Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026
Facebook X (Twitter) Instagram
Trending
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ರಾಜ್ಯ»ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್

ರಾಜ್ಯ

ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್

KaravalidailynewsBy KaravalidailynewsFebruary 6, 2026No Comments5 Views
Facebook WhatsApp Twitter Email Telegram Copy Link
ಕ್ರಿಕೆಟ್ ಅಂಕಣ ಉದ್ಘಾಟಿಸಿದ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಸತೀಶ್ ಜಾರಕಿಹೊಳಿ, ಸಿಇಒ ರಾಹುಲ್ ಶಿಂಧೆ ಇದ್ದರು
Share
Facebook Twitter Email WhatsApp Copy Link

ಬೆಳಗಾವಿ: ಇಲ್ಲಿನ ನಗರದ ಶ್ರೀನಗರದಲ್ಲಿರುವ ಜಿಲ್ಲಾ ಬಾಲಭವನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೌಲಿಂಗ್ ಗೆ ಇಳಿದರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬ್ಯಾಟಿಂಗ್ ಮಾಡುವ ಮೂಲಕ ಅಂಕಣ ಉದ್ಘಾಟಿಸಿದರು.

ಸಚಿವೆ ಹೆಬ್ಬಾಳಕರ ಅವರು ಎಸೆದ ಬೌಲಿಂಗ್ ಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉತ್ತರ ಶಾಸಕ ಆಸಿಫ್ (ರಾಜು) ಸೇಠ್ ಕ್ಲೀನ್ ಬೋಲ್ಡ್ ಆದರು. ಈ ದೃಶ್ಯವನ್ನು ಅಲ್ಲಿ ನೆರೆದಿದ್ದ ಎಲ್ಲರೂ ಕಣ್ಣು ತುಂಬಿಕೊಂಡರು.

ನಂತರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ಬಾಲಭವನದಿಂದ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಯೋಜನೆ ಹಮ್ಮಿಕೊಂಡಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ ಆಗುವಂತೆ ಬಾಕ್ಸ್ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶಿಂಧೆ ಅವರು ಆಸಕ್ತಿ ವಹಿಸಿ ಈ ಯೋಜನೆ ರೂಪಿಸಿದ್ದಾರೆ. ಬಾಲಭವನದಿಂದ, ಜಿಲ್ಲಾ ಪಂಚಾಯಿತಿಯಿಂದ ಹಾಗೂ ಶಾಸಕ ಆಸೀಫ್ ಸೇಠ್ ಅವರ ಶಾಸಕರ ಅನುದಾನದಿಂದ ಹಣ ವಿನಿಯೋಗಿಸಲಾಗಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿ ನೀಡಿ ಪ್ರತಿಭಾವಂತರನ್ನು ಮುಂದಿನ ಹಂತಕ್ಕೆ ಕಳಿಸಲಾಗುವುದು. 5 ಅಂಗವಿಕಲರಿಗೂ ಅವಕಾಶ ನೀಡಲಾಗುವುದು ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ, ಉತ್ತರ ಶಾಸಕ ಆಸಿಫ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಡಾ ಮಾಜಿ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾರ್, ಸಿಡಿಪಿಒ ಸುಮಿತ್ರಾ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ

February 5, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (716)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,620)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,987)
  • ಕುಂದಾಪುರ (3,586)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,616)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,245)
  • ಮಂಗಳೂರು (5,317)
  • ರಾಜಕೀಯ (1,159)
  • ರಾಜ್ಯ (4,523)
  • ವಿಶೇಷ ವರದಿ (55)
  • ಶಿರಸಿ (3,921)
  • ಸಿನಿಮಾ (214)
Recent Post
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

By KaravalidailynewsFebruary 6, 20268

ಪುತ್ತೂರು: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ…

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026

ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್

February 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.