ಕಾರವಾರ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿ ಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.





