Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026
Facebook X (Twitter) Instagram
Trending
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
  • ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: ಜಿಲ್ಲಾಧಿಕಾರಿ ದರ್ಶನ್
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

ಉಡುಪಿ

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

KaravalidailynewsBy KaravalidailynewsFebruary 6, 2026No Comments10 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಪುತ್ತೂರು: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಪುತ್ತೂರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಪತ್ರಕರ್ತರ ಜತೆಗೆ ಮಾತನಾಡಿದರು.

ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನೀಡಿದ ಕುರಿತು ಉಪ ಮುಖ್ಯಮಂತ್ರಿ ಡಿಕೆಶಿ ಅವರು ವ್ಯಂಗ್ಯವಾಗಿಯೇ ಪ್ರತಿಕ್ರಿಯೆ ನೀಡಿದರು.

ಶಾಸಕ ಬಸವರಾಜು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ನವದೆಹಲಿ ಇರುವ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ ನೆರವೇರಿಸಲು ನಿರ್ದೇಶನ ನೀಡಿದ್ದೇನೆ. ಎಐಸಿಸಿ ನಾಯಕರು ದಿನಾಂಕ ನಿಗದಿ ಮಾಡಲಿ, ಬಿಡಲಿ ನಾನಂತೂ ಎಲ್ಲ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ತಿಳಿಸಿದರು.

“ಶುಕ್ರವಾರ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ. ಮಾರ್ಚ್ 10 ಕ್ಕೆ ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ ಎಂದು ತಿಳಿಸಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ರಾಜಕಾರಣದ ತಳಹದಿಯ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ ಎಂದು ತಿಳಿಸಿದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026

ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್

February 6, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (716)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,620)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,987)
  • ಕುಂದಾಪುರ (3,586)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,616)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,245)
  • ಮಂಗಳೂರು (5,317)
  • ರಾಜಕೀಯ (1,159)
  • ರಾಜ್ಯ (4,523)
  • ವಿಶೇಷ ವರದಿ (55)
  • ಶಿರಸಿ (3,921)
  • ಸಿನಿಮಾ (214)
Recent Post
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

By KaravalidailynewsFebruary 6, 202610

ಪುತ್ತೂರು: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ…

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026

ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್

February 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.