ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಸಹಾಯವಾಣಿ ಆರಂಭ: ಡಿಸಿ ಲತಾಕುಮಾರಿ

ಹಾಸನ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಇರಾನ್ ಹಾಗೂ ಇಸೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿದ್ದು. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ:- 08172-261111, ಟೋಲ್ ಫ್ರೀ – 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *