ಎಂಸಿಸಿ ಬ್ಯಾಂಕ್ ಗೆ ದಾಖಲೆಯ 13 ಕೋಟಿ ಲಾಭ, 25 ನೇ ಸಿಲ್ವರ್ ಶಾಖೆ ಮಂಗಳೂರಿನಲ್ಲಿ: ಅಧ್ಯಕ್ಷ ಅನಿಲ್ ಲೋಬೊ

ಮಂಗಳೂರು: ಎಂಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ರೂಪಾಯಿ 13 ಕೋಟಿ ಲಾಭ ದಾಖಲಿಸಿದ್ದು, ನಿವ್ವಳ ಎನ್‌ಪಿಎ ಇಳಿಕೆಗೆ…

ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಅಗ್ಗದ ರಿಯಾಯಿತಿ ಚಿಕಿತ್ಸೆಗೆ ಇಂಡಿಯಾನಾ ಆರೋಗ್ಯ ಗೋಲ್ಡ್ , ಪ್ರಿವಿಲೇಜ್ ಸಿಲ್ವರ್: ಡಾ. ಅಲಿ ಕುಂಬ್ಳೆ

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಇದೇ 8 ರಿಂದ 14 ರವರೆಗೆ ರೂಪಾಯಿ 399 ಬೆಲೆಯ ಇಂಡಿಯಾನಾ ಆರೋಗ್ಯ ಗೋಲ್ಡ್ ಕಾರ್ಡ್…

ಶಾರದಾ ಅಂಗಳದಲ್ಲಿ ವಿದ್ಯಾರ್ಥಿಗಳೇ ಬೆಳೆದ ತರಹೇವಾರಿ ತರಕಾರಿ ಮಾರಾಟ, ಇದೊಂದು ಪ್ರಾಯೋಗಿಕ ಕೌಶಲ ಹೆಜ್ಜೆ

ಮಂಗಳೂರು( ತಲಪಾಡಿ): ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳು ಬೆಳೆದ ತರಕಾರಿಗಳನ್ನು ಮಾರುಕಟ್ಟೆಯಲ್ಲಿ ತಾವೇ ಮಾರಾಟ ಮಾಡುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಶಾಲೆಯ ತರಕಾರಿ ತೋಟದಲ್ಲಿ ಬೆಳೆದ…

ಜನರ ಸಮಸ್ಯೆಗಳಿಗೆ ಜನಸ್ಪಂದನೆ, ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಸಹಕಾರಿ ಎಂದ ಶಾಸಕ ಸತೀಶ್ ಸೈಲ್

ಕಾರವಾರ: ಸಾರ್ವಜನಿಕರು ಕೆಲಸ ಕಾರ್ಯಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಶೀಘ್ರದಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನ ಸ್ಪಂದನಾ ಕಾರ್ಯಕ್ರಮದ ಮೂಲಕ ಸಾಧ್ಯ ಆಗಲಿದೆ ಎಂದು…

ಕೆ.ಎಂ.ಸಿ.ಎ ಕಾರವಾರ ಶಾಖಾ ಕಚೇರಿ ಉದ್ಘಾಟಿಸಿದ ಶಾಸಕ ಸತೀಶ್ ಸೈಲ್

ಕಾರವಾರ: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಕಾರವಾರ ಶಾಖಾ ಕಚೇರಿಯನ್ನು ಶನಿವಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಅಧ್ಯಕ್ಷ…

ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ. ಹರೀಶ್ ಕುಮಾರ್

ಕಾರವಾರ: ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲ ಇಲಾಖೆಗಳ ಮಾಹಿತಿ…

ಎಸ್‌ಸಿಡಿಸಿಸಿ ಬ್ಯಾಂಕ್ ಗೆ ದಾಖಲೆಯ 131.14 ಕೋಟಿ ಲಾಭ: ಡಾ. ರಾಜೇಂದ್ರ ಕುಮಾರ್

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2025-26 ನೇ ಸಾಲಿನ ಹಣಕಾಸು ವರ್ಷದಲ್ಲಿ ರೂಪಾಯಿ 20,226.19…

ಭಟ್ಕಳ: ಸಚಿವ ಮಂಕಾಳ ವೈದ್ಯ ಅವರ ಮನೆಗೆ ಸಿಬ್ಬಂದಿ ಭೇಟಿ, ಸ್ವಯಂ ಮನೆ ಗಣತಿ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರ ಮನೆಗೆ ಭಟ್ಕಳ ತಹಶೀಲ್ದಾರ್ ನಾಗೇಂದ್ರ…

ಕಾರವಾರ: ಗಣಿ ಇಲಾಖೆಯ ಅಧಿಕಾರಿ ಆಶಾ ದಾಳಿ, ಅಕ್ರಮವಾಗಿ ಸಂಗ್ರಹಿಸಿದ್ದ 180 ಮೆಟ್ರಿಕ್ ಟನ್ ಮರಳು ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹೋಟೆಗಾಳಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 180 ಮೆಟ್ರಿಕ್ ಟನ್ ಮರಳ ಅನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ…

7 ರಂದು ಮಂಗಳೂರಿನಲ್ಲಿ ದೈವಜ್ಞ ಗುರುವಂದನಾ ಮಹೋತ್ಸವ: ರವೀಂದ್ರ ಶೇಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೋದೆ ವಾದಿರಾಜ ಮಠದ ಪ್ರಮುಖ ಶಿಷ್ಯ ಸಮುದಾಯದ ದೈವಜ್ಞ ಬ್ರಾಹ್ಮಣ ಶಿಷ್ಯ ವೃಂದದ ವತಿಯಿಂದ ಇದೇ 7 ರಂದು ಮಂಗಳೂರಿನಲ್ಲಿ ದೈವಜ್ಞ…

© 2022–2026 Karavali Daily News. All Rights Reserved | Powered by webbrahma