Breaking News

ಕುಮಟಾ, ಹೊನ್ನಾವರ ತಾಲ್ಲೂಕಿನ ಶಾಲೆಗಳಿಗೆ 9 ರಂದು ರಜೆ ಘೋಷಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

  1.  

ಪ್ರಾಥಮಿಕ, ಹೈಸ್ಕೂಲ್‌, ಪದವಿ ಪೂರ್ವ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಕಾರವಾರ ಸೇರಿದಂತೆ ಉಳಿದ ತಾಲ್ಲೂಕುಗಳಲ್ಲಿ ಮಳೆ ಕೊಂಚ ವಿರಾಮ ನೀಡಿದ್ದು, ಜಿಲ್ಲೆಯ ಬೇರೆ ಯಾವುದೇ ತಾಲ್ಲೂಕಿಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ, ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *