ಪಿಯು ಫಲಿತಾಂಶ: ಶಾರದಾ ಪದವಿ ಪೂರ್ವ ಕಾಲೇಜುಗಳಿಗೆ ಉತ್ತಮ ಫಲಿತಾಂಶ

Spread the love

ಮಂಗಳೂರು: ಶಾರದಾ ಪಿ.ಯು ಕಾಲೇಜಿನ ದ್ವಿತೀಯ ಪಿ.ಯು.ಸಿಯ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷ ಉತ್ತಮ ಫಲಿತಾಂಶ ದಾಖಲಿಸುವ ಜತೆಗೆ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವೈಭವಿ 598, ರಚನ 596, ಧನ್ಯತಾ 594, ಶ್ರೇಯಾ ಬಲ್ಲಾಲ್ 592, ಮಹಾಲಕ್ಷ್ಮಿ 591, ರಿಶಿಕಾ ಕನಿಲಾ 590, ಪಿ ಎಸ್ ಆಯುಶ್ 590 ದಾಖಲಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಗಾಯತ್ರಿ ಎಚ್ 596, ಮೇಧಾ ಜಿ. ಭಟ್ 595, ನೇಹಶ್ರೀ ಟಿ ಏ 593, ವುಲಾಸಿ ಶ್ರೀನಿವಾಸುಲು ಪೂರ್ವಿಕಾ 590 ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆಡಳಿತ ಮಂಡಳಿ, ಪ್ರಾಂಶುಪಾಲ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *