Breaking News

ಬಿಣಗಾ ಮಾಳಸಾ ನಾರಾಯಣಿ ದೇವಸ್ಥಾನಕ್ಕೆ ಮಾಜಿ ಶಾಸಕಿ ರೂಪಾಲಿ ಭೇಟಿ, ವಿಶೇಷ ಪೂಜೆಯಲ್ಲಿ ಭಾಗಿ

 

ಕಾರವಾರ: ಬಿಣಗಾ ಮಾಳಸಾ ನಾರಾಯಣಿ ದೇವಸ್ಥಾನದಲ್ಲಿ ಬಿಣಗಾ ಮಾಳಸಾ ಯುವಕ ಮಂಡಳದ ವತಿಯಿಂದ ಹಮ್ಮಿಕೊಂಡಿದ್ದ ಶ್ರಾವಣ ಶುಕ್ರವಾರದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಪಾಲ್ಗೊಂಡು ದೇವರ ದರ್ಶನ ಪಡೆದರು.

  1.  

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com