23 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ಎಸ್ ಎಸ್ ಎಲ್ ಸಿ

ಬೆಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಇದೇ 23 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ.

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ ಕುರಿತು ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ.
ಈ ಫಲಿತಾಂಶ ನೋಡಲು https://karresults.nic.in ಅಥವಾ KarnatakaOne Mobile App ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೋಂದಣಿ ಮಾಡಿರುವ ಮೊಬೈಲ್ ಸಂಖ್ಯೆಗೆ ವಾಟ್ಸ ಆ್ಯಪ್ ಎಸ್ ಎಂಎಸ್ ಮೂಲಕ ಫಲಿತಾಂಶದ ಮಾಹಿತಿ ಮಂಡಳಿಯಿಂದ ರವಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma