೇಡಿಕೆ ಮತ್ತು ಹೋರಾಟಗಳನ್ನು ಮಾಡಿದ್ದರು. 2017 ರಲ್ಲಿ ಇಲ್ಲಿಗೆ ಭೇಟಿ ನೀಡಿ, ಪರಿಶೀಲಿಸಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದೆ, ನಾನೇ ಶಂಕುಸ್ಥಾಪನೆ ಮಾಡಿದ ಸೇತುವೆ ಈಗ
ಉದ್ಘಾಟಿಸುತ್ತಿರುವುದು ಬಹಳ ಸಂತೋಷ ಆಗುತ್ತಿದೆ ಎಂದರು.

ಬಹಳ ಹಿಂದೆಯೇ ಈ ಸೇತುವೆ ಪೂರ್ಣಗೊಳ್ಳಬೇಕಿತ್ತು, ಆದರೆ, ಕಾರಣಾಂತರದಿಂದ ಹಿಂದಿನ ಸರ್ಕಾರ ಆಸಕ್ತಿ ವಹಿಸದೇ ಇದ್ದರಿಂದ ಈ ಸೇತುವೆ ಉದ್ಘಾಟನೆ ಮಾಡಲು ವಿಳಂಭ ಆಯಿತು. ಒಂದು ವೇಳೆ ಸೇತುವೆ ಆಗದಿದ್ದರೆ, ಸುಮಾರು 18 ಕಿಲೋಮೀಟರ್ ಸುತ್ತು ಹಾಕಿ ಈ ಭಾಗದ ಜನರು ಗಂಗಾವಳಿ ಗ್ರಾಮ ತಲುಪಬೇಕಾಗಿತ್ತು. ಈ ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ ಅನುಕೂಲವಾಗಿದ್ದು, ಗೋಕರ್ಣ ಮತ್ತು ಅಂಕೋಲಾ ಭಾಗದ ಜನರ ಸುಗಮ ಸಂಚಾರಕ್ಕೆ ಅನುಕೂಲ ಆಗಿದೆ ಎಂದರು.

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ, ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಜನರಿಗೆ ನಾನು ಏನು ಮಾಡಿದ್ದೇನೆ ಎಂಬುದನ್ನು ಮರೆತು ಮುಂದೆ ಏನು ಮಾಡಬೇಕು ಎಂಬುದನ್ನು ಯೋಚಿಸಬೇಕು. ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಜನರಿಗೆ ಏನು ಮಾಡಬೇಕು ಎಂಬುದು ಮುಖ್ಯ ಆಗಿದೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತಿಯೊಂದು ಕ್ಷೇತ್ರವನ್ನು ಅಭಿವೃದ್ಧಿಪಥಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಕಲ್ಲುಗಳಿಂದ ಗೋಡೆನು ಟ್ಟಿಕೊಳ್ಳಬಹುದು, ಸೇತುವೆ ಕಟ್ಟಬಹುದಾಗಿದೆ. ಈ ಸೇತುವೆ ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಗೋಡೆ ಇಬ್ಬರನ್ನು ಇಬ್ಬಾಗ ಮಾಡುತ್ತದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ್ರವಾಸಿಗರಿಗೆ ಮತ್ತು ಹೂಡಿಕೆದಾರರಿಗೆ ಅನುಕೂಲ ಆಗುವ ಹೊಸ ಪ್ರವಾಸಿ ನೀತಿ ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿಯೇ ಉದ್ಯೋಗ ಸೃಷ್ಠಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಸಲಾಗುವುದು. 360 ಕಿ.ಮೀ ರಾಜ್ಯದ ಕರಾವಳಿ ತೀರ ಪ್ರದೇಶ ಪ್ರಕೃತಿ ಸೋಗಡು ರಾಜ್ಯ ಮತ್ತು ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ಈ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೊಸ ಯೋಜನೆ ರೂಪಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಅವರು ಮಾತನಾಡಿ, 45 ದಶಕದಿಂದ ಈ ಭಾಗದಲ್ಲಿ ಸೇತುವೆ ಮಾಡಲು ಜನರ ಬೇಡಿಕೆ ಇದ್ದರೂ ಕೂಡ ಸೇತುವೆ ನಿರ್ಮಾಣ ಕೇವಲ ಪ್ರಣಾಳಿಕೆಯಲ್ಲಿ ಸಿಮಿತವಾಗಿತ್ತು. ಆದರೆ 2017 ರಲ್ಲಿ ಈ ಸೇತುವೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದರು. ಈಗ ಅವರೇ ಉದ್ಘಾಟನೆ ಮಾಡುತ್ತಿರುವುದು ಸಂತೋಷವಾಗಿದೆ. ಇದರಿಂದ ಈ ಭಾಗದ ಸಾರ್ವಜನಿಕರು
ಮತ್ತು ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಿದೆ. ನನಗೆ ಜನರ ಕೆಲಸ ಮಾಡುವುದೇ ನನ್ನ ಆದ್ಯ ಕರ್ತವ್ಯವಾಗಿದೆ. ಕಾರವಾರದಲ್ಲಿ ಈಗಾಗಲೇ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆಯಾಗಿದೆ. ಜಿಲ್ಲೆಯ ಜನರ ಬಹು ಬೇಡಿಕೆಯ ಸೂಪರ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬುದು ಬಹು ದಿನದ ಬೇಡಿಕೆಯಾಗಿದೆ. ಜಿಲ್ಲೆಯಲ್ಲಿ ಕುಣುಬಿ ಸಮಾಜದವರು ಬಹಳಷ್ಟು ಮಂದಿ ಇದ್ದು, ಪಕ್ಕದ ಗೋವಾ ರಾಜ್ಯದಲ್ಲಿ ಕುಣುಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿಯೂ ಕುಣುಬಿ ಮತ್ತು ಹಾಲಕ್ಕಿ ಒಕ್ಕಲಿಗರನ್ನು ಕುಣುಬಿ ಸಮಾಜವನ್ನು ಪರಿಶಿಷ್ಟ ಪಂಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದರು.

ಶಾಸಕ ದಿನಕರ ಕೆ ಶೆಟ್ಟಿ ಮಾತನಾಡಿ, ಗೋಕರ್ಣಕ್ಕೆ ಪ್ರತಿ ದಿನ 50 ರಿಂದ 60 ಸಾವಿರ ಜನ ಪ್ರವಾಸಿಗರು ಆಗಮಿಸುತ್ತಿದ್ದು, ಗ್ರಾಮ ಪಂಚಾಯತಿ ವತಿಯಿಂದ ಇಲ್ಲಿನ ಸ್ವಚ್ಚತೆ, ಕುಡಿಯುವ ನೀರಿನ ಸಮಸ್ಯೆ ನಿಯಂತ್ರಿಸಲು ಸಾಧ್ಯವಿಲ್ಲ ಹೀಗಾಗಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

February 22, 2026

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,655)
  • ಎಜುಕೇಶನ್ (624)
  • ಓದುಗರ ಅಂಕಣ (33)
  • ಕಾರವಾರ (4,026)
  • ಕುಂದಾಪುರ (3,621)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,666)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,285)
  • ಮಂಗಳೂರು (5,357)
  • ರಾಜಕೀಯ (1,166)
  • ರಾಜ್ಯ (4,565)
  • ವಿಶೇಷ ವರದಿ (55)
  • ಶಿರಸಿ (3,960)
  • ಸಿನಿಮಾ (217)
Recent Post
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

By KaravalidailynewsFebruary 22, 20260

ಮಂಗಳೂರು: ನಗರದ ಸಂಗೀತ ಭಾರತಿ ಫೌಂಡೇಷನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ  ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು…

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.