14 ರಂದು ಅಂಬೇಡ್ಕರ್ ಜಯಂತಿ, ಭೀಮಯಾತ್ರೆ, ಮದ್ಯ ಮಾರಾಟ ನಿಷೇಧ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

Spread the love

ಕಾರವಾರ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಹಾಗೂ ಭೀಮಯಾತ್ರೆ ಅಂಗವಾಗಿ ಇದೇ 14 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಿರಸಿ ಪಟ್ಟಣ , ಸಿರಸಿ ಹೊಸ ಮಾರುಕಟ್ಟೆ, ಹಾಗೂ ಬನವಾಸಿ ಪೋಲಿಸ್ ಠಾಣೆಯ ವ್ಯಾಪ್ತಿಗಳಲ್ಲಿರುವ ಎಲ್ಲ ರೀತಿಯ ಮದ್ಯ ಮಾರಾಟ/ಸಾಗಾಟ ಹಾಗೂ ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *