Breaking News

ಅಪಘಾತ: ಬೈಕ್ ಸವಾರ ಸಾವು

 

ಉಡುಪಿ(ಪಡುಬಿದ್ರಿ): ಇಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

  1.  

ಅಪಘಾತವಲಯವಾಗಿ ಗುರುತಿಸಲ್ಪಟ್ಟಿರುವ ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಅವಘಡವು ಸಂಭವಿಸಿದೆ.

  1.  

Leave a Reply

Your email address will not be published. Required fields are marked *