ದ.ಕ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಬೀದಿ ನಾಯಿಗಳ ಆಶ್ರಯ ಕೇಂದ್ರ: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.…

ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿ ಉತ್ಸವ ಅದ್ದೂರಿ ಚಾಲನೆ: ಭಕ್ತರಿಂದ ದರ್ಶನ

ಮಂಗಳೂರು: ಇಲ್ಲಿನ ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಅವರು ವಿಧ್ಯುಕ್ತ ಚಾಲನೆ ನೀಡಿದರು. ‌…

ಮಂಗಳೂರು ವಿವಿ 44ನೇ ಘಟಿಕೋತ್ಸವ: ಮೂರು ಮಂದಿ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಮಂಗಳೂರು ವಿವಿ 44 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್ ಅವರು ಅಕ್ಷರ ಸಂತ ಪದ್ಮಶ್ರೀ…

ಐಆರ್‌ಸಿಟಿಸಿಯಿಂದ ರೈಲು, ವಿಮಾನ ವಿಶೇಷ ಪ್ರವಾಸ ಪ್ಯಾಕೇಜ್, ಶಿರಡಿ ದರ್ಶನಕ್ಕೆ ವಿಮಾನ ಸೇವೆ: ಸ್ಯಾಮ್ ಜೋಸೆಫ್

ಮಂಗಳೂರು: ಭಾರತೀಯ ರೈಲ್ವೇ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ ಭಾರತ ಗೌರವ ವಿಶೇಷ ಪ್ರವಾಸಿ ರೈಲ್ವೆ ಹಾಗೂ ವಿಮಾನ ಪ್ರವಾಸದ ವಿಶಿಷ್ಟ ಪ್ಯಾಕೇಜ್ ಘೋಷಣೆ ಮಾಡಿದ್ದು,…

ಶ್ರೀನಿವಾಸ ವಿವಿ 8ನೇ ವಾರ್ಷಿಕ ಘಟಿಕೋತ್ಸವ, ಟಿ. ಸತೀಶ್ ಯು. ಪೈ,ಗೆ ಗೌರವ ಡಿ. ಲಿಟ್ ಪದವಿ: ಡಾ. ಶ್ರೀನಿವಾಸ್ ಮಯ್ಯ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ 8 ನೇ ವರ್ಷದ ಘಟಿಕೋತ್ಸವ ಇದೇ 28 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಘಟಿಕೋತ್ಸವದಲ್ಲಿ 2769…

ಮಂಗಳೂರು ವಿವಿ 44ನೇ ಘಟಿಕೋತ್ಸವ ಇಂದು: ಹಾಜಬ್ಬ, ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

ಮಂಗಳೂರು: ಇದೇ 28 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿವಿ 44 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ…

ರಾಜ್ಯದ ಹಲವಡೆ ಆಲಿಕಲ್ಲು ಮಳೆ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಸಾಧ್ಯತೆ, ಹವಾಮಾನ ಇಲಾಖೆಯ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಕಲಬುರಗಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆಲಿಕಲ್ಲು…

ಉಳ್ಳಾಲ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ, ಘಟನಾ ಸ್ಥಳಕ್ಕೆ ಪೊಲೀಸರ ದೌಡು

ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರಲ್ಲಿ ರಾತ್ರಿ 3.30 ಗಂಟೆಗೆ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ…

ವಸ್ತು ಪ್ರದರ್ಶನ, ಮಹಿಳಾ ಸಾಧಕರಿಗೆ ಸನ್ಮಾನ, ಮಹಿಳಾ ಸಬಲೀಕರಣದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ: ಜಿ.ಪಂ. ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್  

ಮಂಗಳೂರು: ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ, ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ…

ಏಪ್ರಿಲ್ 4 ರಂದು ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳ: ಇನಾಯಿತ್ ಅಲಿ

ಮಂಗಳೂರು: ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಸಂಕೇತ ಆಗಿರುವ ಕಂಬಳ ಕ್ರೀಡೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಗುರುಪುರದ ಮಾಣಿಬೆಟ್ಟುವಿನಲ್ಲಿ ಏಪ್ರಿಲ್ 4 ರಂದು 3ನೇ ವರ್ಷದ ಹೊನಲು ಬೆಳಕಿನ…

© 2022–2026 Karavali Daily News. All Rights Reserved | Powered by webbrahma