ಐಎಎಸ್ ಅಧಿಕಾರಿಗಳ ವರ್ಗಾವಣೆ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹರ್ಷಗುಪ್ತ ಎತ್ತಂಗಡಿ, ರಿತ್ವಿಕ್ ರಂಜನಂ ಪಾಂಡೆಗೆ ಹೊಣೆ

ಬೆಂಗಳೂರು: ರಾಜ್ಯ ಸರ್ಕಾರವು ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು…

ಡಾ. ಅಂಬೇಡ್ಕರ್ ಸಮಾನತೆಯ ಸಂದೇಶದ ಹರಿಕಾರ, ತತ್ವಾದರ್ಶ ಪಾಲಿಸಿ: ಡಿಸಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಡಾ. ಬಿ. ಆರ್. ಅಂಬೇಡ್ಕರ್ ಅವರು ಇಡೀ ಮಾನವ ಸಮುದಾಯಕ್ಕೆ ನೀಡಿರುವ ಸಮಾನತೆ ಸಂದೇಶವನ್ನು ಪ್ರತಿಯೊಬ್ಬರೂ ಅನುಸರಿಸಿ, ಅದರಂತೆ ನಡೆವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ…

ಮೇ 29 ರಿಂದ ಶಾಲೆಗಳು ಪ್ರಾರಂಭ, ರಾಜ್ಯ ಸರಕಾರದ ಪ್ರಕಟಣೆ

ಬೆಂಗಳೂರು: 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ರಾಜ್ಯ ಸರಕಾರವು ಪ್ರಕಟಿಸಿದ್ದು, ಮೇ 29 ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ…

ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ, ಕಾರವಾರ ನಗರದಲ್ಲಿ 21.2 ಮಿಲಿ ಮೀಟರ್ ಮಳೆ

ಕಾರವಾರ: ಸೋಮವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಂಚು ಸೇರಿದಂತೆ ಮಳೆ ಸುರಿಯಿತು. ಪರಿಣಾಮ ಸೆಖೆಯ ಧಗೆಯಿಂದಾಗಿ ಕಂಗಾಲಾಗಿದ್ದ ಜನರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು…

ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ, ಸ್ಪರ್ಧಾತ್ಮಕ ಪರೀಕ್ಷೆಗಳ ಚಿತ್ತ ಹರಿಸಿ ಎಂದು ನ್ಯಾ. ವಿಶ್ವಜಿತ್ ಶೆಟ್ಟಿ ಸವಣೂರು

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ, ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ತೋರುತ್ತಿಲ್ಲ. ಯಾದಗಿರಿಯಂತಹ ಜಿಲ್ಲೆಗಳು ಎಸ್‌ಎಸ್‌ಎಲ್‌ಸಿಯಲ್ಲಿ ಕೊನೆ ಸ್ಥಾನದಲ್ಲಿದ್ದರೂ…

14 ರಂದು ಅಂಬೇಡ್ಕರ್ ಜಯಂತಿ, ಭೀಮಯಾತ್ರೆ, ಮದ್ಯ ಮಾರಾಟ ನಿಷೇಧ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಹಾಗೂ ಭೀಮಯಾತ್ರೆ ಅಂಗವಾಗಿ ಇದೇ 14 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಿರಸಿ ಪಟ್ಟಣ…

ವಾಣಿಜ್ಯ ವಿಭಾಗದ ಟಾಪರ್ ದಿಶಾ ಪೂಜಾರಿಗೆ ವಿಶ್ವ ಬಂಟರ ಪ್ರತಿಷ್ಠಾನದ ಬೆಂಬಲ: ಶಿಕ್ಷಣದ ಖರ್ಚು ಸಂಪೂರ್ಣ ಭರಿಸುವುದಾಗಿ ಡಾ. ಬಿ ಆರ್ ಶೆಟ್ಟಿ ಘೋಷಣೆ

ಮೂಡುಬಿದಿರೆ: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ…

ಹನುಮಗಿರಿ ದೇವಸ್ಥಾನದ ಗೋಪುರ, ಮಂಟಪದ ಉದ್ಘಾಟನೆ ಬ್ರಹ್ಮಕಲಶೋತ್ಸವದಲ್ಲಿ ರಾಜ್ಯಪಾಲ ಗೆಹಲೋತ್

ಪುತ್ತೂರು: ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯ ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತಹ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ…

ಪಿಯುಸಿ ಪರೀಕ್ಷೆಯಲ್ಲಿ ವೈಭವಿ, ವೈಷ್ಣವಿ ಸಹೋದರಿಯರ ಸಾಧನೆ, ಶಾಸಕ ಡಾ. ಭರತ್ ಶೆಟ್ಟಿ ಸನ್ಮಾನ

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹೊಸಬೆಟ್ಟು ನಿವಾಸಿಗಳಾದ ಸುರೇಶ್ ಕರ್ಕೇರ ಶಕುಂತಲಾ ದಂಪತಿ ಅವಳಿ ಪುತ್ರಿಯರಾದ ವೈಭವಿ ಎಸ್. ಕರ್ಕೇರ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಕ್ಕೆ…

ಕೆಇಎ ಮಹತ್ವದ ಅಪ್ಡೇಟ್ ಬಿಡುಗಡೆ, ಅಧಿಕೃತ ವೆಬ್ ಸೈಟ್ ಮೂಲಕವೇ ಪ್ರವೇಶ ಪತ್ರ ಡೌನ್ಲೋಡ್ ಗೆ ಮನವಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಯುಜಿಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಬಿಡುಗಡೆ ಆಗಿದೆ. ಇದೇ ಏ 23 ಮತ್ತು 24 ರಂದು ನಡೆವ ಸಿಇಟಿ…

© 2022–2026 Karavali Daily News. All Rights Reserved | Powered by webbrahma