ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ತೇಜಸ್ವಿ ಅವರು ಬೆಳ್ಳಿಪಾಡಿ ಡಾ. ಶಮಂತ್ ರೈ ಅವರ ಮಾರ್ಗದರ್ಶನದಲ್ಲಿ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಷಯದಲ್ಲಿ ಮಂಡಿಸಿದ ಫ್ರೇಮ್ ವರ್ಕ್ ಆನ್ ಅಕ್ಸೆಲೆರೇಟಿಂಗ್ ಇಮೇಜ್ ಅನಾಲಿಸಿಸ್ ಥ್ರೂ ಡೀಪ್ ಲರ್ನಿಂಗ್ ಅಂಡ್ ನಾಲೆಜ್ ರೆಲಿಗೇಷನ್ ಯೂಸಿಂಗ್ ಗ್ರಾಫ್ ಡೇಟಾ ಸೈನ್ಸ್ ಎಂಬ ಸಂಶೋಧನಾ ಪ್ರಬಂಧಕ್ಕೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಅಖಿಲ ತೇಜಸ್ವಿ ಅವರು ನಾಡೇಲು ದಿವಂಗತ ರವಿ ಪೂಜಾರಿ ಹಾಗೂ ಕುಸುಮಾವತಿ ದಂಪತಿ ಪುತ್ರಿ ಮತ್ತು ಪಾಡಿ ಪಿಲ್ಯ ಶರತ್ ಕುಮಾರ್ ಅವರ ಪತ್ನಿ.
Akhil Tejaswi, who is working as an assistant professor in the Department of Information Science and Engineering at Sahyadri Engineering College here, has been awarded a doctorate by the country’s prestigious Visvesvaraya Technological University for her research paper titled “Framework on Accelerating Image Analysis through Deep Learning and Knowledge Relation Using Graph Data Science” in Computer Science and Engineering under the guidance of Dr. Shamanth Rai.
Akhil Tejaswi is the daughter of the late Ravi Poojary and Kusumavathi of Nadelu and the wife of Padi Pilya Sarath Kumar.





