Breaking News

ದ.ಕ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ, ಶಾಲಾ ಕಾಲೇಜಿಗೆ ರಜೆ: ಡಿಸಿ ಮುಲ್ಲೈ ಮುಹಿಲನ್‌

 

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈಮಹಿಲನ್‌ ತಿಳಿಸಿದ್ದಾರೆ.

  1.  

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

  1.  

Leave a Reply

Your email address will not be published. Required fields are marked *