ಅಂಕೋಲಾ: ಟ್ಯಾಂಕರ್ ಗೆ ಬೆಂಕಿ, ಹೊತ್ತಿ ಉರಿದ ವಾಹನ, ಬೆಂಕಿ ನಂದಿಸಲು ಹರಸಾಹಸ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ರಾಸಾಯನಿಕ ಸಾಗಣೆ ಮಾಡುತ್ತಿದ್ದ ಟ್ಯಾಂಕರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿ…

300 ಕೋಟಿ ವೆಚ್ಚದಲ್ಲಿ ಮೆಸ್ಕಾಂ ಕೇಬಲ್ ಅಳವಡಿಕೆ, ಪಾಲಿಕೆ ವ್ಯಾಪ್ತಿಯ ಬಿಜೈ, ಕುದ್ರೋಳಿ, ಮಹಾಗಣಪತಿ ದೇವಸ್ಥಾನ ರಥಬೀದಿಯಲ್ಲಿಯೂ ಕಾಮಗಾರಿ: ಸ್ಪೀಕರ್ ಖಾದರ್

ಮಂಗಳೂರು: ಮಹಾನಗರ ಪಾಲಿಕೆ, ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಸೇರಿದಂತೆ ಮೆಸ್ಕಾಂ ಕೇಬಲ್ ಅಳವಡಿಕೆ 300 ಕೋಟಿ ರೂಪಾಯಿ ಕಾಮಗಾರಿಗೆ ಸರಕಾರ ಮಂಜೂರಾತಿ ನೀಡಿದ್ದು, ಯೋಜನೆ ಶೀಘ್ರವೇ…

ದ್ವಿತೀಯ ಪಿಯುಸಿ ಪರೀಕ್ಷೆ 2, ನೋಂದಣಿಗೆ ಏ. 17 ರವರಿಗೆ ಅವಕಾಶ, ಏ. 30 ರಿಂದ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ದಾಖಲಾಗಲು ಏ. 17 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಣಿ ಮಾಡಿಕೊಂಡು, ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ…

ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ, ವಾಣಿಜ್ಯ ಕಾಲೇಜಿಗೆ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ: ಯುವರಾಜ್ ಜೈನ್

ಮೂಡಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮೂಡಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಅಭೂತಪೂರ್ವ ಯಶಸ್ಸ ಅನ್ನು ದಾಖಲಿಸಿದೆ. ಕಾಲೇಜಿನ ಒಟ್ಟು 32…

ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಪಂಪ ಪ್ರಶಸ್ತಿಗೆ ದೇವನೂರು ಆಯ್ಕೆ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್ಕೆ ಮಾಡಲಾಗಿದ್ದು, 2025 26 ನೇ ಸಾಲಿನ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ…

ನವದೆಹಲಿ: ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ಶೇ 93.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟ ಆಗಿದ್ದು, ಶೇ 93.70 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿ ಸಿಬಿಎಸ್ಇ 10ನೇ ತರಗತಿ…

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಿಧಾನ ಪರಿಷತ್ ಹಿರಿಯ ಸದಸ್ಯ ನಸೀರ್ ಅಹ್ಮದ್ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಿಧಾನ ಪರಿಷತ್ ಹಿರಿಯ ಸದಸ್ಯ ನಸೀರ್ ಅಹ್ಮದ್ ಅವರನ್ನು ವಜಾ ಮಾಡಲಾಗಿದೆ. ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ…

ಮಂಗಳೂರು ವಿವಿ ಕಬಡ್ಡಿ: ಆಳ್ವಾಸ್ ಪುರುಷ, ಮಹಿಳಾ ತಂಡ ಚಾಂಪಿಯನ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಕ್ರಮವಾಗಿ 10 ಹಾಗೂ 17 ಬಾರಿ ಚಾಂಪಿಯನ್ಸ್ ಪಟ್ಟ…

ಮೀನುಗಾರರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

ಸುರತ್ಕಲ್: ಮೀನುಗಾರರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ನಿಧನರಾಗಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ…

ಆಳ್ವಾಸ್‌ನಲ್ಲಿ ಏರೋಡೈನಾಮಿಕ್ಸಿನಿಂದ ಡಿಜಿಸಿಎ ಮಾನ್ಯತೆ ಪಡೆದ ಡ್ರೋನ್ ತರಬೇತಿ ಕೇಂದ್ರ ಉದ್ಘಾಟನೆ

ಮಂಗಳೂರು: ಏರೋ ಡೈನಾಮಿಕ್ಸ್ ಸಂಸ್ಥೆಯು ಆಳ್ವಾಸ್ ಕಾಲೇಜಿನಲ್ಲಿ ಪ್ರಾರಂಭಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಡಿಜಿಸಿಎ ಮಾನ್ಯತೆ ಪಡೆದ ಡ್ರೋನ್ ತರಬೇತಿ ಕೇಂದ್ರವನ್ನು ಮಂಗಳವಾರ ಕಾಲೇಜಿನ ಆವರಣದಲ್ಲಿ…

© 2022–2026 Karavali Daily News. All Rights Reserved | Powered by webbrahma