165 ಕೋಟಿ ರೂ.ಗಳ ಯೋಜನೆ ಬಜೆಟ್ ನಲ್ಲೇ ಘೋಷಣೆ, ಕಾಂಗ್ರೆಸ್ ನಾಯಕರ ರಾಜಕೀಯ ಗಿಮಿಕ್: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ತಂದಿದ್ದೇನೆ. ಇಂದಿನ ಕಾಂಗ್ರೆಸ್ ಸರ್ಕಾರದ ಕಳೆದ 3 ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ…

ಕಟ್ಟಡ ಕಾಮಗಾರಿಗೆ ಕಚ್ಚಾ ಸಾಮಗ್ರಿ ಕೊರತೆ, ನಿರ್ಮಾಣ ಕ್ಷೇತ್ರಕ್ಕೆ ಕುತ್ತು ಸಂಭವ, ಕಾರ್ಮಿಕರ ತತ್ವಾರ: ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಆತಂಕ

ಮಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ, ಎಸ್‌ಐಆರ್ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣಕ್ಕೆ ಹೊರ ರಾಜ್ಯಗಳ ಕಾರ್ಮಿಕರು ತಮ್ಮ ಊರಿಗೆ ತೆರಳಿರುವ ಕಾರಣದಿಂದ ದ.ಕ. ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ…

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ. ಎ. ಸಲೀಂ ಸೇವಾ ಅವಧಿ ವಿಸ್ತರಿಸಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ. ಎ. ಸಲೀಂ ಅವರ ಸೇವಾ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದ್ದು, ಈ ವರ್ಷದ ಜೂನ್ ನಲ್ಲಿ ಸಲೀಂ ಅವರು…

ಮಹಾನಗರ ಪಾಲಿಕೆ ಕಾಮಗಾರಿಗೆ 165 ಕೋಟಿ ಅನುದಾನ, 18 ರಂದು ಶಿಲಾನ್ಯಾಸ ಕಾರ್ಯಕ್ರಮ: ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2 ನೇ ಹಂತದ ಯೋಜನೆ ಅಡಿ ರಾಜ್ಯ ಸರಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ರೂಪಾಯಿ ವೆಚ್ಚದ…

ದ.ಕ ಜಿಲ್ಲೆಯಲ್ಲಿ ಅಮಿಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ ಸ್ಪಷ್ಟನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಮಿಬಾ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಜನರು ಯಾವುದೇ ರೀತಿಯ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

300 ಕೋಟಿ ವೆಚ್ಚದಲ್ಲಿ ಮೆಸ್ಕಾಂ ಕೇಬಲ್ ಅಳವಡಿಕೆ, ಪಾಲಿಕೆ ವ್ಯಾಪ್ತಿಯ ಬಿಜೈ, ಕುದ್ರೋಳಿ, ಮಹಾಗಣಪತಿ ದೇವಸ್ಥಾನ ರಥಬೀದಿಯಲ್ಲಿಯೂ ಕಾಮಗಾರಿ: ಸ್ಪೀಕರ್ ಖಾದರ್

ಮಂಗಳೂರು: ಮಹಾನಗರ ಪಾಲಿಕೆ, ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಸೇರಿದಂತೆ ಮೆಸ್ಕಾಂ ಕೇಬಲ್ ಅಳವಡಿಕೆ 300 ಕೋಟಿ ರೂಪಾಯಿ ಕಾಮಗಾರಿಗೆ ಸರಕಾರ ಮಂಜೂರಾತಿ ನೀಡಿದ್ದು, ಯೋಜನೆ ಶೀಘ್ರವೇ…

ಭರತನಾಟ್ಯ ದೇಹ ಮನಸ್ಸು ಆತ್ಮದ ಸಮ್ಮಿಲನ: ಎಡನೀರು ಮಠದ ಸಚ್ಚಿದಾನಂದ ಭಾರತೀ ಶ್ರೀ

ಮಂಗಳೂರು: ಭರತನಾಟ್ಯವು ದೇಹ ಮನಸ್ಸು ಮತ್ತು ಆತ್ಮದ ಸಮ್ಮಿಲನ ಆಗಿದ್ದು, ಮನುಷ್ಯನನ್ನು ದೈವಿಕ ಸಾಕ್ಷಾತ್ಕಾರದತ್ತ ಕೊಂಡೊಯ್ಯಬಲ್ಲ ಸರ್ವಶ್ರೇಷ್ಠ ಕಲೆ ಎಂದು ಜಗದ್ಗುರು ಎಡನೀರು ಮಠದ ಸಚ್ಚಿದಾನಂದ ಭಾರತಿ…

11 ಕೋಟಿ ವೆಚ್ಚದಲ್ಲಿ ಹೆದ್ದಾರಿ ಸಂಪರ್ಕ ರಸ್ತೆ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರಿಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ಗುರುವಾರದಿಂದ ಆರಂಭವಾಗಲಿದ್ದು, 11 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ…

ಮಂಗಳೂರು ವಿವಿ ಕಬಡ್ಡಿ: ಆಳ್ವಾಸ್ ಪುರುಷ, ಮಹಿಳಾ ತಂಡ ಚಾಂಪಿಯನ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಕ್ರಮವಾಗಿ 10 ಹಾಗೂ 17 ಬಾರಿ ಚಾಂಪಿಯನ್ಸ್ ಪಟ್ಟ…

ಮೀನುಗಾರರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

ಸುರತ್ಕಲ್: ಮೀನುಗಾರರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ನಿಧನರಾಗಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ…

© 2022–2026 Karavali Daily News. All Rights Reserved | Powered by webbrahma