ಕಾರವಾರ: ಗಣಿ ಇಲಾಖೆಯ ಅಧಿಕಾರಿ ಆಶಾ ದಾಳಿ, ಅಕ್ರಮವಾಗಿ ಸಂಗ್ರಹಿಸಿದ್ದ 180 ಮೆಟ್ರಿಕ್ ಟನ್ ಮರಳು ವಶಕ್ಕೆ

WhatsApp Image 2026 04 03 at 8.59.55 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹೋಟೆಗಾಳಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 180 ಮೆಟ್ರಿಕ್ ಟನ್ ಮರಳ ಅನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಆಶಾ ಎಂ.ಎಸ್ ಅವರ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ಮಾಡಿ ಶುಕ್ರವಾರ ವಶಕ್ಕೆ ಪಡೆದುಕೊಂಡಿದೆ.

WhatsApp Image 2026 04 03 at 8.59.55 PM1

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗಸ್ತು ಸಂಚಾರದ ವೇಳೆ ಈ ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಸ್ಥಳಕ್ಕೆ ಪೊಲೀಸ್ ಚಿತ್ತಾಕೂಲ್ ಪೊಲೀಸರು ಭೇಟಿ ನೀಡಿದ್ದಾರೆ. ದಾಳಿಯ ವೇಳೆ ಇಲಾಖೆ ಕಿರಿಯ ಎಂಜಿನಿಯರ್ ಮಂಜುನಾಥ ದೇವಾಡಿಗ ಹಾಗೂ ವಾಹನ ಚಾಲಕರು ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma