Browsing: ಕುಂದಾಪುರ

ಶಿರ್ವ:  ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಸ್ಥಿರ ಮತ್ತು ಚರ ಕಲಾಮಾದರಿಗಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸುವ ಯೋಜನೆ ಇದೆ.‌ ಇದಕ್ಕೆ ಸಮಾಜದವರು ಸಹಕಾರ ಅಗತ್ಯ ಎಂದು…

ಮಂಗಳೂರು: ಮತ್ತೆ ಶಾಲಾ- ಕಾಲೇಜು ವಿದ್ಯಾರ್ಥಿಗಳ ಮುಖದ ಮೇಲೆ ಮಾಸ್ಕ್‌ ಕಡ್ಡಾಯವಾಗಲಿದೆ. ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಹಲವು ಮಾರ್ಗಸೂಚಿಗಳನ್ನು ಸರಕಾರ ಜಾರಿಗೊಳಿಸಿದೆ. ಸಿನಿಮಾ ಮಂದಿರಗಳಲ್ಲೂ ಮಾಸ್ಕ್‌…

ಮಂಗಳೂರು: 40 ಪರ್ಸೆಂಟ್ ಸರ್ಕಾರದ ಹಗರಣಗಳನ್ನು ಕಾಂಗ್ರೆಸ್ ಪಕ್ಷವು ಜನರ ಮುಂದೆ ಇಡಲಿದೆ. ರಾಜ್ಯದಲ್ಲಿ ಬಿಜೆಪಿ ಮತ ಕದಿಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದೆ. ಶಾಸಕರನ್ನು ಖರೀದಿ ಮಾಡಿ…

ಮೂಡುಬಿದಿರೆ: ಅಸಹಾಯಕರಿಗೆ ಸಹಾಯ ಮಾಡುವ ಪ್ರವೃತಿ ಮನುಷ್ಯರಲ್ಲಿರಬೇಕು. ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಮಕ್ಕಳಿಗೆ ಎಳೆಯ ಪ್ರಾಯದಲ್ಲಿಯೇ ಸಹಾಯ ಮಾಡುವ ಮನೋಭಾವ ಬೆಳೆಸುವಲ್ಲಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾದ…

ಮಂಗಳೂರು: ಡಿ.24 ರಂದು ರಾತ್ರಿ ಸುರತ್ಕಲ್‌ನ ಕಾಟಿಪಳ್ಳ ನಾಲ್ಕನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಎಂಬಾತನನ್ನು ಫ್ಯಾನ್ಸಿ ಅಂಗಡಿ ಮುಂಭಾಗದಲ್ಲಿ ಕೊಲೆ ಮಾಡಿದ್ದ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು…

ಬೆಳಗಾವಿ ಸುವರ್ಣಸೌಧ: ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ…

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಜೂಮ್ ಸಭೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಕುರಿತಾಗಿ ಕೈಗೊಂಡ ಮುಂಜಾಗ್ರತೆ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ…

ಗೋಕರ್ಣ:   ರಾಘವೇಶ್ವರ ಭಾರತೀಸ್ವಾಮೀಜಿ ಅವರ ವಾಸ್ತವ್ಯಕ್ಕೆ ಹವ್ಯಕ ಸಮಾಜದ ವತಿಯಿಂದ ಅಶೋಕೆಯ  ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸೇವಾಸೌಧ ಸಮರ್ಪಣೆ…

ಕುಂದಾಪುರ: ಜಾತಿ, ಧರ್ಮಕ್ಕಿಂತ ದೇಶ ಮೊದಲು ಎನ್ನುವ ಮನೋಭಾವನೆಯನ್ನು ಬೆಳೆಸಿಕೊಂಡು ರಾಷ್ಟ್ರಭಕ್ತರಾಗುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಪ್ರಥಮ ಆಯ್ಕೆಯಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿನ…

ಉಡುಪಿ: ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ವತಿಯಿಂದ ಇಲ್ಲಿನ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ‌ ಭಾನುವಾರ ಮನುಸ್ಮೃತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ…