Breaking News

ಉ.ಕ. ಜಿಲ್ಲೆಯ ಡಿಸಿ ಗಂಗೂಬಾಯಿ ಮಾನಕರ ದಿಢೀರ್‌ ವರ್ಗಾವಣೆ, ನೂತನ ಡಿಸಿ ಲಕ್ಷ್ಮೀಪ್ರೀಯಾ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರನ್ನು ವರ್ಗಾವಣೆ ಮಾಡಿ ಸರಕಾರವು ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಪ್ರೀಯಾ ಕೆ. ಅವರನ್ನು ಸರಕಾರ ಉತ್ತರ ಕನ್ನಡಕ್ಕೆ…

ಜನಸ್ನೇಹಿ ಪೊಲೀಸ್‌ ವ್ಯವಸ್ಥೆ, ಅಕ್ರಮ ಚಟುವಟಿಕೆಗೆ ಮಟ್ಟ ಹಾಕ್ತೇನಿ: ನೂತನ ಎಸ್ಪಿ ನಾರಾಯಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ…

ಉ.ಕ ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ವ್ಯಾಪಕ ಮಳೆಯ ಆಗುತ್ತಿರುವುದರಿಂದ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು…

ಲಂಚದ ಆಸೆಗೆ ಲೋಕಾಯುಕ್ತ ಬಲೆಗೆ ಹೊನ್ನಾವರ ಪಟ್ಟಣ ಪಂಚಾಯಿತಿ ಎಂಜಿನಿಯರ್‌

ಹೊನ್ನಾವರ: ವ್ಯಕ್ತಿಯೊಬ್ಬರಿಂದ 60 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಹೊನ್ನಾವರ ಪಟ್ಟಣ ಪಂಚಾಯಿತಿ ಮುಖ್ಯ ಎಂಜನಿಯರ್‌ ಪ್ರವೀಣ್ ಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧನ ಮಾಡಿದ್ದಾರೆ.…

ಕುಮಟಾ ಧಾರೇಶ್ವರ ಗೋರೆ ಗೋಪಾಲಕೃಷ್ಣ ದೇವಸ್ಥಾನ ಕಳವು ಪ್ರಕರಣ; ಆರೋಪಿಗಳ ಬಂಧನ

ಕುಮಟಾ: ತಾಲೂಕಿನ ಧಾರೇಶ್ವರದ ಗೋರೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳವು ಮಾಡಿದ್ದ ಆರೋಪಿಗಳನ್ನು ಕುಮಟಾ ಪೊಲೀಸರು ಬಂಧನ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ. ಅಂಕೋಲಾ ತಾಲೂಕಿನ ಬೆಳಂಬರದ ವಿವೇಕಾನಂದ ಖಾರ್ವಿ…

ಸಿರಸಿ ತಾಲೂಕಿನ 32 ಗ್ರಾಮ ಪಂಚಾಯಿತಿ ಸ್ವಚ್ಛತಾ ಅಭಿಯಾನ ಪರಿಶೀಲನೆ

ಸಿರಸಿ: ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಅವರು ಬುಧವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಸ್ವಚ್ಛತಾ ಅಭಿಯಾನದಡಿ ಕೈಗೊಂಡ ಸ್ವಚ್ಛತಾ ಕಾರ್ಯ…

ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ, 25 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿಗೆ ಮುಂದಾಗಿದ್ದು ಒಟ್ಟು 25 ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಎನ್‌. ಶಶಿಕುಮಾರ್‌ ಅವರು…

ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಮಣ್ಣು ಕುಸಿತ. ಒಬ್ಬ ಕಾರ್ಮಿಕ ಸಾವು, ಒಬ್ಬನ ರಕ್ಷಣೆ

ಮಂಗಳೂರು: ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಿಂದಾಗಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಪರಿಣಾಮ ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ನಿರ್ಮಾಣ ಹಂತದ…

ಉತ್ತರ ಕನ್ನಡಕ್ಕೆ ನೂತನ ಎಸ್ಪಿ ನಾರಾಯಣ ನೇಮಕ, ವಿಷ್ಣುವರ್ಧನ ವರ್ಗಾವಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರನ್ನು ಮೈಸೂರು ಎಸ್‌ ಪಿಯನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ನೂತನ ಪೊಲೀಸ್‌ ವರಿಷ್ಠಾಧಿಕಾರಿ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಕಲಾವಿದರ ತಂಡ ಅಮೇರಿಕಾಕ್ಕೆ ಇದೇ 9ಕ್ಕೆ: ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಕಲಾವಿದರ ತಂಡವು ಯಕ್ಷಗಾನ ಅಭಿಯಾನಕ್ಕಾಗಿ ಇದೇ 9 ರಂದು ಅಮೆರಿಕ ಪ್ರವಾಸ ಕೈಗೊಳ್ಳಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ…

WP Twitter Auto Publish Powered By : XYZScripts.com