ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನ; ಆಳ್ವಾಸ್ ಸಂಸ್ಕೃತಿಯ ಪ್ರತೀಕ ಎಂದ ನಟ ಶಿವರಾಜ್ ಕುಮಾರ್
ಮೂಡುಬಿದಿರೆ: ವಿದ್ಯಾಗಿರಿಯ ಕೃಷಿ ಸಿರಿ ಆವರಣದ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಸಂಪ್ರದಾಯ ದಿನಕ್ಕೆ ನಟ ಶಿವರಾಜ್ ಕುಮಾರ್…
