Browsing: ಕುಂದಾಪುರ

ಕುಂದಾಪುರ: ಜ್ಞಾನ ದೇಗುಲವಾದ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆಗಳು ಕಳೆಗುಂದುತ್ತಿರುವುದು ಬೇಸರದ ವಿಚಾರ. ಕನ್ನಡ ಶಾಲೆಗಳ ಉಳಿವಿಗಾಗಿ ಸರ್ಕಾರದೊಂದಿಗೆ ಖಾಸಗಿಯವರ ಸಹಭಾಗಿತ್ವವೂ ಅಗತ್ಯ ಎಂದು ಮೂಡಬಿದಿರೆ ಆಳ್ವಾಸ್…

ಕಾರವಾರ (ಹೊನ್ನಾವರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ  ಕರ್ನಲ್ ಕಂಬದ ಸಮೀಪ ರಾಜಸ್ಥಾನ ಮೂಲದ ಕಂಟೈನರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆ್ಯಕ್ಟಿವ್ ಬೈಕ್…

ಕರಾವಳಿ ಡೈಲಿನ್ಯೂಸ್ ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆ. 11,12 ರಂದು ಉಡುಪಿ ಎಂ.ಜಿ.ಎ. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಸಚಿವ ಹಾಗೂ…

ಕರಾವಳಿ ಡೈಲಿನ್ಯೂಸ್ ಡೆಸ್ಕ್ ಕೋಲಾರ ಕ್ಷೇತ್ರದಿಂದ ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಮಾಜಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸೋಮವಾರ ಕೋಲಾರದಲ್ಲಿ ನಡೆದ…

ಕುಂದಾಪುರ: ಮೀಸಲು ಅರಣ್ಯ ಪ್ರದೇಶದ ಸುತ್ತಮುತ್ತ 10 ಕಿ. ಮೀ ವ್ಯಾಪ್ತಿಯಲ್ಲಿ ಸಾಮಿಲ್ ಗಳನ್ನೂ ಸ್ಥಾಪಿಸದಂತೆ ಸುಪ್ರೀಂ ಕೋರ್ಟ್‌ ಸೂಚನೆ ಇದೆ. ಆದಾಗ್ಯೂ ರಾಜ್ಯ ಸರ್ಕಾರ ಹಾಗೂ…

ಡಾ. ಮುರಲಿ ಮೋಹನ್ ಚೂಂತಾರು ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು,…

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಚ್ .ಡಿ. ಕುಮಾರಸ್ವಾಮಿ ಅವರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ. ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ…

ಹೆಬ್ರಿ: ಗ್ರಾಮ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷವನ್ನು ನಾಯಕರ ಮಾರ್ಗದರ್ಶನದಲ್ಲಿ ಬಲಿಷ್ಠವಾಗಿ ಕಟ್ಟುತ್ತೇವೆ, ಈ ಮೂಲಕ ಜನರು ಮತ್ತು ಕಾರ್ಯಕರ್ತರ ಮೂಲಕ ಪಕ್ಷಕ್ಕೆ ಹೊಸ ಚೈತನ್ಯ ನೀಡುತ್ತೇವೆ, ಕಾಂಗ್ರೆಸ್‌…

ಹೆಬ್ರಿ : ಅಡಿಕೆ ಬೆಳೆಯುವ ರೈತರ ಹಿತ ಕಾಪಾಡುವ ಬದಲು ರಾಜ್ಯ ಸರ್ಕಾರ ಮತ್ತು ಸಚಿವ ಆರಗ ಜ್ಞಾನೇಂದ್ರ ಅವರು ರೈತರಿಗೆ ಅನ್ಯಾಯ ಮಾಡುತ್ತಿದೆ. ಮೊದಲು ವಿದೇಶದ…

ಹೆಬ್ರಿ: ಸೀತಾನದಿಯಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪವನ್.ಎಸ್.ಎಂ (34) ಮೃತ ದುರ್ದೈವಿ. ಪವನ್.ಎಸ್.ಎಂ (34)  ಭಾನುವಾರ ಸಂಜೆ 5 ಗಂಟೆಗೆ…