ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಇಎಯಿಂದ ಪ್ರಸನ್ನ ವರ್ಗಾವಣೆ, ತೀವ್ರ ವಿರೋಧ

ಪ್ರಸನ್ನ

ಬೆಂಗಳೂರು: ರಾಜ್ಯದ ಇಬ್ಬರು ಐಎಎಸ್‌ ಅಧಿಕಾರಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಅವರ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತ ಆಗಿದೆ.

ತಾಂತ್ರಿಕ ಶಿಕ್ಷಣದ ನಿರ್ದೇಶಕರಾಗಿದ್ದ ಎಚ್‌. ಪ್ರಸನ್ನ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಐಎಎಸ್‌ ಅಧಿಕಾರಿ ಶಿವಾನಂದ ಕಪಾಶಿ ಅವರಿಗಿದ್ದ ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯಿಂದ ತೆರವು ಮಾಡಿ ಸರಕಾರ ಆದೇಶ ಹೊರಡಿಸಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma