Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026
Facebook X (Twitter) Instagram
Trending
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಆರೋಗ್ಯ»ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

ಆರೋಗ್ಯ

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

KaravalidailynewsBy KaravalidailynewsFebruary 6, 2026No Comments4 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮಂಗಳೂರು: ಇಲ್ಲಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವತಿಯಿಂದ ಇದೇ 7 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಕೂದಲು ದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಎ.ಜೆ. ಆಸ್ಪತ್ರೆಯ 2 ನೇ ಮಹಡಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಕಪೆಲಿ ಸ್ಯಾಲೂನ್ ಅವರ ಆಶ್ರಯದಲ್ಲಿ ಆಯೋಜಿಸಲಾಗಿದ್ದು, ಕಿಮೋಥೆರಪಿ ಚಿಕಿತ್ಸೆಯಿಂದ ಕೂದಲು ಕಳೆದುಕೊಳ್ಳುವ ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡುವುದು ಕೂದಲು ದಾನ ಶಿಬಿರದ ಉದ್ದೇಶ ಆಗಿದೆ. ಶಿಬಿರದಲ್ಲಿ ದಾನವಾಗಿ ಪಡೆಯುವ ಕೂದಲಿನಿಂದ ಕ್ಯಾನ್ಸರ್ ರೋಗಿಗಳಿಗೆ ವಿಗ್‌ಗಳನ್ನು ತಯಾರಿಸಲಾಗುತ್ತದೆ. ಇದರಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆತ್ಮವಿಶ್ವಾಸ ಹಾಗೂ ಭಾವನಾತ್ಮಕ ಆರೋಗ್ಯವನ್ನು ಮರು ಸ್ಥಾಪಿಸಲು ಸಹಕಾರಿ ಆಗಲಿದೆ. ಈ ಮಾನವೀಯ ಪ್ರಯತ್ನವು ವೈದ್ಯಕೀಯ ಚಿಕಿತ್ಸೆಯ ಹೊರತಾಗಿ ಕ್ಯಾನ್ಸರ್ ಆರೈಕೆಯ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಮುದಾಯದ ಸಕ್ರೀಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶ ಈ ಕಾರ್ಯಕ್ರಮದ್ದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ಸಾರ್ವಜನಿಕರು ಈ ಮಹತ್ವದ ಸೇವಾ ಕಾರ್ಯದಲ್ಲಿ ಭಾಗವಹಿಸಿ ಕ್ಯಾನ್ಸರ್ ರೋಗಿಗಳ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆ ಎಲ್ಲರೂ ಕಾರಣರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಂಪರ್ಕ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026

ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್

February 6, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (716)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,620)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,987)
  • ಕುಂದಾಪುರ (3,586)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,616)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,245)
  • ಮಂಗಳೂರು (5,317)
  • ರಾಜಕೀಯ (1,159)
  • ರಾಜ್ಯ (4,523)
  • ವಿಶೇಷ ವರದಿ (55)
  • ಶಿರಸಿ (3,921)
  • ಸಿನಿಮಾ (214)
Recent Post
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

By KaravalidailynewsFebruary 6, 202610

ಪುತ್ತೂರು: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ…

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026

ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್

February 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.