ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ದ.ಕ ಫಸ್ಟ್, ಉಡುಪಿಗೆ 2ನೇ ಸ್ಥಾನ, ಉ.ಕ ಜಿಲ್ಲೆಗೆ 3ನೇ ಸ್ಥಾನ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಆಗಿದ್ದು, ಶೇ 94.10 ರಷ್ಟು ಫಲಿತಾಂಶ ದಾಖಲೆ ಆಗಿದೆ. ಈ ಬಾರಿ ಕೂಡ ದಕ್ಷಿಣ ಕನ್ನಡ…

ವರ್ಗಾವಣೆ ಆದೇಶ ಇದ್ದರೂ ಕರ್ತವ್ಯದಿಂದ ಬಿಡುಗಡೆ ಮಾಡಿಲ್ಲ: ಡಿಜಿ-ಐಜಿಪಿ ಡಾ. ಸಲೀಂಗೆ ಕುಟುಂಬಸ್ಥರ ಅಳಲು, ಸರಕಾರದ ನಿಯಮ ಅನುಸಾರ ಕರ್ತವ್ಯದಿಂದ ಬಿಡುಗಡೆ ಕಷ್ಟ: ಸುಧೀರ್ ಕುಮಾರ್ 

ಮಂಗಳೂರು: ಮೂರು ತಿಂಗಳುಗಳಿಂದ ವರ್ಗಾವಣೆಯ ಆದೇಶ ಪತ್ರ ಬಂದರೂ, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಕರ್ತವ್ಯದಿಂದ ಬಿಡುಗಡೆ ಮಾಡಿಲ್ಲ ಎಂದು ವರ್ಗಾವಣೆ ಆದೇಶ ಪಡೆದಿರುವ…

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ, ವಿದ್ಯಾರ್ಥಿಗಳಿಂದ ಜಿನಭಜನೆ

ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ…

ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ  ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರ ಅನ್ನು ರಾಜ್ಯದ 2 ನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ. ನಗರದ ಅಭಿವೃದ್ಧಿಗೆ 165 ಕೋಟಿ…

ಸಿಲಿಕಾನ್ ಬೀಚ್ ಪ್ರೋಗ್ರಾಂ ವತಿಯಿಂದ ಆರಂಭಿಸಲಾದ ಬೇಸ್ ಕ್ಯಾಂಪ್‌ಗೆ ಶಾಸಕ ಭರತ್ ಶೆಟ್ಟಿ ಚಾಲನೆ

ಮಂಗಳೂರು: ಹೊರ ದೇಶಗಳು ಹಾಗೂ ರಾಜ್ಯಗಳಿಂದ ಮಂಗಳೂರಿನಲ್ಲಿ ಐಟಿ ಉದ್ಯಮ ಸ್ಥಾಪಿಸಲು ಸಿಲಿಕಾನ್ ಬೀಚ್ ಪ್ರೋಗ್ರಾಂ ಬೇಸ್ ಕ್ಯಾಂಪ್ ಇಂದಿನ ತುರ್ತು ಅಗತ್ಯ ಆಗಿದೆ ಎಂದು ಶಾಸಕ…

ವಿದ್ಯಾರ್ಥಿಗಳು ಸವಾಲು ಎದುರಿಸಿ ಸಮಾಜದ ವಿಶ್ವಾಸ ಕಾಪಾಡುವುದು ಮುಖ್ಯ: ಕವಿವಿ ಕುಲಪತಿ ಪ್ರೊ. ಎ.ಎಂ. ಖಾನ್

ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ 22 ನೇ ಪದವಿ ಪ್ರದಾನ, ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ ಕಾಲೇಜಿನ 29 ನೇ ಪದವಿ ಪ್ರದಾನ, ಫಾದರ್…

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಲಾವಿದರ ಆಕ್ರೋಶ, ದೂರು ದಾಖಲಿಸಿದ್ದೆವೆ ಎಂದ ಯಕ್ಷಗಾನ ಕಲಾವಿದರು

ಮಂಗಳೂರು: ಸ್ಥಳೀಯ ಖಾಸಗಿ ವಾಹಿನಿಯಲ್ಲಿ 6 ತಿಂಗಳ ಹಿಂದೆ ಪ್ರಸಾರಗೊಂಡಿದ್ದ ಯಕ್ಷ ತೆಲಿಕೆ ಕಾರ್ಯಕ್ರಮ ಸರಣಿಯಲ್ಲಿ ಬುರುಡೆ ಗ್ಯಾಂಗ್ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ…

ಯಾದಗಿರಿ: ಸುರಪುರ ಸಮೀಪ ಭೀಕರ ರಸ್ತೆ ಅಪಘಾತ, 6 ಮಂದಿ ದುರಂತ ಸಾವು, ವಾಹನ ಬೆಂಕಿಗಾಹುತಿ

ಯಾದಗಿರಿ: ಸುರಪುರ ತಾಲೂಕಿನ ದೇವಾಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು ಕಂಡಿದ್ದಾರೆ. ಯಾದಗಿರಿಯಿಂದ ರಾಯಚೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ…

ಪೊಲೀಸರಲ್ಲಿ ಕರ್ತವ್ಯ ಪ್ರಜ್ಞೆ ಸದಾ ಜಾಗೃತ ಆಗಿರಲಿ, ತುರ್ತು ಸಂದರ್ಭದಲ್ಲಿ ತಕ್ಷಣವೇ ಸೇವೆಗೆ ಲಭ್ಯರಿರಬೇಕು: ಡಿಐಜಿಪಿ ದೇವರಾಜ್

ಕಾರವಾರ: ಪೊಲೀಸ್ ಸಿಬ್ಬಂದಿಗಳಲ್ಲಿ ಕರ್ತವ್ಯ ಪ್ರಜ್ಞೆ ಸದಾ ಕಾಲ ಜಾಗೃತ ಆಗಿರಬೇಕು. ಯಾವುದೇ ತುರ್ತು ಸಂದರ್ಭದಲ್ಲಿ ತಕ್ಷಣವೇ ಸೇವೆಗೆ ಲಭ್ಯರಿರಬೇಕು ಎಂದು ಡಿಐಜಿಪಿ (ತರಬೇತಿ) ಡಿ. ದೇವರಾಜ…

ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ , ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ…

© 2022–2026 Karavali Daily News. All Rights Reserved | Powered by webbrahma