ಮೂಡುಬಿದಿರೆ ಎಕ್ಸ್ ಲೆಂಟ್ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿಯಲ್ಲಿ ಶೇ 100 ಫಲಿತಾಂಶ, ದಾಖಲೆಯ ರ‍್ಯಾಂಕ್: ಅಧ್ಯಕ್ಷ ಯುವರಾಜ್ ಜೈನ್

ಮೂಡುಬಿದಿರೆ: ಎಕ್ಸಲೆಂಟ್ ಮೂಡುಬಿದಿರೆ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ 10 ರ‍್ಯಾಂಕ್‌ಗಳಲ್ಲಿ 9 ಮಂದಿ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದು ಸತತ 6 ನೇ…

23 ರಂದು ಕವಿವಿ 75 ನೇ ವಾರ್ಷಿಕ ಘಟಿಕೋತ್ಸವ, ರಾಜ್ಯಪಾಲ ಗೆಹಲೋತ್ ಅಧ್ಯಕ್ಷತೆ: ಕುಲಪತಿ ಪ್ರೊ. ಎ. ಎಂ. ಖಾನ್

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 75 ನೇ ವಾರ್ಷಿಕ ಘಟಿಕೋತ್ಸವವು 23 ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ‌ಕವಿವಿ ‌ಕುಲಪತಿ ಪ್ರೊ.ಎ.ಎಂ. ಖಾನ್…

ಅಕ್ಕಾ ಕಫೆ ಲಾಭಾಂಶ ಬಡ ಯುವತಿ ಮದುವೆ ಹಸ್ತಾಂತರ, ಜಿಲ್ಲಾಧಿಕಾರಿ ಸ್ನೇಹಲ್ ಅಭಿನಂದನೆ

ಧಾರವಾಡ: ಇಲ್ಲಿನ ಕಬ್ಬೆನೂರ ಗ್ರಾಮದ ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘವು ಈ ವರ್ಷದ ಲಾಭಾಂಶವನ್ನು ಬಡ ಹೆಣ್ಣುಮಗಳ ಮದುವೆಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರ ಮೂಲಕ…

ರಾಯಚೂರು ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶ, ಬಿಸಿ ಗಾಳಿ, ಎಚ್ಚರಿಕೆ ವಹಿಸಿ: ಪ್ರಭಾರ ಜಿಲ್ಲಾಧಿಕಾರಿ ಈಶ್ವರ್ ಕಾಂದೂ

ರಾಯಚೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಯಚೂರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಉಷ್ಣಾಂಶ ಮತ್ತು ಬಿಸಿಗಾಳಿ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು…

ಯಾದಗಿರಿ: ಸುರಪುರ ಸಮೀಪ ಭೀಕರ ರಸ್ತೆ ಅಪಘಾತ, 6 ಮಂದಿ ದುರಂತ ಸಾವು, ವಾಹನ ಬೆಂಕಿಗಾಹುತಿ

ಯಾದಗಿರಿ: ಸುರಪುರ ತಾಲೂಕಿನ ದೇವಾಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು ಕಂಡಿದ್ದಾರೆ. ಯಾದಗಿರಿಯಿಂದ ರಾಯಚೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ…

ಮಂತ್ರಾಲಯ: ಭೀಕರ ರಸ್ತೆ ಅಪಘಾತ, 8 ಮಂದಿ ಸ್ಥಳದಲ್ಲಿಯೇ ಸಾವು, ಹಲವರಿಗೆ ಗಂಭೀರ ಗಾಯ

ರಾಯಚೂರು: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಚಿಲಕನಡೋಣ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರು…

ಕೆಇಎ ಮಹತ್ವದ ಅಪ್ಡೇಟ್ ಬಿಡುಗಡೆ, ಅಧಿಕೃತ ವೆಬ್ ಸೈಟ್ ಮೂಲಕವೇ ಪ್ರವೇಶ ಪತ್ರ ಡೌನ್ಲೋಡ್ ಗೆ ಮನವಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಯುಜಿಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಬಿಡುಗಡೆ ಆಗಿದೆ. ಇದೇ ಏ 23 ಮತ್ತು 24 ರಂದು ನಡೆವ ಸಿಇಟಿ…

ದಿಶಾಗೆ ವಾಣಿಜ್ಯ ವಿಭಾಗದಲ್ಲಿ ರ‍್ಯಾಂಕ್, 3 ಲಕ್ಷ ನಗದು ಪುರಸ್ಕಾರ, ಉಚಿತ ಶಿಕ್ಷಣ ಯೋಜನೆ ಅಡಿ ಸಿಎ ವ್ಯಾಸಂಗಕ್ಕೆ ನೆರವು: ಡಾ.ಎಂ. ಮೋಹನ ಆಳ್ವ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ…

ಬೀದರ್: ಎರಡು ದಿನಗಳ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೀದರ್:‌ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಎರಡು ದಿನಗಳ 40 ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಮ್ಮೇಳನ ಅಂಗವಾಗಿ…

© 2022–2026 Karavali Daily News. All Rights Reserved | Powered by webbrahma