Breaking News

ರಾಜೀವ್ ಗಾಂಧಿ ವಿಜ್ಞಾನ ವಿವಿ ಅಂತರ್ ವಲಯ ಮಟ್ಟದ ಕಬಡ್ಡಿ ಟೂರ್ನಿ: ಆಳ್ವಾಸ್ ಗೆ ದ್ವಿತೀಯ ಸ್ಥಾನ

 

ಮೂಡುಬಿದಿರೆ:  ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ರಾಜೀವ್ ಗಾಂಧಿ ವಿಜ್ಞಾನ ವಿಶ್ವವಿದ್ಯಾಲಯಗಳ ಅಂತರ್ ವಲಯ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್‌ನ ನ್ಯಾಚುರೋಪಥಿ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *